Bible Language

:

1. ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.
1. To the chief Musician H5329 , A Psalm H4210 of David H1732 . I waited H6960 patiently H6960 for the LORD H3068 ; and he inclined H5186 unto H413 me , and heard H8085 my cry H7775 .
2. ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ *ನಾಶನದ ಗುಂಡಿಯೊಳಗಿಂದ “ಶಿಯೊಲ್”ಗೆ ಮತ್ತೊಂದು ಹೆಸರು “ಮರಣದ ಸ್ಥಳ.” ಎತ್ತಿದನು.
ಆತನು ನನ್ನನ್ನು ಕೆಸರಿನ ಸ್ಥಳದಿಂದ †ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಶಿಯೊಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತಜನರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ.
ಮೇಲೆತ್ತಿ ಬಂಡೆಯ ಮೇಲಿರಿಸಿದನು;
ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
2. He brought me up H5927 also out of a horrible H7588 pit H4480 H953 , out of the miry H3121 clay H4480 H2916 , and set H6965 my feet H7272 upon H5921 a rock H5553 , and established H3559 my goings H838 .
3. ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ.
ಅದು ನನ್ನ ದೇವರ ಸ್ತುತಿಗೀತೆ.
ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ
ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
3. And he hath put H5414 a new H2319 song H7892 in my mouth H6310 , even praise H8416 unto our God H430 : many H7227 shall see H7200 it , and fear H3372 , and shall trust H982 in the LORD H3068 .
4. ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು.
ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
4. Blessed H835 is that man H1397 that H834 maketh H7760 the LORD H3068 his trust H4009 , and respecteth H6437 H413 not H3808 the proud H7295 , nor such as turn aside H7750 to lies H3577 .
5. ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ!
ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ.
ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ;
ಅವು ಅಸಂಖ್ಯಾತವಾಗಿವೆ.
5. Many H7227 , O LORD H3068 my God H430 , are thy wonderful works H6381 which thou H859 hast done H6213 , and thy thoughts H4284 which are to H413 usward : they cannot H369 be reckoned up in order H6186 unto thee H413 : if I would declare H5046 and speak H1696 of them , they are more H6105 than can be numbered H4480 H5608 .
6. ನಾನು ಗ್ರಹಿಸಿಕೊಂಡಿದ್ದೇನೆಂದರೆ,
ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ
ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.
6. Sacrifice H2077 and offering H4503 thou didst not H3808 desire H2654 ; mine ears H241 hast thou opened H3738 : burnt offering H5930 and sin offering H2401 hast thou not H3808 required H7592 .
7. ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ.
ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.
7. Then H227 said H559 I, Lo H2009 , I come H935 : in the volume H4039 of the book H5612 it is written H3789 of H5921 me,
8. ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ.
ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.
8. I delight H2654 to do H6213 thy will H7522 , O my God H430 : yea , thy law H8451 is within H8432 my heart H4578 .
9. ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು.
ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.
9. I have preached H1319 righteousness H6664 in the great H7227 congregation H6951 : lo H2009 , I have not H3808 refrained H3607 my lips H8193 , O LORD H3068 , thou H859 knowest H3045 .
10. ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು.
ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ.
ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು.
ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
10. I have not H3808 hid H3680 thy righteousness H6666 within H8432 my heart H3820 ; I have declared H559 thy faithfulness H530 and thy salvation H8668 : I have not H3808 concealed H3582 thy lovingkindness H2617 and thy truth H571 from the great H7227 congregation H6951 .
11. ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ.
ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.
11. Withhold H3607 not H3808 thou H859 thy tender mercies H7356 from H4480 me , O LORD H3068 : let thy lovingkindness H2617 and thy truth H571 continually H8548 preserve H5341 me.
12. ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ
ಅವರು ಅಸಂಖ್ಯಾತರಾಗಿದ್ದಾರೆ.
ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ
ಅವುಗಳಿಂದ ತಪ್ಪಿಸಿಕೊಳ್ಳಲಾರೆ.
ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ.
ನಾನು ಧೈರ್ಯವನ್ನು ಕಳೆದುಕೊಂಡಿರುವೆ.
12. For H3588 innumerable H5704 H369 H4557 evils H7451 have compassed me about H661 H5921 : mine iniquities H5771 have taken hold H5381 upon me , so that I am not H3808 able H3201 to look up H7200 ; they are more H6105 than the hairs H4480 H8185 of mine head H7218 : therefore my heart H3820 faileth H5800 me.
13. ಯೆಹೋವನೇ, ನನ್ನನ್ನೇ ರಕ್ಷಿಸು!
ಬೇಗನೆ ಬಂದು ನನ್ನನ್ನು ಕಾಪಾಡು!
13. Be pleased H7521 , O LORD H3068 , to deliver H5337 me : O LORD H3068 , make haste H2363 to help H5833 me.
14. ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ.
ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು.
ನನಗೆ ಕೇಡುಮಾಡಬೇಕೆಂದಿರುವ ಅವರು
ನಾಚಿಕೆಯಿಂದ ಓಡಿಹೋಗಲಿ!
14. Let them be ashamed H954 and confounded H2659 together H3162 that seek after H1245 my soul H5315 to destroy H5595 it ; let them be driven H5472 backward H268 and put to shame H3637 that wish H2655 me evil H7451 .
15. ನನ್ನನ್ನು ಗೇಲಿಮಾಡುವ ದುಷ್ಟರು
ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!
15. Let them be desolate H8074 for H5921 a reward H6118 of their shame H1322 that say H559 unto me, Aha H1889 , aha H1889 .
16. ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ.
ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.
16. Let all H3605 those that seek H1245 thee rejoice H7797 and be glad H8055 in thee : let such as love H157 thy salvation H8668 say H559 continually H8548 , The LORD H3068 be magnified H1431 .
17. ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ.
ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು.
ನನ್ನ ದೇವರೇ, ತಡಮಾಡಬೇಡ. PE
17. But I H589 am poor H6041 and needy H34 ; yet the Lord H136 thinketh H2803 upon me: thou H859 art my help H5833 and my deliverer H6403 ; make no H408 tarrying H309 , O my God H430 .