Bible Language

:
3

1. {#1ಬಾಣಂತಿಯರ ಶುದ್ಧೀಕರಣ } PSಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1. And the LORD H3068 spoke H1696 unto H413 Moses H4872 , saying H559 ,
2. “ಇಸ್ರೇಲರಿಗೆ ಹೀಗೆ ಹೇಳು: PEPS“ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
2. Speak H1696 unto H413 the children H1121 of Israel H3478 , saying H559 , If H3588 a woman H802 have conceived seed H2232 , and borne H3205 a man child H2145 : then she shall be unclean H2930 seven H7651 days H3117 ; according to the days H3117 of the separation H5079 for her infirmity H1738 shall she be unclean H2930 .
3. ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಬೇಕು.
3. And in the eighth H8066 day H3117 the flesh H1320 of his foreskin H6190 shall be circumcised H4135 .
4. ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.
4. And she shall then continue H3427 in the blood H1818 of her purifying H2893 three H7969 and thirty H7970 days H3117 ; she shall touch H5060 no H3808 H3605 hallowed thing H6944 , nor H3808 come H935 into H413 the sanctuary H4720 , until H5704 the days H3117 of her purifying H2892 be fulfilled H4390 .
5. ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು. PE
5. But if H518 she bear H3205 a maid child H5347 , then she shall be unclean H2930 two weeks H7620 , as in her separation H5079 : and she shall continue H3427 in H5921 the blood H1818 of her purifying H2893 threescore H8346 and six H8337 days H3117 .
6. PS“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.
6. And when the days H3117 of her purifying H2892 are fulfilled H4390 , for a son H1121 , or H176 for a daughter H1323 , she shall bring H935 a lamb H3532 of the first H1121 year H8141 for a burnt offering H5930 , and a young H1121 pigeon H3123 , or H176 a turtledove H8449 , for a sin offering H2403 , unto H413 the door H6607 of the tabernacle H168 of the congregation H4150 , unto H413 the priest H3548 :
7. (7-8)ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.” PE
7. Who shall offer H7126 it before H6440 the LORD H3068 , and make an atonement H3722 for H5921 her ; and she shall be cleansed H2891 from the issue H4480 H4726 of her blood H1818 . This H2063 is the law H8451 for her that hath born H3205 a male H2145 or H176 a female H5347 .
8.