Bible Language
Easy to Read Version - Kannadam

8
:
13

1. {ವಿಗ್ರಹಾರಾಧನೆಯು ಇಸ್ರೇಲರ ನಾಶನಕ್ಕೆ ಕಾರಣ} PS “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.
1. Set the trumpet H7782 to H413 thy mouth H2441 . He shall come as an eagle H5404 against H5921 the house H1004 of the LORD H3068 , because H3282 they have transgressed H5674 my covenant H1285 , and trespassed H6586 against H5921 my law H8451 .
2. ‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.
2. Israel H3478 shall cry H2199 unto me , My God H430 , we know H3045 thee.
3. ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದ್ದರಿಂದ ಶತ್ರುಗಳು ಅವರನ್ನು ಓಡಿಸಿದರು.
3. Israel H3478 hath cast off H2186 the thing that is good H2896 : the enemy H341 shall pursue H7291 him.
4. ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.
4. They H1992 have set up kings H4427 , but not H3808 by H4480 me : they have made princes H8323 , and I knew H3045 it not H3808 : of their silver H3701 and their gold H2091 have they made H6213 them idols H6091 , that H4616 they may be cut off H3772 .
5. (5-6) ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.
5. Thy calf H5695 , O Samaria H8111 , hath cast thee off H2186 ; mine anger H639 is kindled H2734 against them : how long H5704 H4970 will it be ere H3808 they attain H3201 to innocency H5356 ?
6.
7. ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
7. For H3588 they have sown H2232 the wind H7307 , and they shall reap H7114 the whirlwind H5492 : it hath no H369 stalk H7054 : the bud H6780 shall yield H6213 no H1097 meal H7058 : if so be H194 it yield H6213 , the strangers H2114 shall swallow it up H1104 .
8. “ಇಸ್ರೇಲ್ ನಾಶವಾಯಿತು.
ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ
ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.
8. Israel H3478 is swallowed up H1104 : now H6258 shall they be H1961 among the Gentiles H1471 as a vessel H3627 wherein is no H369 pleasure H2656 .
9. ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು.
ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.
9. For H3588 they H1992 are gone up H5927 to Assyria H804 , a wild ass H6501 alone H909 by himself: Ephraim H669 hath hired H8566 lovers H158 .
10. ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು.
ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು.
ಆದರೆ ಅದರ ಮೊದಲು ಬಲಿಷ್ಠ ರಾಜನ ಕೈಯಿಂದ
ಅವರ ಸಂಕಟ ಅನುಭವಿಸಬೇಕು.
10. Yea H1571 , though H3588 they have hired H8566 among the nations H1471 , now H6258 will I gather H6908 them , and they shall sorrow H2490 a little H4592 for the burden H4480 H4853 of the king H4428 of princes H8269 .
11. {ಇಸ್ರೇಲು ಯೆಹೋವನನ್ನು ಮರೆತು ವಿಗ್ರಹಗಳನ್ನು ಪೂಜಿಸಿದ್ದು} PS “ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು.
ಅದು ಪಾಪವಾಗಿತ್ತು.
ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.
11. Because H3588 Ephraim H669 hath made many H7235 altars H4196 to sin H2398 , altars H4196 shall be H1961 unto him to sin H2398 .
12. ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ
ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.
12. I have written H3789 to him the great things H7230 of my law H8451 , but they were counted H2803 as H3644 a strange thing H2114 .
13. ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ.
ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ.
ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ.
ಅವರ ಪಾಪಗಳನ್ನು ತನ್ನ ನೆನಪಿಗೆ ತಂದು
ಅವರನ್ನು ಶಿಕ್ಷಿಸುವನು.
ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
13. They sacrifice H2076 flesh H1320 for the sacrifices H2077 of mine offerings H1890 , and eat H398 it; but the LORD H3068 accepteth H7521 them not H3808 ; now H6258 will he remember H2142 their iniquity H5771 , and visit H6485 their sins H2403 : they H1992 shall return H7725 to Egypt H4714 .
14. ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು.
ಆದರೆ ಅದರ ನಿರ್ಮಾಣಿಕನನ್ನು ಮರೆತರು.
ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ;
ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಬೆಂಕಿಯು ಅರಮನೆಗಳನ್ನು ನಾಶಮಾಡುವದು.” PE
14. For Israel H3478 hath forgotten H7911 H853 his Maker H6213 , and buildeth H1129 temples H1964 ; and Judah H3063 hath multiplied H7235 fenced H1219 cities H5892 : but I will send H7971 a fire H784 upon his cities H5892 , and it shall devour H398 the palaces H759 thereof.