Bible Language
Easy to Read Version - Kannadam

:

1. {ಎಲೀಯನು ಮತ್ತು ಬಾಳನ ಪ್ರವಾದಿಗಳು} PS ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.
1. And it came to pass H1961 after many H7227 days H3117 , that the word H1697 of the LORD H3068 came H1961 to H413 Elijah H452 in the third H7992 year H8141 , saying H559 , Go H1980 , show thyself H7200 unto H413 Ahab H256 ; and I will send H5414 rain H4306 upon H5921 H6440 the earth H127 .
2. ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. PEPS ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.
2. And Elijah H452 went H1980 to show himself H7200 unto H413 Ahab H256 . And there was a sore H2389 famine H7458 in Samaria H8111 .
3. ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು.
3. And Ahab H256 called H7121 H413 Obadiah H5662 , which H834 was the governor H5921 of his house H1004 . (Now Obadiah H5662 feared H1961 H3372 H853 the LORD H3068 greatly H3966 :
4. ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
4. For it was H1961 so , when Jezebel H348 cut off H3772 H853 the prophets H5030 of the LORD H3068 , that Obadiah H5662 took H3947 a hundred H3967 prophets H5030 , and hid H2244 them by fifty H2572 H376 in a cave H4631 , and fed H3557 them with bread H3899 and water H4325 .)
5. ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.
5. And Ahab H256 said H559 unto H413 Obadiah H5662 , Go H1980 into the land H776 , unto H413 all H3605 fountains H4599 of water H4325 , and unto H413 all H3605 brooks H5158 : peradventure H194 we may find H4672 grass H2682 to save the horses and mules alive H2421 H5483 H6505 , that we lose H3772 not H3808 all the beasts H4480 H929 .
6. ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು, ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು.
6. So they divided H2505 H853 the land H776 between them to pass H5674 throughout it: Ahab H256 went H1980 one H259 way H1870 by himself H905 , and Obadiah H5662 went H1980 another H259 way H1870 by himself H905 .
7. ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು. PEPS
7. And as Obadiah H5662 was H1961 in the way H1870 , behold H2009 , Elijah H452 met H7122 him : and he knew H5234 him , and fell H5307 on H5921 his face H6440 , and said H559 , Art thou H859 that H2088 my lord H113 Elijah H452 ?
8. ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು. PEPS
8. And he answered H559 him, I H589 am : go H1980 , tell H559 thy lord H113 , Behold H2009 , Elijah H452 is here .
9. ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?
9. And he said H559 , What H4100 have I sinned H2398 , that H3588 thou H859 wouldest deliver H5414 H853 thy servant H5650 into the hand H3027 of Ahab H256 , to slay H4191 me?
10. ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.
10. As the LORD H3068 thy God H430 liveth H2416 , there is H3426 no H518 nation H1471 or kingdom H4467 , whither H834 H8033 my lord H113 hath not H3808 sent H7971 to seek H1245 thee : and when they said H559 , He is not H369 there ; he took an oath H7650 of H853 the kingdom H4467 and nation H1471 , that H3588 they found H4672 thee not H3808 .
11. ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆಯಲ್ಲವೇ?
11. And now H6258 thou H859 sayest H559 , Go H1980 , tell H559 thy lord H113 , Behold H2009 , Elijah H452 is here .
12. ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.
12. And it shall come to pass H1961 , as soon as I H589 am gone H1980 from H4480 H854 thee , that the Spirit H7307 of the LORD H3068 shall carry H5375 thee whither H5921 H834 I know H3045 not H3808 ; and so when I come H935 and tell H5046 Ahab H256 , and he cannot H3808 find H4672 thee , he shall slay H2026 me : but I thy servant H5650 fear H3372 H853 the LORD H3068 from my youth H4480 H5271 .
13. ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.
13. Was it not H3808 told H5046 my lord H113 H853 what H834 I did H6213 when Jezebel H348 slew H2026 H853 the prophets H5030 of the LORD H3068 , how I hid H2244 a hundred H3967 men H376 of the LORD's prophets H4480 H5030 H3068 by fifty H2572 H2572 H376 in a cave H4631 , and fed H3557 them with bread H3899 and water H4325 ?
14. ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು. PEPS
14. And now H6258 thou H859 sayest H559 , Go H1980 , tell H559 thy lord H113 , Behold H2009 , Elijah H452 is here : and he shall slay H2026 me.
15. ಎಲೀಯನು, “ನಾನು ಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ದಿನ ನಾನು ರಾಜನ ಎದುರಿನಲ್ಲಿ ಹಾಜರಾಗುತ್ತೇನೆ ಎಂಬುದಾಗಿ ಪ್ರಮಾಣ ಮಾಡುತ್ತೇನೆ” ಎಂದನು. PEPS
15. And Elijah H452 said H559 , As the LORD H3068 of hosts H6635 liveth H2416 , before H6440 whom H834 I stand H5975 , I will surely H3588 show myself H7200 unto H413 him today H3117 .
16. ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು. PEPS
16. So Obadiah H5662 went H1980 to meet H7122 Ahab H256 , and told H5046 him : and Ahab H256 went H1980 to meet H7122 Elijah H452 .
17. ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು. PEPS
17. And it came to pass H1961 , when Ahab H256 saw H7200 H853 Elijah H452 , that Ahab H256 said H559 unto H413 him, Art thou H859 he that H2088 troubleth H5916 Israel H3478 ?
18. ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
18. And he answered H559 , I have not H3808 troubled H5916 H853 Israel H3478 ; but H3588 H518 thou H859 , and thy father H1 's house H1004 , in that ye have forsaken H5800 H853 the commandments H4687 of the LORD H3068 , and thou hast followed H1980 H310 Baalim H1168 .
19. ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವ್ತತು ಮಂದಿ ಪ್ರವಾದಿಗಳನ್ನು ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು. PEPS
19. Now H6258 therefore send H7971 , and gather H6908 to H413 me H853 all H3605 Israel H3478 unto H413 mount H2022 Carmel H3760 , and the prophets H5030 of Baal H1168 four H702 hundred H3967 and fifty H2572 , and the prophets H5030 of the groves H842 four H702 hundred H3967 , which eat H398 at Jezebel H348 's table H7979 .
20. ಇಸ್ರೇಲರೆಲ್ಲರನ್ನು ಮತ್ತು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಅಹಾಬನು ಕರೆಸಿದನು.
20. So Ahab H256 sent H7971 unto all H3605 the children H1121 of Israel H3478 , and gathered the prophets together H6908 H853 H5030 unto H413 mount H2022 Carmel H3760 .
21. ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. PEPS ಜನರು ಏನನ್ನೂ ಹೇಳಲಿಲ್ಲ.
21. And Elijah H452 came H5066 unto H413 all H3605 the people H5971 , and said H559 , How long H5704 H4970 halt H6452 ye H859 between H5921 two H8147 opinions H5587 ? if H518 the LORD H3068 be God H430 , follow H1980 H310 him : but if H518 Baal H1168 , then follow H1980 H310 him . And the people H5971 answered H6030 him not H3808 a word H1697 .
22. ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ.
22. Then said H559 Elijah H452 unto H413 the people H5971 , I H589 , even I only H905 , remain H3498 a prophet H5030 of the LORD H3068 ; but Baal H1168 's prophets H5030 are four H702 hundred H3967 and fifty H2572 men H376 .
23. ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂದು, ತುಂಡುತುಂಡಾಗಿ ಕತ್ತರಿಸಲಿ. ನಂತರ ಅವರು ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸುವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ.
23. Let them therefore give H5414 us two H8147 bullocks H6499 ; and let them choose H977 one H259 bullock H6499 for themselves , and cut it in pieces H5408 , and lay H7760 it on H5921 wood H6086 , and put H7760 no H3808 fire H784 under : and I H589 will dress H6213 H853 the other H259 bullock H6499 , and lay H5414 it on H5921 wood H6086 , and put H7760 no H3808 fire H784 under :
24. ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. PEPS ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು. PEPS
24. And call H7121 ye on the name H8034 of your gods H430 , and I H589 will call H7121 on the name H8034 of the LORD H3068 : and the God H430 that H834 answereth H6030 by fire H784 , let him H1931 be H1961 God H430 . And all H3605 the people H5971 answered H6030 and said H559 , It is well H2896 spoken H1697 .
25. ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು. PEPS
25. And Elijah H452 said H559 unto the prophets H5030 of Baal H1168 , Choose H977 you one H259 bullock H6499 for yourselves , and dress H6213 it first H7223 ; for H3588 ye H859 are many H7227 ; and call H7121 on the name H8034 of your gods H430 , but put H7760 no H3808 fire H784 under .
26. ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. PEPS
26. And they took H3947 H853 the bullock H6499 which H834 was given H5414 them , and they dressed H6213 it , and called H7121 on the name H8034 of Baal H1168 from morning H4480 H1242 even until H5704 noon H6672 , saying H559 , O Baal H1168 , hear H6030 us . But there was no H369 voice H6963 , nor H369 any that answered H6030 . And they leaped H6452 upon H5921 the altar H4196 which H834 was made H6213 .
27. ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.
27. And it came to pass H1961 at noon H6672 , that Elijah H452 mocked H2048 them , and said H559 , Cry H7121 aloud H6963 H1419 : for H3588 he H1931 is a god H430 ; either H3588 he is talking H7879 , or H3588 he is pursuing H7873 , or H3588 he is in a journey H1870 , or peradventure H194 he H1931 sleepeth H3463 , and must be awaked H3364 .
28. ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.
28. And they cried H7121 aloud H6963 H1419 , and cut themselves H1413 after their manner H4941 with knives H2719 and lancets H7420 , till H5704 the blood H1818 gushed out H8210 upon H5921 them.
29. ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ. PEPS
29. And it came to pass H1961 , when midday H6672 was past H5674 , and they prophesied H5012 until H5704 the time of the offering H5927 of the evening sacrifice H4503 , that there was neither H369 voice H6963 , nor H369 any to answer H6030 , nor H369 any that regarded H7182 .
30. ಆಗ ಎಲೀಯನು ಜನರೆಲ್ಲರಿಗೂ, “ಈಗ ನನ್ನ ಬಳಿಗೆ ಬನ್ನಿ” ಎಂದನು. ಅವನ ಸುತ್ತಲೂ ಜನರೆಲ್ಲರೂ ಒಟ್ಟುಗೂಡಿದರು. ಯೆಹೋವನ ಯಜ್ಞವೇದಿಕೆಯು ಒಡೆದುಹೋಗಿತ್ತು. ಎಲೀಯನು ಅದನ್ನು ಸರಿಪಡಿಸಿದನು.
30. And Elijah H452 said H559 unto all H3605 the people H5971 , Come near H5066 unto H413 me . And all H3605 the people H5971 came near H5066 unto H413 him . And he repaired H7495 H853 the altar H4196 of the LORD H3068 that was broken down H2040 .
31. ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಕುಲಗಳಿಗೆ ಕೊಡಲಾಗಿತ್ತು.
31. And Elijah H452 took H3947 twelve H8147 H6240 stones H68 , according to the number H4557 of the tribes H7626 of the sons H1121 of Jacob H3290 , unto H413 whom H834 the word H1697 of the LORD H3068 came H1961 , saying H559 , Israel H3478 shall be H1961 thy name H8034 :
32. ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.
32. And with H854 the stones H68 he built H1129 an altar H4196 in the name H8034 of the LORD H3068 : and he made H6213 a trench H8585 about H5439 the altar H4196 , as great as would contain H1004 two measures H5429 of seed H2233 .
33. ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ತುಂಡುಗಳನ್ನು ಸೌದೆಯ ಮೇಲಿಟ್ಟನು.
33. And he put H6186 H853 the wood H6086 in order , and cut H5408 H853 the bullock H6499 in pieces , and laid H7760 him on H5921 the wood H6086 , and said H559 , Fill H4390 four H702 barrels H3537 with water H4325 , and pour H3332 it on H5921 the burnt sacrifice H5930 , and on H5921 the wood H6086 .
34. ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.
34. And he said H559 , Do it the second time H8138 . And they did it the second time H8138 . And he said H559 , Do it the third time H8027 . And they did it the third time H8027 .
35. ಯಜ್ಞವೇದಿಕೆಯಿಂದ ಹರಿದ ನೀರೆಲ್ಲ ಹಳ್ಳವನ್ನು ತುಂಬಿಕೊಂಡಿತ್ತು. PEPS
35. And the water H4325 ran H1980 round about H5439 the altar H4196 ; and he filled H4390 H853 the trench H8585 also H1571 with water H4325 .
36. ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಜನರಿಗೆ ತೋರಿಸು.
36. And it came to pass H1961 at the time of the offering H5927 of the evening sacrifice H4503 , that Elijah H452 the prophet H5030 came near H5066 , and said H559 , LORD H3068 God H430 of Abraham H85 , Isaac H3327 , and of Israel H3478 , let it be known H3045 this day H3117 that H3588 thou H859 art God H430 in Israel H3478 , and that I H589 am thy servant H5650 , and that I have done H6213 H853 all H3605 these H428 things H1697 at thy word H1697 .
37. ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಜನರಿಗೆಲ್ಲ ತೋರಿಸು. ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು. PEPS
37. Hear H6030 me , O LORD H3068 , hear H6030 me , that this H2088 people H5971 may know H3045 that H3588 thou H859 art the LORD H3068 God H430 , and that thou H859 hast turned H5437 H853 their heart H3820 back again H322 .
38. ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.
38. Then the fire H784 of the LORD H3068 fell H5307 , and consumed H398 H853 the burnt sacrifice H5930 , and the wood H6086 , and the stones H68 , and the dust H6083 , and licked up H3897 the water H4325 that H834 was in the trench H8585 .
39. ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು. PEPS
39. And when all H3605 the people H5971 saw H7200 it , they fell H5307 on H5921 their faces H6440 : and they said H559 , The LORD H3068 , he H1931 is the God H430 ; the LORD H3068 , he H1931 is the God H430 .
40. ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು. PS
40. And Elijah H452 said H559 unto them, Take H8610 H853 the prophets H5030 of Baal H1168 ; let not H408 one H376 of them H4480 escape H4422 . And they took H8610 them : and Elijah H452 brought them down H3381 to H413 the brook H5158 Kishon H7028 , and slew H7819 them there H8033 .
41. {ಮಳೆಯು ಮತ್ತೆ ಸುರಿಯಿತು} PS ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೊ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.
41. And Elijah H452 said H559 unto Ahab H256 , Get thee up H5927 , eat H398 and drink H8354 ; for H3588 there is a sound H6963 of abundance H1995 of rain H1653 .
42. ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.
42. So Ahab H256 went up H5927 to eat H398 and to drink H8354 . And Elijah H452 went up H5927 to H413 the top H7218 of Carmel H3760 ; and he cast himself down H1457 upon the earth H776 , and put H7760 his face H6440 between H996 his knees H1290 ,
43. ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. PEPS ಸಮುದ್ರವು ಕಾಣುವ ಸ್ಥಳಕ್ಕೆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಸೇವಕನು ಏಳು ಸಲ ಹೋದನು.
43. And said H559 to H413 his servant H5288 , Go up H5927 now H4994 , look H5027 toward H1870 the sea H3220 . And he went up H5927 , and looked H5027 , and said H559 , There is nothing H369 H3972 . And he said H559 , Go again H7725 seven H7651 times H6471 .
44. ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, “ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. PEPS ಎಲೀಯನು ಸೇವಕನಿಗೆ, “ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು. PEPS
44. And it came to pass H1961 at the seventh time H7637 , that he said H559 , Behold H2009 , there ariseth H5927 a little H6996 cloud H5645 out of the sea H4480 H3220 , like a man H376 's hand H3709 . And he said H559 , Go up H5927 , say H559 unto H413 Ahab H256 , Prepare H631 thy chariot , and get thee down H3381 , that the rain H1653 stop H6113 thee not H3808 .
45. ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.
45. And it came to pass H1961 in the meanwhile H5704 H3541 H5704 H3541 , that the heaven H8064 was black H6937 with clouds H5645 and wind H7307 , and there was H1961 a great H1419 rain H1653 . And Ahab H256 rode H7392 , and went H1980 to Jezreel H3157 .
46. ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು. PE
46. And the hand H3027 of the LORD H3068 was H1961 on H413 Elijah H452 ; and he girded up H8151 his loins H4975 , and ran H7323 before H6440 Ahab H256 to H5704 the entrance H935 of Jezreel H3157 .