Bible Language

:

1. {ಬೆನ್ಹದದ ಮತ್ತು ಅಹಾಬ ಇವರ ಯುದ್ಧ} PS ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.
1. And Ben H1130 -hadad the king H4428 of Syria H758 gathered all his host together H6908 H853 H3605 H2428 : and there were thirty H7970 and two H8147 kings H4428 with H854 him , and horses H5483 , and chariots H7393 : and he went up H5927 and besieged H6696 H5921 Samaria H8111 , and warred H3898 against it.
2. ರಾಜನು ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.
2. And he sent H7971 messengers H4397 to H413 Ahab H256 king H4428 of Israel H3478 into the city H5892 , and said H559 unto him, Thus H3541 saith H559 Ben H1130 -hadad,
3. ಅವನ ಸಂದೇಶವು ಹೀಗಿತ್ತು: “ಬೆನ್ಹದದನು ಹೀಗೆನ್ನುವನು, ‘ನೀವು ನನಗೆ ನಿಮ್ಮಲ್ಲಿರುವ ಬೆಳ್ಳಿಬಂಗಾರಗಳನ್ನು ಒಪ್ಪಿಸಬೇಕು. ನಿಮ್ಮ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕು.’ ” PEPS
3. Thy silver H3701 and thy gold H2091 is mine ; thy wives H802 also and thy children H1121 , even the goodliest H2896 , are mine.
4. ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು. PEPS
4. And the king H4428 of Israel H3478 answered H6030 and said H559 , My lord H113 , O king H4428 , according to thy saying H1697 , I H589 am thine , and all H3605 that H834 I have.
5. ನಂತರ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಹೀಗೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ.
5. And the messengers H4397 came again H7725 , and said H559 , Thus H3541 speaketh H559 Ben H1130 -hadad, saying H559 , Although H3588 I have sent H7971 unto H413 thee, saying H559 , Thou shalt deliver H5414 me thy silver H3701 , and thy gold H2091 , and thy wives H802 , and thy children H1121 ;
6. ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’ ” ಎಂದು ಹೇಳಿದರು. PEPS
6. Yet H3588 I will send H7971 H853 my servants H5650 unto H413 thee tomorrow H4279 about H518 this time H6256 , and they shall search H2664 H853 thine house H1004 , and the houses H1004 of thy servants H5650 ; and it shall be H1961 , that whatsoever H3605 is pleasant H4261 in thine eyes H5869 , they shall put H7760 it in their hand H3027 , and take it away H3947 .
7. ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು. PEPS
7. Then the king H4428 of Israel H3478 called H7121 all H3605 the elders H2205 of the land H776 , and said H559 , Mark H3045 , I pray you H4994 , and see H7200 how H3588 this H2088 man seeketh H1245 mischief H7451 : for H3588 he sent H7971 unto H413 me for my wives H802 , and for my children H1121 , and for my silver H3701 , and for my gold H2091 ; and I denied H4513 H4480 him not H3808 .
8. ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು. PEPS
8. And all H3605 the elders H2205 and all H3605 the people H5971 said H559 unto H413 him, Hearken H8085 not H408 unto him , nor H3808 consent H14 .
9. ಅಹಾಬನು ಬೆನ್ಹದದನ ಸಂದೇಶಕರಿಗೆ, “ನನ್ನ ಒಡೆಯನಾದ ರಾಜನಿಗೆ ಇದನ್ನು ತಿಳಿಸಿರಿ: ನೀನು ಮೊದಲು ಹೇಳಿದ್ದನ್ನು ನಾನು ಮಾಡುತ್ತೇನೆ. ಆದರೆ ನಿನ್ನ ಎರಡನೆಯ ಆಜ್ಞೆಯನ್ನು ನೆರವೇರಿಸಲು ನನ್ನಿಂದ ಸಾಧ್ಯವಿಲ್ಲ” ಎಂದು ಹೇಳಿದನು. PEPS ರಾಜನಾದ ಬೆನ್ಹದದನ ಜನರು ಸಂದೇಶವನ್ನು ರಾಜನಿಗೆ ತಿಳಿಸಿದರು.
9. Wherefore he said H559 unto the messengers H4397 of Ben H1130 -hadad, Tell H559 my lord H113 the king H4428 , All H3605 that H834 thou didst send H7971 for to H413 thy servant H5650 at the first H7223 I will do H6213 : but this H2088 thing H1697 I may H3201 not H3808 do H6213 . And the messengers H4397 departed H1980 , and brought H7725 him word H1697 again.
10. ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!” PEPS
10. And Ben H1130 -hadad sent H7971 unto H413 him , and said H559 , The gods H430 do H6213 so H3541 unto me , and more H3254 also H3541 , if H518 the dust H6083 of Samaria H8111 shall suffice H5606 for handfuls H8168 for all H3605 the people H5971 that H834 follow H7272 me.
11. ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು. PEPS
11. And the king H4428 of Israel H3478 answered H6030 and said H559 , Tell H1696 him , Let not H408 him that girdeth H2296 on his harness boast himself H1984 as he that putteth it off H6605 .
12. ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು. PEPS
12. And it came to pass H1961 , when Ben-hadad heard H8085 H853 this H2088 message H1697 , as he H1931 was drinking H8354 , he H1931 and the kings H4428 in the pavilions H5521 , that he said H559 unto H413 his servants H5650 , Set H7760 yourselves in array . And they set H7760 themselves in array against H5921 the city H5892 .
13. ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ದಿನ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’ ” ಎಂದು ಹೇಳಿದನು. PEPS
13. And, behold H2009 , there came H5066 a H259 prophet H5030 unto H413 Ahab H256 king H4428 of Israel H3478 , saying H559 , Thus H3541 saith H559 the LORD H3068 , Hast thou seen H7200 H853 all H3605 this H2088 great H1419 multitude H1995 ? behold H2009 , I will deliver H5414 it into thine hand H3027 this day H3117 ; and thou shalt know H3045 that H3588 I H589 am the LORD H3068 .
14. ಅಹಾಬನು, “ಅವರನ್ನು ಸೋಲಿಸಲು ನೀನು ಯಾರನ್ನು ಬಳಸಿಕೊಳ್ಳುವೆ?” ಎಂದನು. PEPS ಪ್ರವಾದಿಯು, “ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿರುವ ಯೌವನಸ್ಥರನ್ನು ಬಳಸಿಕೊಳ್ಳುತ್ತೇನೆ ಎಂದು ಯೆಹೋವನು ಹೇಳುತ್ತಾನೆ” ಎಂದು ಉತ್ತರಿಸಿದನು. PEPS ನಂತರ ರಾಜನು, “ಯುದ್ಧವನ್ನು ಆರಂಭಿಸುವವರು ಯಾರು?” ಎಂದು ಕೇಳಿದನು. PEPS “ನೀನೇ” ಎಂದು ಪ್ರವಾದಿಯು ಉತ್ತರಿಸಿದನು. PEPS
14. And Ahab H256 said H559 , By whom H4310 ? And he said H559 , Thus H3541 saith H559 the LORD H3068 , Even by the young men H5288 of the princes H8269 of the provinces H4082 . Then he said H559 , Who H4310 shall order H631 the battle H4421 ? And he answered H559 , Thou H859 .
15. ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು. PEPS
15. Then he numbered H6485 H853 the young men H5288 of the princes H8269 of the provinces H4082 , and they were H1961 two hundred H3967 and thirty H7970 two H8147 : and after H310 them he numbered H6485 H853 all H3605 the people H5971 , even all H3605 the children H1121 of Israel H3478 , being seven H7651 thousand H505 .
16. ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.
16. And they went out H3318 at noon H6672 . But Ben H1130 -hadad was drinking H8354 himself drunk H7910 in the pavilions H5521 , he H1931 and the kings H4428 , the thirty H7970 and two H8147 kings H4428 that helped H5826 him.
17. ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.
17. And the young men H5288 of the princes H8269 of the provinces H4082 went out H3318 first H7223 ; and Ben H1130 -hadad sent out H7971 , and they told H5046 him, saying H559 , There are men H376 come out H3318 of Samaria H4480 H8111 .
18. ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು. PEPS
18. And he said H559 , Whether H518 they be come out H3318 for peace H7965 , take H8610 them alive H2416 ; or whether H518 they be come out H3318 for war H4421 , take H8610 them alive H2416 .
19. ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು.
19. So these H428 young men H5288 of the princes H8269 of the provinces H4082 came out H3318 of H4480 the city H5892 , and the army H2428 which H834 followed H310 them.
20. ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.
20. And they slew H5221 every one H376 his man H376 : and the Syrians H758 fled H5127 ; and Israel H3478 pursued H7291 them : and Ben H1130 -hadad the king H4428 of Syria H758 escaped H4422 on H5921 a horse H5483 with the horsemen H6571 .
21. ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು. PEPS
21. And the king H4428 of Israel H3478 went out H3318 , and smote H5221 H853 the horses H5483 and chariots H7393 , and slew H5221 the Syrians H758 with a great H1419 slaughter H4347 .
22. ಆಗ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು. PS
22. And the prophet H5030 came H5066 to H413 the king H4428 of Israel H3478 , and said H559 unto him, Go H1980 , strengthen thyself H2388 , and mark H3045 , and see H7200 H853 what H834 thou doest H6213 : for H3588 at the return H8666 of the year H8141 the king H4428 of Syria H758 will come up H5927 against H5921 thee.
23. {ಬೆನ್ಹದದನ ಮರು ಆಕ್ರಮಣ} PS ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.
23. And the servants H5650 of the king H4428 of Syria H758 said H559 unto H413 him , Their gods H430 are gods H430 of the hills H2022 ; therefore H5921 H3651 they were stronger H2388 than H4480 we; but H199 let us fight H3898 against H854 them in the plain H4334 , and surely H518 , we shall be stronger H3808 H2388 than H4480 they.
24. ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.
24. And do H6213 this H2088 thing H1697 , Take the kings away H5493 H4428 , every man H376 out of his place H4480 H4725 , and put H7760 captains H6346 in their rooms H8478 :
25. ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು. PEPS
25. And number H859 H4487 thee an army H2428 , like the army H2428 that thou hast lost H5307 H4480 H853 , horse H5483 for horse H5483 , and chariot H7393 for chariot H7393 : and we will fight against H3898 them in the plain H4334 , and surely H518 H3808 we shall be stronger H2388 than H4480 they . And he hearkened H8085 unto their voice H6963 , and did H6213 so H3651 .
26. ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು. PEPS
26. And it came to pass H1961 at the return H8666 of the year H8141 , that Ben H1130 -hadad numbered H6485 H853 the Syrians H758 , and went up H5927 to Aphek H663 , to fight H4421 against H5973 Israel H3478 .
27. ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು. PEPS
27. And the children H1121 of Israel H3478 were numbered H6485 , and were all present H3557 , and went H1980 against H7121 them : and the children H1121 of Israel H3478 pitched H2583 before H5048 them like two H8147 little flocks H2835 of kids H5795 ; but the Syrians H758 filled H4390 H853 the country H776 .
28. ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’ ” PEPS
28. And there came H5066 a man H376 of God H430 , and spoke H559 unto H413 the king H4428 of Israel H3478 , and said H559 , Thus H3541 saith H559 the LORD H3068 , Because H3282 H834 the Syrians H758 have said H559 , The LORD H3068 is God H430 of the hills H2022 , but he H1931 is not H3808 God H430 of the valleys H6010 , therefore will I deliver H5414 H853 all H3605 this H2088 great H1419 multitude H1995 into thine hand H3027 , and ye shall know H3045 that H3588 I H589 am the LORD H3068 .
29. ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.
29. And they pitched H2583 one H428 over against H5227 the other H428 seven H7651 days H3117 . And so it was H1961 , that in the seventh H7637 day H3117 the battle H4421 was joined H7126 : and the children H1121 of Israel H3478 slew H5221 of H853 the Syrians H758 a hundred H3967 thousand H505 footmen H7273 in one H259 day H3117 .
30. ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.
30. But the rest H3498 fled H5127 to Aphek H663 , into H413 the city H5892 ; and there a wall H2346 fell H5307 upon H5921 twenty H6242 and seven H7651 thousand H505 of the men H376 that were left H3498 . And Ben H1130 -hadad fled H5127 , and came H935 into H413 the city H5892 , into an inner chamber H2315 H2315 .
31. ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು. PEPS
31. And his servants H5650 said H559 unto H413 him, Behold H2009 now H4994 , we have heard H8085 that H3588 the kings H4428 of the house H1004 of Israel H3478 are merciful H2617 kings H4428 : let us , I pray thee H4994 , put H7760 sackcloth H8242 on our loins H4975 , and ropes H2256 upon our heads H7218 , and go out H3318 to H413 the king H4428 of Israel H3478 : peradventure H194 he will save H2421 H853 thy life H5315 .
32. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’ ” ಎಂದರು. PEPS ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು. PEPS
32. So they girded H2296 sackcloth H8242 on their loins H4975 , and put ropes H2256 on their heads H7218 , and came H935 to H413 the king H4428 of Israel H3478 , and said H559 , Thy servant H5650 Ben H1130 -hadad saith H559 , I pray thee H4994 , let me H5315 live H2421 . And he said H559 , Is he yet H5750 alive H2416 ? he H1931 is my brother H251 .
33. ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. PEPS ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು. PEPS
33. Now the men H376 did diligently observe H5172 whether any thing would come from H4480 him , and did hastily H4116 catch H2480 it : and they said H559 , Thy brother H251 Ben H1130 -hadad . Then he said H559 , Go H935 ye, bring H3947 him . Then Ben H1130 -hadad came forth H3318 to H413 him ; and he caused him to come up H5927 into H5921 the chariot H4818 .
34. ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. PEPS ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು. PS
34. And Ben-hadad said H559 unto H413 him , The cities H5892 , which H834 my father H1 took H3947 from H4480 H854 thy father H1 , I will restore H7725 ; and thou shalt make H7760 streets H2351 for thee in Damascus H1834 , as H834 my father H1 made H7760 in Samaria H8111 . Then said Ahab , I H589 will send thee away H7971 with this covenant H1285 . So he made H3772 a covenant H1285 with him , and sent him away H7971 .
35. {ಅಹಾಬನ ವಿರುದ್ಧವಾಗಿ ಪ್ರವಾದನೆ} PS ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.
35. And a certain H259 man H376 of the sons H4480 H1121 of the prophets H5030 said H559 unto H413 his neighbor H7453 in the word H1697 of the LORD H3068 , Smite H5221 me , I pray thee H4994 . And the man H376 refused H3985 to smite H5221 him.
36. ಆದ್ದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು. PEPS
36. Then said H559 he unto him, Because H3282 H834 thou hast not H3808 obeyed H8085 the voice H6963 of the LORD H3068 , behold H2009 , as soon as thou art departed H1980 from H4480 H853 me , a lion H738 shall slay H5221 thee . And as soon as he was departed H1980 from H4480 H681 him , a lion H738 found H4672 him , and slew H5221 him.
37. ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. PEPS ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು.
37. Then he found H4672 another H312 man H376 , and said H559 , Smite H5221 me , I pray thee H4994 . And the man H376 smote H5221 him , so that in smiting H5221 he wounded H6481 him .
38. ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.
38. So the prophet H5030 departed H1980 , and waited H5975 for the king H4428 by H5921 the way H1870 , and disguised himself H2664 with ashes H666 upon H5921 his face H5869 .
39. ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.
39. And as H1961 the king H4428 passed by H5674 , he H1931 cried H6817 unto H413 the king H4428 : and he said H559 , Thy servant H5650 went out H3318 into the midst H7130 of the battle H4421 ; and, behold H2009 , a man H376 turned aside H5493 , and brought H935 a man H376 unto H413 me , and said H559 , Keep H8104 H853 this H2088 man H376 : if H518 by any means he be missing H6485 H6485 , then shall thy life H5315 be H1961 for H8478 his life H5315 , or H176 else thou shalt pay H8254 a talent H3603 of silver H3701 .
40. ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಮನುಷ್ಯನು ಓಡಿಹೋದನು” ಎಂದು ಹೇಳಿದನು. PEPS ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು. PEPS
40. And as thy servant H5650 was H1961 busy H6213 here H2008 and there H2008 , he H1931 was gone H369 . And the king H4428 of Israel H3478 said H559 unto H413 him, So H3651 shall thy judgment H4941 be ; thyself H859 hast decided H2782 it .
41. ಆಗ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು.
41. And he hasted H4116 , and took H5493 H853 the ashes H666 away from H4480 H5921 his face H5869 ; and the king H4428 of Israel H3478 discerned H5234 him that H3588 he H1931 was of the prophets H4480 H5030 .
42. ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’ ” ಎಂದು ಹೇಳಿದನು. PEPS
42. And he said H559 unto H413 him, Thus H3541 saith H559 the LORD H3068 , Because H3282 thou hast let go H7971 out of thy hand H4480 H3027 H853 a man H376 whom I appointed to utter destruction H2764 , therefore thy life H5315 shall go H1961 for H8478 his life H5315 , and thy people H5971 for H8478 his people H5971 .
43. ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು. PE
43. And the king H4428 of Israel H3478 went H1980 to H5921 his house H1004 heavy H5620 and displeased H2198 , and came H935 to Samaria H8111 .