Bible Language
Easy to Read Version - Kannadam

11
:

1. {ನಂಬಿಕೆ} PS ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.
1. Now G1161 faith G4102 is G2076 the substance G5287 of things hoped for G1679 , the evidence G1650 of things G4229 not G3756 seen G991 .
2. ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು. PEPS
2. For G1063 by G1722 it G5026 the G3588 elders G4245 obtained a good report G3140 .
3. ದೇವರು ತನ್ನ ಆಜ್ಞೆಯಿಂದ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಜಗತ್ತು ಸೃಷ್ಟಿಯಾಗಲಿಲ್ಲ. PEPS
3. Through faith G4102 we understand G3539 that the G3588 worlds G165 were framed G2675 by the word G4487 of God G2316 , so that things which are seen G991 were not G3361 made G1096 of G1537 things which do appear G5316 .
4. ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. PEPS
4. By faith G4102 Abel G6 offered G4374 unto God G2316 a more excellent G4119 sacrifice G2378 than G3844 Cain G2535 , by G1223 which G3739 he obtained witness G3140 that he was G1511 righteous G1342 , God G2316 testifying G3140 of G1909 his G846 gifts G1435 : and G2532 by G1223 it G846 he being dead G599 yet G2089 speaketh G2980 .
5. ಹನೋಕನು ಸಾವನ್ನು ಅನುಭವಿಸದೆ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.
5. By faith G4102 Enoch G1802 was translated G3346 that he should not G3361 see G1492 death G2288 ; and G2532 was not G3756 found G2147 , because G1360 God G2316 had translated G3346 him G846 : for G1063 before G4253 his G846 translation G3331 he had this testimony G3140 , that he pleased G2100 God G2316 .
6. ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು. PEPS
6. But G1161 without G5565 faith G4102 it is impossible G102 to please G2100 him : for G1063 he that cometh G4334 to God G2316 must G1163 believe G4100 that G3754 he is G2076 , and G2532 that he is G1096 a rewarder G3406 of them that diligently seek G1567 him G846 .
7. ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು. PEPS
7. By faith G4102 Noah G3575 , being warned of God G5537 of G4012 things not seen as yet G3369 G991 , moved with fear G2125 , prepared G2680 an ark G2787 to the saving G1519 G4991 of his G848 house G3624 ; by G1223 the which G3739 he condemned G2632 the G3588 world G2889 , and G2532 became G1096 heir G2818 of the G3588 righteousness G1343 which is by G2596 faith G4102 .
8. ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.
8. By faith G4102 Abraham G11 , when he was called G2564 to go out G1831 into G1519 a place G5117 which G3739 he should after G3195 receive G2983 for G1519 an inheritance G2817 , obeyed G5219 ; and G2532 he went out G1831 , not G3361 knowing G1987 whither G4226 he went G2064 .
9. ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.
9. By faith G4102 he sojourned G3939 in G1519 the G3588 land G1093 of promise G1860 , as in G5613 a strange country G245 , dwelling G2730 in G1722 tabernacles G4633 with G3326 Isaac G2464 and G2532 Jacob G2384 , the G3588 heirs with him G4789 of the G3588 same G846 promise G1860 :
10. ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು. PEPS
10. For G1063 he looked for G1551 a city G4172 which hath G2192 foundations G2310 , whose G3739 builder G5079 and G2532 maker G1217 is God G2316 .
11. ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.
11. Through faith G4102 also G2532 Sarah G4564 herself G846 received G2983 strength G1411 to G1519 conceive G2602 seed G4690 , and G2532 was delivered of a child G5088 when she was past age G3844 G2244 G2540 , because G1893 she judged G2233 him faithful G4103 who had promised G1861 .
12. ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು. PEPS
12. Therefore G1352 sprang G1080 there even G2532 of G575 one G1520 , and G2532 him G5023 as good as dead G3499 , so many as G2531 the G3588 stars G798 of the G3588 sky G3772 in multitude G4128 , and G2532 as G5616 the sand G285 which G3588 is by G3844 the G3588 sea shore G5491 G2281 innumerable G382 .
13. ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.
13. These G3778 all G3956 died G599 in G2596 faith G4102 , not G3361 having received G2983 the G3588 promises G1860 , but G235 having seen G1492 them G846 afar off G4207 , and G2532 were persuaded G3982 of them, and G2532 embraced G782 them, and G2532 confessed G3670 that G3754 they were G1526 strangers G3581 and G2532 pilgrims G3927 on G1909 the G3588 earth G1093 .
14. ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.
14. For G1063 they that say G3004 such things G5108 declare plainly G1718 that G3754 they seek G1934 a country G3968 .
15. ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು.
15. And G2532 truly G3303 , if G1487 they had been mindful G3421 of that G1565 country from G575 whence G3739 they came out G1831 , they might have had G2192 G302 opportunity G2540 to have returned G344 .
16. ಆದರೆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು. PEPS
16. But G1161 now G3570 they desire G3713 a better G2909 country, that is G5123 , a heavenly G2032 : wherefore G1352 God G2316 is not G3756 ashamed G1870 to be called G1941 their G846 God G2316 : for G1063 he hath prepared G2090 for them G846 a city G4172 .
17. (17-18) ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ✡ಉಲ್ಲೇಖನ: ಆದಿಕಾಂಡ 21:12. ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.
17. By faith G4102 Abraham G11 , when he was tried G3985 , offered up G4374 Isaac G2464 : and G2532 he that had received G324 the G3588 promises G1860 offered up G4374 his only begotten G3439 son,
18.
19. ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು. PEPS
19. Accounting G3049 that G3754 God G2316 was able G1415 to raise him up G1453 , even G2532 from G1537 the dead G3498 ; from whence G3606 also G2532 he received G2865 him G846 in G1722 a figure G3850 .
20. ಇಸಾಕನು ಯಾಕೋಬನ ಮತ್ತು ಏಸಾವನ ಭವಿಷ್ಯತ್ತನ್ನು ಆಶೀರ್ವದಿಸಿದನು. ಇಸಾಕನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
20. By faith G4102 Isaac G2464 blessed G2127 Jacob G2384 and G2532 Esau G2269 concerning G4012 things to come G3195 .
21. ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. PEPS
21. By faith G4102 Jacob G2384 , when he was a dying G599 , blessed G2127 both G1538 the G3588 sons G5207 of Joseph G2501 ; and G2532 worshiped G4352 , leaning upon G1909 the G3588 top G206 of his G848 staff G4464 .
22. ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ. PEPS
22. By faith G4102 Joseph G2501 , when he died G5053 , made mention G3421 of G4012 the G3588 departing G1841 of the G3588 children G5207 of Israel G2474 ; and G2532 gave commandment G1781 concerning G4012 his G848 bones G3747 .
23. ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ. PEPS
23. By faith G4102 Moses G3475 , when he was born G1080 , was hid G2928 three months G5150 of G5259 his G848 parents G3962 , because G1360 they saw G1492 he was a proper G791 child G3813 ; and G2532 they were not afraid G5399 G3756 of the G3588 king G935 's commandment G1297 .
24. ಮೋಶೆಯು ಬೆಳೆದು ದೊಡ್ಡವನಾದನು. ಅವನು ಫರೋಹನ ಮಗಳ ಮಗನೆಂದು ಕರೆಸಿಕೊಳ್ಳಲು ಒಪ್ಪಲಿಲ್ಲ.
24. By faith G4102 Moses G3475 , when he was come to years G1096 G3173 , refused G720 to be called G3004 the son G5207 of Pharaoh G5328 's daughter G2364 ;
25. ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
25. Choosing G138 rather G3123 to suffer affliction with G4778 the G3588 people G2992 of God G2316 , than G2228 to enjoy the pleasures G2192 G619 of sin G266 for a season G4340 ;
26. ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು. PEPS
26. Esteeming G2233 the G3588 reproach G3680 of Christ G5547 greater G3187 riches G4149 than the G3588 treasures G2344 in G1722 Egypt G125 : for G1063 he had respect G578 unto G1519 the G3588 recompense of the reward G3405 .
27. ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;
27. By faith G4102 he forsook G2641 Egypt G125 , not G3361 fearing G5399 the G3588 wrath G2372 of the G3588 king G935 : for G1063 he endured G2594 , as G5613 seeing G3708 him who is invisible G517 .
28. ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು. PEPS
28. Through faith G4102 he kept G4160 the G3588 passover G3957 , and G2532 the G3588 sprinkling G4378 of blood G129 , lest G3363 he that destroyed G3645 the G3588 firstborn G4416 should touch G2345 them G846 .
29. ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು. PEPS
29. By faith G4102 they passed through G1224 the G3588 Red G2063 sea G2281 as G5613 by G1223 dry G3584 land : which G3739 the G3588 Egyptians G124 attempting to do G2983 G3984 were drowned G2666 .
30. ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು. PEPS
30. By faith G4102 the G3588 walls G5038 of Jericho G2410 fell down G4098 , after they were compassed about G2944 G1909 seven G2033 days G2250 .
31. ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ನಂಬಿಕೆಯಿಂದಲೇ. PEPS
31. By faith G4102 the G3588 harlot G4204 Rahab G4460 perished G4881 not G3756 with them that believed not G544 , when she had received G1209 the G3588 spies G2685 with G3326 peace G1515 .
32. ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
32. And G2532 what G5101 shall I more G2089 say G3004 ? for G1063 the G3588 time G5550 would fail G1952 me G3165 to tell G1334 of G4012 Gideon G1066 , and G5037 of Barak G913 , and G2532 of Samson G4546 , and G2532 of Jephthah G2422 ; of David G1138 also G5037 , and G2532 Samuel G4545 , and G2532 of the G3588 prophets G4396 :
33. ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
33. Who G3739 through G1223 faith G4102 subdued G2610 kingdoms G932 , wrought G2038 righteousness G1343 , obtained G2013 promises G1860 , stopped G5420 the mouths G4750 of lions G3023 ,
34. ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
34. Quenched G4570 the violence G1411 of fire G4442 , escaped G5343 the edge G4750 of the sword G3162 , out of G575 weakness G769 were made strong G1743 , waxed G1096 valiant G2478 in G1722 fight G4171 , turned to flight G2827 the armies G3925 of the aliens G245 .
35. ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.
35. Women G1135 received G2983 their G848 dead G3498 raised to life again G1537 G386 : and G1161 others G243 were tortured G5178 , not G3756 accepting G4327 deliverance G629 ; that G2443 they might obtain G5177 a better G2909 resurrection G386 :
36. ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.
36. And G1161 others G2087 had G2983 trial G3984 of cruel mockings G1701 and G2532 scourgings G3148 , yea G1161 , moreover G2089 of bonds G1199 and G2532 imprisonment G5438 :
37. ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.
37. They were stoned G3034 , they were sawn asunder G4249 , were tempted G3985 , were slain G599 with G1722 the G5408 sword G3162 : they wandered about G4022 in G1722 sheepskins G3374 and G2532 goatskins G122 G1192 ; being destitute G5302 , afflicted G2346 , tormented G2558 ;
38. ಇವರಿಗೆ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು. PEPS
38. (Of whom G3739 the G3588 world G2889 was G2258 not G3756 worthy:) they G514 wandered G4105 in G1722 deserts G2047 , and G2532 in mountains G3735 , and G2532 in dens G4693 and G2532 caves G3692 of the G3588 earth G1093 .
39. ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.
39. And G2532 these G3778 all G3956 , having obtained a good report G3140 through G1223 faith G4102 , received G2865 not G3756 the G3588 promise G1860 :
40. ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಯೋಜನೆ. PE
40. God G2316 having provided G4265 some G5100 better thing G2909 for G4012 us G2257 , that G2443 they without G5565 us G2257 should not G3361 be made perfect G5048 .