Bible Language

3
:

1. {ಹತೋಟಿಮೀರಿ ಮಾತಾಡಬೇಡಿ} PS ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ. PEPS
1. My G3450 brethren G80 , be G1096 not G3361 many G4183 masters G1320 , knowing G1492 that G3754 we shall receive G2983 the greater G3187 condemnation G2917 .
2. ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.
2. For G1063 in many things G4183 we offend G4417 all G537 . If any man G1536 offend G4417 not G3756 in G1722 word G3056 , the same G3778 is a perfect G5046 man G435 , and able G1415 also G2532 to bridle G5468 the G3588 whole G3650 body G4983 .
3. ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು.
3. Behold G2400 , we put G906 bits G5469 in G1519 the G3588 horses G2462 ' mouths G4750 , that they G846 may obey G3982 us G2254 ; and G2532 we turn about G3329 their G846 whole G3650 body G4983 .
4. ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.
4. Behold G2400 also G2532 the G3588 ships G4143 , which though they be G5607 so great G5082 , and G2532 are driven G1643 of G5259 fierce G4642 winds G417 , yet are they turned about G3329 with G5259 a very small G1646 helm G4079 , whithersoever G3699 G302 the G3588 governor G3730 G2116 listeth G1014 .
5. ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. PEPS ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.
5. Even G2532 so G3779 the G3588 tongue G1100 is G2076 a little G3398 member G3196 , and G2532 boasteth great things G3166 . Behold G2400 , how great G2245 a matter G5208 a little G3641 fire G4442 kindleth G381 !
6. ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ. PEPS
6. And G2532 the G3588 tongue G1100 is a fire G4442 , a world G2889 of iniquity G93 ; so G3779 is G2525 the G3588 tongue G1100 among G1722 our G2257 members G3196 , that it defileth G4695 the G3588 whole G3650 body G4983 , and G2532 setteth on fire G5394 the G3588 course G5164 of nature G1078 ; and G2532 it is set on fire G5394 of G5259 hell G1067 .
7. ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.
7. For G1063 every G3956 kind G5449 of beasts G2342 , and G2532 of birds G4071 , and G5037 of serpents G2062 , and G2532 of things in the sea G1724 , is tamed G1150 , and G2532 hath been tamed G1150 of mankind G442 G5449 :
8. ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.
8. But G1161 the G3588 tongue G1100 can G1410 no G3762 man G444 tame G1150 ; it is an unruly G183 evil G2556 , full G3324 of deadly G2287 poison G2447 .
9. ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.
9. Therewith G1722 G846 bless G2127 we God G2316 , even G2532 the Father G3962 ; and G2532 therewith G1722 G846 curse G2672 we men G444 , which are made G1096 after G2596 the similitude G3669 of God G2316 .
10. ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.
10. Out G1537 of the G3588 same G846 mouth G4750 proceedeth G1831 blessing G2129 and G2532 cursing G2671 . My G3450 brethren G80 , these things G5023 ought G5534 not G3756 so G3779 to be G1096 .
11. ಸಿಹಿಯಾದ ನೀರು ಮತ್ತು ಕಹಿಯಾದ ನೀರು ಒಂದೇ ಬುಗ್ಗೆಯಿಂದ ಹರಿಯುತ್ತವೆಯೋ? ಇಲ್ಲ!
11. Doth G3385 a fountain G4077 send forth G1032 at G1537 the G3588 same G846 place G3692 sweet G1099 water and G2532 bitter G4089 ?
12. ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷಿಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ. PS
12. G3361 Can G1410 the fig tree G4808 , my G3450 brethren G80 , bear G4160 olive berries G1636 ? either G2228 a vine G288 , figs G4810 ? so G3779 can no G3762 fountain G4077 both yield G4160 salt G252 water G5204 and G2532 fresh G1099 .
13. {ನಿಜವಾದ ಜ್ಞಾನ} PS ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.
13. Who G5101 is a wise man G4680 and G2532 endued with knowledge G1990 among G1722 you G5213 ? let him show G1166 out of G1537 a good G2570 conversation G391 his G848 works G2041 with G1722 meekness G4240 of wisdom G4678 .
14. ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.
14. But G1161 if G1487 ye have G2192 bitter G4089 envying G2205 and G2532 strife G2052 in G1722 your G5216 hearts G2588 , glory G2620 not G3361 , and G2532 lie G5574 not against G2596 the G3588 truth G225 .
15. ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.
15. This G3778 wisdom G4678 descendeth G2718 not G3756 from above G509 , but G235 is earthly G1919 , sensual G5591 , devilish G1141 .
16. ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.
16. For G1063 where G3699 envying G2205 and G2532 strife G2052 is, there G1563 is confusion G181 and G2532 every G3956 evil G5337 work G4229 .
17. ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
17. But G1161 the G3588 wisdom G4678 that is from above G509 is G2076 first G4412 G3303 pure G53 , then G1899 peaceable G1516 , gentle G1933 , and easy to be entreated G2138 , full G3324 of mercy G1656 and G2532 good G18 fruits G2590 , without partiality G87 , and G2532 without hypocrisy G505 .
18. ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ. PE
18. And G1161 the fruit G2590 of righteousness G1343 is sown G4687 in G1722 peace G1515 of them G3588 that make G4160 peace G1515 .