Bible Language
Easy to Read Version - Kannadam

:

1. {ಎಲೀಷ ಮತ್ತು ಕೊಡಲಿ} PS ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.
1. And the sons H1121 of the prophets H5030 said H559 unto H413 Elisha H477 , Behold H2009 now H4994 , the place H4725 where H834 H8033 we H587 dwell H3427 with H6440 thee is too strait H6862 for H4480 us.
2. ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. PEPS ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು. PEPS
2. Let us go H1980 , we pray thee H4994 , unto H5704 Jordan H3383 , and take H3947 thence H4480 H8033 every man H376 a H259 beam H6982 , and let us make H6213 us a place H4725 there H8033 , where H8033 we may dwell H3427 . And he answered H559 , Go H1980 ye.
3. ಒಬ್ಬ ವ್ಯಕ್ತಿಯು, “ದಯವಿಟ್ಟು ನಮ್ಮ ಜೊತೆಯಲ್ಲಿ ನೀನೂ ಬಾ” ಎಂದನು. PEPS ಎಲೀಷನು, “ಸರಿ, ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು. PEPS
3. And one H259 said H559 , Be content H2974 , I pray thee H4994 , and go H1980 with H854 thy servants H5650 . And he answered H559 , I H589 will go H1980 .
4. ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು.
4. So he went H1980 with H854 them . And when they came H935 to Jordan H3383 , they cut down H1504 wood H6086 .
5. ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು. PEPS
5. But as one H259 was H1961 felling H5307 a beam H6982 , the axe head H1270 fell H5307 into H413 the water H4325 : and he cried H6817 , and said H559 , Alas H162 , master H113 ! for it H1931 was borrowed H7592 .
6. ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. PEPS ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು.
6. And the man H376 of God H430 said H559 , Where H575 fell H5307 it? And he showed H7200 him H853 the place H4725 . And he cut down H7094 a stick H6086 , and cast H7993 it in thither H8033 ; and the iron H1270 did swim H6687 .
7. ಎಲೀಷನು, “ಕೊಡಲಿಯನ್ನು ಎತ್ತಿಕೊ” ಎಂದು ಹೇಳಿದನು. ಮನುಷ್ಯನು ಅಲ್ಲಿಗೆ ಹೋಗಿ, ಕೊಡಲಿಯನ್ನು ತೆಗೆದುಕೊಂಡನು. PS
7. Therefore said H559 he , Take it up H7311 to thee . And he put out H7971 his hand H3027 , and took H3947 it.
8. {ಅರಾಮ್ಯರ ರಾಜನು ಇಸ್ರೇಲಿನ ರಾಜನನ್ನು ಸಿಕ್ಕಿಹಾಕಿಸಲು ಪ್ರಯತ್ನಿಸಿದನು} PS ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು. PEPS
8. Then the king H4428 of Syria H758 warred H3898 against Israel H3478 , and took counsel H3289 with H413 his servants H5650 , saying H559 , In H413 such and such H6423 H492 a place H4725 shall be my camp H8466 .
9. ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು. PEPS
9. And the man H376 of God H430 sent H7971 unto H413 the king H4428 of Israel H3478 , saying H559 , Beware H8104 that thou pass not H4480 H5674 such H2088 a place H4725 ; for H3588 thither H8033 the Syrians H758 are come down H5185 .
10. ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು *ಕೆಲವು ಜನರನ್ನು ಅಕ್ಷರಶಃ, “ಒಬ್ಬರನ್ನಲ್ಲ ಅಥವಾ ಇಬ್ಬರನ್ನಲ್ಲ.” ರಕ್ಷಿಸಿದನು. PEPS
10. And the king H4428 of Israel H3478 sent H7971 to H413 the place H4725 which H834 the man H376 of God H430 told H559 him and warned H2094 him of , and saved himself H8104 there H8033 , not H3808 once H259 nor H3808 twice H8147 .
11. ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು. PEPS
11. Therefore the heart H3820 of the king H4428 of Syria H758 was sore troubled H5590 for H5921 this H2088 thing H1697 ; and he called H7121 H413 his servants H5650 , and said H559 unto H413 them , Will ye not H3808 show H5046 me which H4310 of H4480 H7495 us is for H413 the king H4428 of Israel H3478 ?
12. ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು. PEPS
12. And one H259 of his servants H4480 H5650 said H559 , None H3808 , my lord H113 , O king H4428 : but H3588 Elisha H477 , the prophet H5030 that H834 is in Israel H3478 , telleth H5046 the king H4428 of Israel H3478 H853 the words H1697 that H834 thou speakest H1696 in thy bedchamber H2315 H4904 .
13. ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. PEPS ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು. PEPS
13. And he said H559 , Go H1980 and spy H7200 where H351 he H1931 is , that I may send H7971 and fetch H3947 him . And it was told H5046 him, saying H559 , Behold H2009 , he is in Dothan H1886 .
14. ಆಗ ಅರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು.
14. Therefore sent H7971 he thither H8033 horses H5483 , and chariots H7393 , and a great H3515 host H2428 : and they came H935 by night H3915 , and compassed H5362 H5921 the city H5892 about.
15. ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! PEPS ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು. PEPS
15. And when the servant H8334 of the man H376 of God H430 was risen H6965 early H7925 , and gone forth H3318 , behold H2009 , a host H2428 compassed H5437 H853 the city H5892 both with horses H5483 and chariots H7393 . And his servant H5288 said H559 unto H413 him, Alas H162 , my master H113 ! how H349 shall we do H6213 ?
16. ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನೆಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು. PEPS
16. And he answered H559 , Fear H3372 not H408 : for H3588 they that H834 be with H854 us are more H7227 than they that H4480 H834 be with H854 them.
17. ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. PEPS ಯೆಹೋವನು ತರುಣನ ಕಣ್ಣುಗಳನ್ನು ತೆರೆದನು. ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು! PEPS
17. And Elisha H477 prayed H6419 , and said H559 , LORD H3068 , I pray thee H4994 , open H6491 H853 his eyes H5869 , that he may see H7200 . And the LORD H3068 opened H6491 H853 the eyes H5869 of the young man H5288 ; and he saw H7200 : and, behold H2009 , the mountain H2022 was full H4390 of horses H5483 and chariots H7393 of fire H784 round about H5439 Elisha H477 .
18. ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. PEPS ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.
18. And when they came down H3381 to H413 him, Elisha H477 prayed H6419 unto H413 the LORD H3068 , and said H559 , Smite H5221 H853 this H2088 people H1471 , I pray thee H4994 , with blindness H5575 . And he smote H5221 them with blindness H5575 according to the word H1697 of Elisha H477 .
19. ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು. PEPS
19. And Elisha H477 said H559 unto H413 them, This H2088 is not H3808 the way H1870 , neither H3808 is this H2090 the city H5892 : follow H1980 H310 me , and I will bring H1980 you to H413 the man H376 whom H834 ye seek H1245 . But he led H1980 them to Samaria H8111 .
20. ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. PEPS ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!
20. And it came to pass H1961 , when they were come H935 into Samaria H8111 , that Elisha H477 said H559 , LORD H3068 , open H6491 H853 the eyes H5869 of these H428 men , that they may see H7200 . And the LORD H3068 opened H6491 H853 their eyes H5869 , and they saw H7200 ; and, behold H2009 , they were in the midst H8432 of Samaria H8111 .
21. ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು. PEPS
21. And the king H4428 of Israel H3478 said H559 unto H413 Elisha H477 , when he saw H7200 them , My father H1 , shall I smite H5221 them ? shall I smite H5221 them ?
22. ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು. PEPS
22. And he answered H559 , Thou shalt not H3808 smite H5221 them : wouldest thou H859 smite H5221 those whom H834 thou hast taken captive H7617 with thy sword H2719 and with thy bow H7198 ? set H7760 bread H3899 and water H4325 before H6440 them , that they may eat H398 and drink H8354 , and go H1980 to H413 their master H113 .
23. ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ. PS
23. And he prepared H3739 great H1419 provision H3740 for them : and when they had eaten H398 and drunk H8354 , he sent them away H7971 , and they went H1980 to H413 their master H113 . So the bands H1416 of Syria H758 came H935 no H3808 more H3254 H5750 into the land H776 of Israel H3478 .
24. {ಸಮಾರ್ಯದಲ್ಲಿ ಭೀಕರ ಬರಗಾಲ} PS ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.
24. And it came to pass H1961 after H310 this H3651 , that Ben H1130 -hadad king H4428 of Syria H758 gathered H6908 H853 all H3605 his host H4264 , and went up H5927 , and besieged H6696 H5921 Samaria H8111 .
25. ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು. PEPS
25. And there was H1961 a great H1419 famine H7458 in Samaria H8111 : and, behold H2009 , they besieged H6696 H5921 it, until H5704 an ass H2543 's head H7218 was H1961 sold for fourscore H8084 pieces of silver H3701 , and the fourth part H7255 of a cab H6894 of dove's dung H1686 for five H2568 pieces of silver H3701 .
26. ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು. PEPS
26. And as the king H4428 of Israel H3478 was H1961 passing by H5674 upon H5921 the wall H2346 , there cried H6817 a woman H802 unto H413 him, saying H559 , Help H3467 , my lord H113 , O king H4428 .
27. ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.
27. And he said H559 , If the LORD H3068 do not H408 help H3467 thee, whence H4480 H370 shall I help H3467 thee? out of H4480 the barnfloor H1637 , or H176 out of H4480 the winepress H3342 ?
28. ನಂತರ ಇಸ್ರೇಲಿನ ರಾಜನು ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. PEPS ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.
28. And the king H4428 said H559 unto her, What H4100 aileth thee? And she answered H559 , This H2063 woman H802 said H559 unto H413 me, Give H5414 H853 thy son H1121 , that we may eat H398 him today H3117 , and we will eat H398 my son H1121 tomorrow H4279 .
29. ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!” ಎಂದು ಹೇಳಿದಳು. PEPS
29. So we boiled H1310 H853 my son H1121 , and did eat H398 him : and I said H559 unto H413 her on the next H312 day H3117 , Give H5414 H853 thy son H1121 , that we may eat H398 him : and she hath hid H2244 H853 her son H1121 .
30. ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು. PEPS
30. And it came to pass H1961 , when the king H4428 heard H8085 H853 the words H1697 of the woman H802 , that he rent H7167 H853 his clothes H899 ; and he H1931 passed by H5674 upon H5921 the wall H2346 , and the people H5971 looked H7200 , and, behold H2009 , he had sackcloth H8242 within H4480 H1004 upon H5921 his flesh H1320 .
31. ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು. PEPS
31. Then he said H559 , God H430 do H6213 so H3541 and more H3254 also H3541 to me, if H518 the head H7218 of Elisha H477 the son H1121 of Shaphat H8202 shall stand H5975 on H5921 him this day H3117 .
32. ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು. PEPS
32. But Elisha H477 sat H3427 in his house H1004 , and the elders H2205 sat H3427 with H854 him ; and the king sent H7971 a man H376 from before H4480 H6440 him : but ere H2962 the messenger H4397 came H935 to H413 him, he H1931 said H559 to H413 the elders H2205 , See H7200 ye how H3588 this H2088 son H1121 of a murderer H7523 hath sent H7971 to take away H5493 H853 mine head H7218 ? look H7200 , when the messenger H4397 cometh H935 , shut H5462 the door H1817 , and hold him fast H3905 H853 at the door H1817 : is not H3808 the sound H6963 of his master H113 's feet H7272 behind H310 him?
33. ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?” PE
33. And while he yet H5750 talked H1696 with H5973 them, behold H2009 , the messenger H4397 came down H3381 unto H413 him : and he said H559 , Behold H2009 , this H2063 evil H7451 is of H4480 H854 the LORD H3068 ; what H4100 should I wait H3176 for the LORD H3068 any longer H5750 ?