Bible Language
Easy to Read Version - Kannadam

:

1. {ತುತ್ತೂರಿಗಳ ಹಬ್ಬ} PS “ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.
1. And in the seventh H7637 month H2320 , on the first H259 day of the month H2320 , ye shall have H1961 a holy H6944 convocation H4744 ; ye shall do H6213 no H3808 H3605 servile H5656 work H4399 : it is H1961 a day H3117 of blowing the trumpets H8643 unto you.
2. ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
2. And ye shall offer H6213 a burnt offering H5930 for a sweet H5207 savor H7381 unto the LORD H3068 ; one H259 young H1121 H1241 bullock H6499 , one H259 ram H352 , and seven H7651 lambs H3532 of the first H1121 year H8141 without blemish H8549 :
3. ಇವುಗಳೊಡನೆ ಧಾನ್ಯಸಮರ್ಪಣೆಗಾಗಿ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ಮತ್ತು
3. And their meat offering H4503 shall be of flour H5560 mingled H1101 with oil H8081 , three H7969 tenth deals H6241 for a bullock H6499 , and two H8147 tenth deals H6241 for a ram H352 ,
4. ಪ್ರತಿಯೊಂದು ಕುರಿಮರಿಗೆ ಮೂರು ಸೇರು, ಮೇರೆಗೆ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಸಮರ್ಪಿಸಬೇಕು.
4. And one H259 tenth deal H6241 for one H259 lamb H3532 , throughout the seven H7651 lambs H3532 :
5. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು.
5. And one H259 kid H8163 of the goats H5795 for a sin offering H2403 , to make an atonement H3722 for H5921 you:
6. ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ. PS
6. Beside H4480 H905 the burnt offering H5930 of the month H2320 , and his meat offering H4503 , and the daily H8548 burnt offering H5930 , and his meat offering H4503 , and their drink offerings H5262 , according unto their manner H4941 , for a sweet H5207 savor H7381 , a sacrifice made by fire H801 unto the LORD H3068 .
7. {ದೋಷಪರಿಹಾರಕ ದಿನ} PS “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.
7. And ye shall have H1961 on the tenth H6218 day of this H2088 seventh H7637 month H2320 a holy H6944 convocation H4744 ; and ye shall afflict H6031 H853 your souls H5315 : ye shall not H3808 do H6213 any H3605 work H4399 therein :
8. ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು.
8. But ye shall offer H7126 a burnt offering H5930 unto the LORD H3068 for a sweet H5207 savor H7381 ; one H259 young H1121 H1241 bullock H6499 , one H259 ram H352 , and seven H7651 lambs H3532 of the first H1121 year H8141 ; they shall be H1961 unto you without blemish H8549 :
9. ಇವುಗಳೊಡನೆ, ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಒಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
9. And their meat offering H4503 shall be of flour H5560 mingled H1101 with oil H8081 , three H7969 tenth deals H6241 to a bullock H6499 , and two H8147 tenth deals H6241 to one H259 ram H352 ,
10. ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು.
10. A several tenth deal H6241 H6241 for one H259 lamb H3532 , throughout the seven H7651 lambs H3532 :
11. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ. PS
11. One H259 kid H8163 of the goats H5795 for a sin offering H2403 ; beside H4480 H905 the sin offering H2403 of atonement H3725 , and the continual H8548 burnt offering H5930 , and the meat offering H4503 of it , and their drink offerings H5262 .
12. {ಪರ್ಣಶಾಲೆಗಳ ಹಬ್ಬ} PS “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.
12. And on the fifteenth H2568 H6240 day H3117 of the seventh H7637 month H2320 ye shall have H1961 a holy H6944 convocation H4744 ; ye shall do H6213 no H3808 H3605 servile H5656 work H4399 , and ye shall keep H2287 a feast H2282 unto the LORD H3068 seven H7651 days H3117 :
13. ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.
13. And ye shall offer H7126 a burnt offering H5930 , a sacrifice made by fire H801 , of a sweet H5207 savor H7381 unto the LORD H3068 ; thirteen H7969 H6240 young H1121 H1241 bullocks H6499 , two H8147 rams H352 , and fourteen H702 H6240 lambs H3532 of the first H1121 year H8141 ; they shall be H1961 without blemish H8549 :
14. ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
14. And their meat offering H4503 shall be of flour H5560 mingled H1101 with oil H8081 , three H7969 tenth deals H6241 unto every H259 bullock H6499 of the thirteen H7969 H6240 bullocks H6499 , two H8147 tenth deals H6241 to each H259 ram H352 of the two H8147 rams H352 ,
15. ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು.
15. And a several tenth deal H6241 H6241 to each H259 lamb H3532 of the fourteen H702 H6240 lambs H3532 :
16. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. PEPS
16. And one H259 kid H8163 of the goats H5795 for a sin offering H2403 ; beside H4480 H905 the continual H8548 burnt offering H5930 , his meat offering H4503 , and his drink offering H5262 .
17. “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
17. And on the second H8145 day H3117 ye shall offer twelve H8147 H6240 young H1121 H1241 bullocks H6499 , two H8147 rams H352 , fourteen H702 H6240 lambs H3532 of the first H1121 year H8141 without spot H8549 :
18. ಅಲ್ಲದೆ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
18. And their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
19. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
19. And one H259 kid H8163 of the goats H5795 for a sin offering H2403 ; beside H4480 H905 the continual H8548 burnt offering H5930 , and the meat offering H4503 thereof , and their drink offerings H5262 .
20. “ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು.
20. And on the third H7992 day H3117 eleven H6249 H6240 bullocks H6499 , two H8147 rams H352 , fourteen H702 H6240 lambs H3532 of the first H1121 year H8141 without blemish H8549 ;
21. ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
21. And their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
22. ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು. PEPS
22. And one H259 goat H8163 for a sin offering H2403 ; beside H4480 H905 the continual H8548 burnt offering H5930 , and his meat offering H4503 , and his drink offering H5262 .
23. “ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು.
23. And on the fourth H7243 day H3117 ten H6235 bullocks H6499 , two H8147 rams H352 , and fourteen H702 H6240 lambs H3532 of the first H1121 year H8141 without blemish H8549 :
24. ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
24. Their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
25. ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
25. And one H259 kid H8163 of the goats H5795 for a sin offering H2403 ; beside H4480 H905 the continual H8548 burnt offering H5930 , his meat offering H4503 , and his drink offering H5262 .
26. “ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
26. And on the fifth H2549 day H3117 nine H8672 bullocks H6499 , two H8147 rams H352 , and fourteen H702 H6240 lambs H3532 of the first H1121 year H8141 without spot H8549 :
27. ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
27. And their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
28. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
28. And one H259 goat H8163 for a sin offering H2403 ; beside H4480 H905 the continual H8548 burnt offering H5930 , and his meat offering H4503 , and his drink offering H5262 .
29. “ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು.
29. And on the sixth H8345 day H3117 eight H8083 bullocks H6499 , two H8147 rams H352 , and fourteen H702 H6240 lambs H3532 of the first H1121 year H8141 without blemish H8549 :
30. ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನೂ ಪಾನದ್ರವ್ಯಾರ್ಪಣೆಯನ್ನೂ ಸರಿಯಾದ ಪ್ರಮಾಣದಲ್ಲಿ ಮಾಡಬೇಕು.
30. And their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
31. ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
31. And one H259 goat H8163 for a sin offering H2403 ; beside H4480 H905 the continual H8548 burnt offering H5930 , his meat offering H4503 , and his drink offering H5262 .
32. “ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
32. And on the seventh H7637 day H3117 seven H7651 bullocks H6499 , two H8147 rams H352 , and fourteen H702 H6240 lambs H3532 of the first H1121 year H8141 without blemish H8549 :
33. ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
33. And their meat offering H4503 and their drink offerings H5262 for the bullocks H6499 , for the rams H352 , and for the lambs H3532 , shall be according to their number H4557 , after the manner H4941 :
34. ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
34. And one H259 goat H8163 for a sin offering H2403 ; beside H4480 H905 the continual H8548 burnt offering H5930 , his meat offering H4503 , and his drink offering H5262 .
35. “ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
35. On the eighth H8066 day H3117 ye shall have H1961 a solemn assembly H6116 : ye shall do H6213 no H3808 H3605 servile H5656 work H4399 therein :
36. ನೀವು ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
36. But ye shall offer H7126 a burnt offering H5930 , a sacrifice made by fire H801 , of a sweet H5207 savor H7381 unto the LORD H3068 : one H259 bullock H6499 , one H259 ram H352 , seven H7651 lambs H3532 of the first H1121 year H8141 without blemish H8549 :
37. ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
37. Their meat offering H4503 and their drink offerings H5262 for the bullock H6499 , for the ram H352 , and for the lambs H3532 , shall be according to their number H4557 , after the manner H4941 :
38. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. PEPS
38. And one H259 goat H8163 for a sin offering H2403 ; beside H4480 H905 the continual H8548 burnt offering H5930 , and his meat offering H4503 , and his drink offering H5262 .
39. “ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.” PEPS
39. These H428 things ye shall do H6213 unto the LORD H3068 in your set feasts H4150 , beside H905 your vows H4480 H5088 , and your freewill offerings H5071 , for your burnt offerings H5930 , and for your meat offerings H4503 , and for your drink offerings H5262 , and for your peace offerings H8002 .
40. ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು. PE
40. And Moses H4872 told H559 H413 the children H1121 of Israel H3478 according to all H3605 that H834 the LORD H3068 commanded H6680 H853 Moses H4872 .