|
|
1. {ಬೇರೆಯವರನ್ನು ಟೀಕಿಸಬೇಡಿ} PS ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.
|
1. G1161 Him that is weak G770 in the G3588 faith G4102 receive G4355 ye, but not G3361 to G1519 doubtful G1261 disputations G1253 .
|
2. ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.
|
2. For one G3739 G3303 believeth G4100 that he may eat G5315 all things G3956 G1161 : another G3588 , who is weak G770 , eateth G2068 herbs G3001 .
|
3. ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ಆ ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ.
|
3. Let not G3361 him that eateth G2068 despise G1848 him that eateth not G2068 G3361 ; and G2532 let not G3361 him which eateth not G2068 G3361 judge G2919 him that eateth G2068 : for G1063 God G2316 hath received G4355 him G846 .
|
4. ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ. PEPS
|
4. Who G5101 art G1488 thou G4771 that judgest G2919 another man G245 's servant G3610 ? to his own G2398 master G2962 he standeth G4739 or G2228 falleth G4098 . Yea G1161 , he shall be holden up G2476 : for G1063 God G2316 is G2076 able G1415 to make him stand G2476 G846 .
|
5. ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.
|
5. One man G3739 G3303 esteemeth G2919 one day above another G2250 G1161 : another G3739 esteemeth G2919 every G3956 day G2250 alike. Let every man G1538 be fully persuaded G4135 in G1722 his own G2398 mind G3563 .
|
6. ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. PEPS
|
6. He that regardeth G5426 the G3588 day G2250 , regardeth G5426 it unto the Lord G2962 ; and G2532 he that regardeth not G5426 G3361 the G3588 day G2250 , to the Lord G2962 he doth not G3756 regard G5426 it. He that eateth G2068 , eateth G2068 to the Lord G2962 , for G1063 he giveth God thanks G2168 G2316 ; and G2532 he that eateth not G2068 G3361 to the Lord G2962 he eateth G2068 not G3756 , and G2532 giveth God thanks G2168 G2316 .
|
7. ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.
|
7. For G1063 none G3762 of us G2257 liveth G2198 to himself G1438 , and G2532 no man G3762 dieth G599 to himself G1438 .
|
8. ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ.
|
8. For G1063 whether G1437 we G5037 live G2198 , we live G2198 unto the G3588 Lord G2962 ; and G5037 whether G1437 we die G599 , we die G599 unto the G3588 Lord G2962 G5037 : whether G1437 we live G2198 therefore G3767 , or G5037 G1437 die G599 , we are G2070 the G3588 Lord G2962 's.
|
9. ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು. PEPS
|
9. For G1063 to G1519 this end G5124 Christ G5547 both G2532 died G599 , and G2532 rose G450 , and G2532 revived G326 , that G2443 he might be Lord G2961 both G2532 of the dead G3498 and G2532 living G2198 .
|
10. ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.
|
10. But G1161 why G5101 dost thou G4771 judge G2919 thy G4675 brother G80 ? or G2228 G2532 why G5101 dost thou G4771 set at naught G1848 thy G4675 brother G80 ? for G1063 we shall all G3956 stand before G3936 the G3588 judgment seat G968 of Christ G5547 .
|
11. ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ ‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” ಯೆಶಾಯ 45:23
|
11. For G1063 it is written G1125 , As I G1473 live G2198 , saith G3004 the Lord G2962 G3754 , every G3956 knee G1119 shall bow G2578 to me G1698 , and G2532 every G3956 tongue G1100 shall confess G1843 to God G2316 .
|
12. ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು. PS
|
12. So G686 then G3767 every one G1538 of us G2257 shall give G1325 account G3056 of G4012 himself G1438 to God G2316 .
|
13. {ಬೇರೆಯವರ ಪಾಪಕ್ಕೆ ನೀವು ಕಾರಣರಾಗಬೇಡಿ} PS ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
|
13. Let us not therefore judge G2919 G3767 one another G240 any more G3371 : but G235 judge G2919 this G5124 rather G3123 , that no man G3361 put G5087 a stumblingblock G4348 or G2228 an occasion to fall G4625 in his brother G80 's way.
|
14. ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ. PEPS
|
14. I know G1492 , and G2532 am persuaded G3982 by G1722 the Lord G2962 Jesus G2424 , that G3754 there is nothing G3762 unclean G2839 of G1223 itself G1438 : but G1508 to him that esteemeth G3049 any thing G5100 to be G1511 unclean G2839 , to him G1565 it is unclean G2839 .
|
15. ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
|
15. But G1161 if G1487 thy G4675 brother G80 be grieved G3076 with G1223 thy meat G1033 , now walkest thou not G3765 G4043 charitably G2596 G26 . Destroy G622 not G3361 him G1565 with thy G4675 meat G1033 , for G5228 whom G3739 Christ G5547 died G599 .
|
16. ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು.
|
16. Let not G3361 then G3767 your G5216 good G18 be evil spoken of G987 :
|
17. ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.
|
17. For G1063 the G3588 kingdom G932 of God G2316 is G2076 not G3756 meat G1035 and G2532 drink G4213 ; but G235 righteousness G1343 , and G2532 peace G1515 , and G2532 joy G5479 in G1722 the Holy G40 Ghost G4151 .
|
18. ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು. PEPS
|
18. For G1063 he that in G1722 these things G5125 serveth G1398 Christ G5547 is acceptable G2101 to God G2316 , and G2532 approved G1384 of men G444 .
|
19. ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.
|
19. G686 Let us therefore follow after G1377 G3767 the things G3588 which make for peace G1515 , and G2532 things G3588 wherewith one may edify G3619 G1519 another G240 .
|
20. ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.
|
20. For G1752 meat G1033 destroy G2647 not G3361 the G3588 work G2041 of God G2316 . All things G3956 indeed G3303 are pure G2513 ; but G235 it is evil G2556 for that man G444 who eateth G2068 with G1223 offense G4348 .
|
21. ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ. PEPS
|
21. It is good G2570 neither G3361 to eat G5315 flesh G2907 , nor G3366 to drink G4095 wine G3631 , nor G3366 any thing whereby G1722 G3739 thy G4675 brother G80 stumbleth G4350 , or G2228 is offended G4624 , or G2228 is made weak G770 .
|
22. ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.
|
22. Hast G2192 thou G4771 faith G4102 ? have G2192 it to G2596 thyself G4572 before G1799 God G2316 . Happy G3107 is he that condemneth G2919 not G3361 himself G1438 in G1722 that thing which G3739 he alloweth G1381 .
|
23. ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ. PE
|
23. And G1161 he that doubteth G1252 is damned G2632 if G1437 he eat G5315 , because G3754 he eateth not G3756 of G1537 faith G4102 : for G1161 whatsoever G3956 G3739 is not G3756 of G1537 faith G4102 is G2076 sin G266 .
|