Bible Language

6
:

1. {ಗುಲಾಮರಿಗೆ ವಿಶೇಷವಾದ ಉಪದೇಶ} PS ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.
1. Let as many G3745 servants G1401 as are G1526 under G5259 the yoke G2218 count G2233 their own G2398 masters G1203 worthy G514 of all G3956 honor G5092 , that G2443 the G3588 name G3686 of God G2316 and G2532 his doctrine G1319 be not G3361 blasphemed G987 .
2. ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. *ಅಥವಾ “ಏಕೆಂದರೆ ಅವರು ತಾವು ಪ್ರೀತಿಸುವ ವಿಶ್ವಾಸಿಗಳಿಗೇ ಸಹಾಯ ಮಾಡುವವರಾಗಿದ್ದಾರೆ.” PEPS ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು. PS
2. And G1161 they that have G2192 believing G4103 masters G1203 , let them not G3361 despise G2706 them, because G3754 they are G1526 brethren G80 ; but G235 rather G3123 do them service G1398 , because G3754 they are G1526 faithful G4103 and G2532 beloved G27 , partakers G482 of the G3588 benefit G2108 . These things G5023 teach G1321 and G2532 exhort G3870 .
3. {ದುರ್ಬೋಧನೆ ಮತ್ತು ನಿಜವಾದ ಶ್ರೀಮಂತಿಕೆ} PS ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.
3. If any man G1536 teach otherwise G2085 , and G2532 consent G4334 not G3361 to wholesome G5198 words G3056 , even the words G3588 of our G2257 Lord G2962 Jesus G2424 Christ G5547 , and G2532 to the G3588 doctrine G1319 which is according G2596 to godliness G2150 ;
4. ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.
4. He is proud G5187 , knowing G1987 nothing G3367 , but G235 doting G3552 about G4012 questions G2214 and G2532 strifes of words G3055 , whereof G1537 G3739 cometh G1096 envy G5355 , strife G2054 , railings G988 , evil G4190 surmisings G5283 .
5. ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ. PEPS
5. Perverse disputings G3859 of men G444 of corrupt G1311 minds G3563 , and G2532 destitute G650 of the G3588 truth G225 , supposing G3543 that gain G4200 is G1511 godliness G2150 : from G575 such G5108 withdraw thyself G868 .
6. ದೇವರ ಸೇವೆ ಮಾಡುವವನು ತನ್ನಲ್ಲಿರುವುದರಲ್ಲಿ ಸಂತುಷ್ಟನಾಗಿದ್ದರೆ, ಅವನು ದೊಡ್ಡ ಶ್ರೀಮಂತನೇ ಸರಿ.
6. But G1161 godliness G2150 with G3326 contentment G841 is G2076 great G3173 gain G4200 .
7. ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.
7. For G1063 we brought G1533 nothing G3762 into G1519 this world G2889 , and it is certain G1212 G3754 we G3761 can G1410 carry nothing out G1627 G5100 .
8. ಆದ್ದರಿಂದ ಊಟ ಬಟ್ಟೆಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತೇವೆ.
8. And G1161 having G2192 food G1305 and G2532 raiment G4629 let us be therewith content G714 G5125 .
9. ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.
9. But G1161 they that will G1014 be rich G4147 fall G1706 into G1519 temptation G3986 and G2532 a snare G3803 , and G2532 into many G4183 foolish G453 and G2532 hurtful G983 lusts G1939 , which G3748 drown G1036 men G444 in G1519 destruction G3639 and G2532 perdition G684 .
10. ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ. PS
10. For G1063 the G3588 love of money G5365 is G2076 the root G4491 of all G3956 evil G2556 : which G3739 while some G5100 coveted after G3713 , they have erred G635 from G575 the G3588 faith G4102 , and G2532 pierced themselves through G4044 G1438 with many G4183 sorrows G3601 .
11. {ನೀವು ನೆನಪಿನಲ್ಲಿಡಬೇಕಾದ ಕೆಲವು ಸಂಗತಿಗಳು} PS ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.
11. But G1161 thou G4771 , O G5599 man G444 of God G2316 , flee G5343 these things G5023 ; and G1161 follow after G1377 righteousness G1343 , godliness G2150 , faith G4102 , love G26 , patience G5281 , meekness G4236 .
12. ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.
12. Fight G75 the G3588 good G2570 fight G73 of faith G4102 , lay hold on G1949 eternal G166 life G2222 , whereunto G1519 G3739 thou art also G2532 called G2564 , and G2532 hast professed G3670 a good G2570 profession G3671 before G1799 many G4183 witnesses G3144 .
13. ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,
13. I give thee charge G3853 G4671 in the sight G1799 of God G2316 , who quickeneth G2227 all things G3956 , and G2532 before Christ G5547 Jesus G2424 , who before G1909 Pontius G4194 Pilate G4091 witnessed G3140 a good G2570 confession G3671 ;
14. ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.
14. That thou G4571 keep G5083 this commandment G1785 without spot G784 , unrebukable G423 , until G3360 the G3588 appearing G2015 of our G2257 Lord G2962 Jesus G2424 Christ G5547 :
15. ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ.
15. Which G3739 in his G2398 times G2540 he shall show G1166 , who is the G3588 blessed G3107 and G2532 only G3441 Potentate G1413 , the G3588 King G935 of kings G936 , and G2532 Lord G2962 of lords G2961 ;
16. ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್. PEPS
16. Who G3588 only G3441 hath G2192 immortality G110 , dwelling G3611 in the light G5457 which no man can approach unto G676 ; whom G3739 no G3762 man G444 hath seen G1492 , nor G3761 can G1410 see G1492 : to whom G3739 be honor G5092 and G2532 power G2904 everlasting G166 . Amen G281 .
17. ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.
17. Charge G3853 them that are rich G4145 in G1722 this world G3568 G165 , that they be not highminded G5309 G3361 ; nor G3366 trust G1679 in G1909 uncertain G83 riches G4149 , but G235 in G1722 the G3588 living G2198 God G2316 , who giveth G3930 us G2254 richly G4146 all things G3956 to G1519 enjoy G619 ;
18. ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.
18. That they do good G14 , that they be rich G4147 in G1722 good G2570 works G2041 G1511 , ready to distribute G2130 , willing to communicate G2843 ;
19. ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು. PEPS
19. Laying up in store G597 for themselves G1438 a good G2570 foundation G2310 against G1519 the G3588 time to come G3195 , that G2443 they may lay hold on G1949 eternal G166 life G2222 .
20. ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.
20. O G5599 Timothy G5095 , keep G5442 that which is committed to thy trust G3872 , avoiding G1624 profane G952 and vain babblings G2757 , and G2532 oppositions G477 of science G1108 falsely so called G5581 :
21. ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದುಬಿಟ್ಟವರಾಗಿದ್ದಾರೆ. PEPS ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. PE
21. Which G3739 some G5100 professing G1861 have erred G795 concerning G4012 the G3588 faith G4102 . Grace G5485 be with G3326 thee G4675 . Amen G281 .