Bible Language
Easy to Read Version - Kannadam

:

1. {ದೇವರು ಎಲ್ಲಾ ಜನಾಂಗಗಳಿಗೆ ತೀರ್ಪು ಕೊಡುವನು} PS ಯೆಹೋವನು ಹೇಳುವುದೇನೆಂದರೆ,
“ಆಕಾಶವೇ ನನ್ನ ಸಿಂಹಾಸನ,
ಭೂಮಿಯೇ ನನ್ನ ಪಾದಪೀಠ.
ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ?
ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!
1. Thus H3541 saith H559 the LORD H3068 , The heaven H8064 is my throne H3678 , and the earth H776 is my footstool H1916 H7272 : where H335 is the house H1004 that H834 ye build H1129 unto me? and where H335 is the H2088 place H4725 of my rest H4496 ?
2. ನಾನೇ ಎಲ್ಲವನ್ನು ಉಂಟುಮಾಡಿದೆನು.
ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.”
ಇವು ಯೆಹೋವನ ನುಡಿಗಳು.
“ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ?
ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ.
ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ.
ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.
2. For all H3605 those H428 things hath mine hand H3027 made H6213 , and all H3605 those H428 things have been H1961 , saith H5002 the LORD H3068 : but to H413 this H2088 man will I look H5027 , even to H413 him that is poor H6041 and of a contrite H5223 spirit H7307 , and trembleth H2730 at H5921 my word H1697 .
3. ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು.
ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು.
ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು,
ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು.
ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು.
ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು.
ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು.
ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ.
ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
3. He that killeth H7819 an ox H7794 is as if he slew H5221 a man H376 ; he that sacrificeth H2076 a lamb H7716 , as if he cut off a dog's neck H6202 H3611 ; he that offereth H5927 an oblation H4503 , as if he offered swine H2386 's blood H1818 ; he that burneth H2142 incense H3828 , as if he blessed H1288 an idol H205 . Yea H1571 , they H1992 have chosen H977 their own ways H1870 , and their soul H5315 delighteth H2654 in their abominations H8251 .
4. ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು.
ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು.
ಎಕೆಂದರೆ ನಾನು ಅವರನ್ನು ಕರೆದರೂ
ಅವರು ಕಿವಿಗೊಡಲಿಲ್ಲ.
ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ.
ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು.
ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು.
ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
4. I H589 also H1571 will choose H977 their delusions H8586 , and will bring H935 their fears H4035 upon them; because H3282 when I called H7121 , none H369 did answer H6030 ; when I spoke H1696 , they did not H3808 hear H8085 : but they did H6213 evil H7451 before mine eyes H5869 , and chose H977 that in which H834 I delighted H2654 not H3808 .
5. ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು
ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು.
ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು.
ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು.
‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ.
ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು.
ದುಷ್ಟ ಜನರು ಶಿಕ್ಷಿಸಲ್ಪಡುವರು.” PS
5. Hear H8085 the word H1697 of the LORD H3068 , ye that tremble H2730 at H413 his word H1697 ; Your brethren H251 that hated H8130 you , that cast you out H5077 for my name's sake H4616 H8034 , said H559 , Let the LORD H3068 be glorified H3513 : but he shall appear H7200 to your joy H8057 , and they H1992 shall be ashamed H954 .
6. {ಶಿಕ್ಷೆ ಮತ್ತು ಹೊಸ ಜನಾಂಗ} PS ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ. PEPS
6. A voice H6963 of noise H7588 from the city H4480 H5892 , a voice H6963 from the temple H4480 H1964 , a voice H6963 of the LORD H3068 that rendereth H7999 recompense H1576 to his enemies H341 .
7. (7-8) “ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು.
7. Before H2962 she travailed H2342 , she brought forth H3205 ; before H2962 her pain H2256 came H935 , she was delivered H4422 of a man child H2145 .
8.
9. ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” PEPS ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.
9. Shall I H589 bring to the birth H7665 , and not H3808 cause to bring forth H3205 ? saith H559 the LORD H3068 : shall I H589 cause to bring forth H3205 , and shut H6113 the womb ? saith H559 thy God H430 .
10. ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ.
ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.
10. Rejoice H8055 ye with H854 Jerusalem H3389 , and be glad H1523 with her, all H3605 ye that love H157 her: rejoice H7797 for joy H4885 with H854 her, all H3605 ye that mourn H56 for H5921 her:
11. ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು.
ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು.
ನೀವು ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.
11. That H4616 ye may suck H3243 , and be satisfied H7646 with the breasts H4480 H7699 of her consolations H8575 ; that H4616 ye may milk out H4711 , and be delighted H6026 with the abundance H4480 H2123 of her glory H3519 .
12. ಯೆಹೋವನು ಹೇಳುವುದೇನೆಂದರೆ:
“ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು.
ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು.
ನೀವು ಸಣ್ಣ ಮಕ್ಕಳಂತೆ ಹಾಲನ್ನು ಕುಡಿಯುವಿರಿ.
ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು.
ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
12. For H3588 thus H3541 saith H559 the LORD H3068 , Behold H2009 , I will extend H5186 peace H7965 to H413 her like a river H5104 , and the glory H3519 of the Gentiles H1471 like a flowing H7857 stream H5158 : then shall ye suck H3243 , ye shall be borne H5375 upon H5921 her sides H6654 , and be dandled H8173 upon H5921 her knees H1290 .
13. ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು.
ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”
13. As one H376 whom H834 his mother H517 comforteth H5162 , so H3651 will I H595 comfort H5162 you ; and ye shall be comforted H5162 in Jerusalem H3389 .
14. ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ.
ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ.
ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು.
ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.
14. And when ye see H7200 this , your heart H3820 shall rejoice H7797 , and your bones H6106 shall flourish H6524 like an herb H1877 : and the hand H3027 of the LORD H3068 shall be known H3045 toward H854 his servants H5650 , and his indignation H2194 toward H854 his enemies H341 .
15. ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ.
ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ.
ಯೆಹೋವನು ತನ್ನ ಕೋಪದಿಂದ ಜನರನ್ನು ಶಿಕ್ಷಿಸುವನು.
ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.
15. For H3588 , behold H2009 , the LORD H3068 will come H935 with fire H784 , and with his chariots H4818 like a whirlwind H5492 , to render H7725 his anger H639 with fury H2534 , and his rebuke H1606 with flames H3851 of fire H784 .
16. ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು.
ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು.
ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು. PS
16. For H3588 by fire H784 and by his sword H2719 will the LORD H3068 plead H8199 with H854 all H3605 flesh H1320 : and the slain H2491 of the LORD H3068 shall be many H7231 .
17. ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು. PEPS
17. They that sanctify themselves H6942 , and purify themselves H2891 in H413 the gardens H1593 behind H310 one H259 tree in the midst H8432 , eating H398 swine H2386 's flesh H1320 , and the abomination H8263 , and the mouse H5909 , shall be consumed H5486 together H3162 , saith H5002 the LORD H3068 .
18. “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.
18. For I H595 know their works H4639 and their thoughts H4284 : it shall come H935 , that I will gather H6908 H853 all H3605 nations H1471 and tongues H3956 ; and they shall come H935 , and see H7200 H853 my glory H3519 .
19. ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
19. And I will set H7760 a sign H226 among them , and I will send H7971 those that escape H6412 of them H4480 unto H413 the nations H1471 , to Tarshish H8659 , Pul H6322 , and Lud H3865 , that draw H4900 the bow H7198 , to Tubal H8422 , and Javan H3120 , to the isles H339 afar off H7350 , that H834 have not H3808 heard H8085 H853 my fame H8088 , neither H3808 have seen H7200 H853 my glory H3519 ; and they shall declare H5046 H853 my glory H3519 among the Gentiles H1471 .
20. ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರ ಸಹೋದರಿಯರಾದ ಇಸ್ರೇಲರು ಬರುವರು.
20. And they shall bring H935 H853 all H3605 your brethren H251 for an offering H4503 unto the LORD H3068 out of all H4480 H3605 nations H1471 upon horses H5483 , and in chariots H7393 , and in litters H6632 , and upon mules H6505 , and upon swift beasts H3753 , to H5921 my holy H6944 mountain H2022 Jerusalem H3389 , saith H559 the LORD H3068 , as H834 the children H1121 of Israel H3478 bring H935 H853 an offering H4503 in a clean H2889 vessel H3627 into the house H1004 of the LORD H3068 .
21. ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು. PS
21. And I will also H1571 take H3947 of H4480 them for priests H3548 and for Levites H3881 , saith H559 the LORD H3068 .
22. {ಹೊಸ ಭೂಮ್ಯಾಕಾಶಗಳು} PS “ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.
22. For H3588 as H834 the new H2319 heavens H8064 and the new H2319 earth H776 , which H834 I H589 will make H6213 , shall remain H5975 before H6440 me, saith H5002 the LORD H3068 , so H3651 shall your seed H2233 and your name H8034 remain H5975 .
23. ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.” PEPS
23. And it shall come to pass H1961 , that from H4480 H1767 one new moon H2320 to another H2320 , and from H4480 H1767 one sabbath H7676 to another H7676 , shall all H3605 flesh H1320 come H935 to worship H7812 before H6440 me, saith H559 the LORD H3068 .
24. “ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಹೆಣಗಳನ್ನು ಸುಟ್ಟುಬಿಡುವುದು. ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.” PE
24. And they shall go forth H3318 , and look H7200 upon the carcasses H6297 of the men H376 that have transgressed H6586 against me: for H3588 their worm H8438 shall not H3808 die H4191 , neither H3808 shall their fire H784 be quenched H3518 ; and they shall be H1961 an abhorring H1860 unto all H3605 flesh H1320 .