Bible Language

3
:

1. ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?
1. What G5101 advantage G4053 then G3767 hath the G3588 Jew G2453 ? or G2228 what G5101 profit G5622 is there of circumcision G4061 ?
2. ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.
2. Much G4183 every G3956 way G5158 : chiefly G4412 G3303 , because G1063 that G3754 unto them were committed G4100 the G3588 oracles G3051 of God G2316 .
3. ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?
3. For G1063 what G5101 if G1487 some G5100 did not believe G569 ? shall their G848 unbelief G570 G3361 make the faith of God without effect G2673 G3588 G4102 G2316 ?
4. ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು.
ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” ಕೀರ್ತನೆ. 51:4 PS
4. God forbid G1096 G3361 : yea , let God G2316 be G1096 true G227 , but G1161 every G3956 man G444 a liar G5583 ; as G2531 it is written G1125 , That G3704 thou mightest be justified G1344 G302 in G1722 thy G4675 sayings G3056 , and G2532 mightest overcome G3528 when thou G4571 art judged G2919 .
5. ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
5. But G1161 if G1487 our G2257 unrighteousness G93 commend G4921 the righteousness G1343 of God G2316 , what G5101 shall we say G2046 ? Is God G2316 unrighteous G94 who taketh G2018 vengeance? I G3709 ( speak G3004 as G2596 a man G444 )
6. ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ. PEPS
6. God forbid G1096 G3361 : for then G1893 how G4459 shall God G2316 judge G2919 the G3588 world G2889 ?
7. “ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
7. For G1063 if G1487 the G3588 truth G225 of God G2316 hath more abounded G4052 through G1722 my G1699 lie G5582 unto G1519 his G848 glory G1391 ; why G5101 yet G2089 am I also G2504 judged G2919 as G5613 a sinner G268 ?
8. “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು. PS
8. And G2532 not G3361 rather, ( as G2531 we be slanderously reported G987 , and G2532 as G2531 some G5100 affirm G5346 that we G2248 say,) Let us G3004 do G4160 evil G2556 , that G2443 good G18 may come G2064 ? whose G3739 damnation G2917 is G2076 just G1738 .
9. {ಎಲ್ಲಾ ಜನರು ಅಪರಾಧಿಗಳಾಗಿದ್ದಾರೆ} PS ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
9. What G5101 then G3767 ? are we better G4284 than they ? No G3756 , in no wise G3843 : for G1063 we have before proved G4256 both G5037 Jews G2453 and G2532 Gentiles G1672 , that they are G1511 all G3956 under G5259 sin G266 ;
10. ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!
10. As G2531 it is written G1125 , There is G2076 none G3756 righteous G1342 , no, not G3761 one G1520 :
11. ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ.
ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ.
11. There is G2076 none G3756 that understandeth G4920 , there is G2076 none G3756 that seeketh after G1567 God G2316 .
12. ಎಲ್ಲಾ ಜನರು ದಾರಿ ತಪ್ಪಿದ್ದಾರೆ.
ಎಲ್ಲಾ ಜನರು ಅಯೋಗ್ಯರಾಗಿದ್ದಾರೆ.
ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!” ಕೀರ್ತನೆ. 14:1-3
12. They are all G3956 gone out of the way G1578 , they are together G260 become unprofitable G889 ; there is G2076 none G3756 that doeth G4160 good G5544 , no G2076 , not G3756 G2193 one G1520 .
13. “ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ.
ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” ಕೀರ್ತನೆ. 5:9 “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” ಕೀರ್ತನೆ. 140:3
13. Their G848 throat G2995 is an open G455 sepulcher G5028 ; with their G848 tongues G1100 they have used deceit G1387 ; the poison G2447 of asps G785 is under G5259 their G848 lips G5491 :
14. “ಅವರ ಬಾಯಿಗಳಲ್ಲಿ ಶಾಪವೂ ಕಠೋರತೆಯೂ ತುಂಬಿವೆ.” ಕೀರ್ತನೆ. 10:7
14. Whose G3739 mouth G4750 is full G1073 of cursing G685 and G2532 bitterness G4088 :
15. “ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.
15. Their G848 feet G4228 are swift G3691 to shed G1632 blood G129 :
16. ಅವರು ಹೋದಲ್ಲೆಲ್ಲಾ ನಾಶನವನ್ನೂ ಸಂಕಟವನ್ನೂ ಬರಮಾಡುತ್ತಾರೆ.
16. Destruction G4938 and G2532 misery G5004 are in G1722 their G848 ways G3598 :
17. ಜನರು ಶಾಂತಿಯ ಮಾರ್ಗವನ್ನು ತಿಳಿದಿಲ್ಲ.” ಯೆಶಾಯ 59:7-8
17. And G2532 the way G3598 of peace G1515 have they not G3756 known G1097 :
18. “ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.” ಕೀರ್ತನೆ. 36:1 PS
18. There is G2076 no G3756 fear G5401 of God G2316 before G561 their G848 eyes G3788 .
19. ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
19. Now G1161 we know G1492 that G3754 what things soever G3745 the G3588 law G3551 saith G3004 , it saith G2980 to them G3588 who are under G1722 the G3588 law G3551 : that G2443 every G3956 mouth G4750 may be stopped G5420 , and G2532 all G3956 the G3588 world G2889 may become G1096 guilty G5267 before God G2316 .
20. ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ. PS
20. Therefore G1360 by G1537 the deeds G2041 of the law G3551 there shall no G3756 G3956 flesh G4561 be justified G1344 in his sight G1799 G846 : for G1063 by G1223 the law G3551 is the knowledge G1922 of sin G266 .
21. {ದೇವರು ಜನರನ್ನು ನೀತಿವಂತರನ್ನಾಗಿ ಮಾಡುವ ಬಗೆ} PS ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
21. But G1161 now G3570 the righteousness G1343 of God G2316 without G5565 the law G3551 is manifested G5319 , being witnessed G3140 by G5259 the G3588 law G3551 and G2532 the G3588 prophets G4396 ;
22. ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
22. Even G1161 the righteousness G1343 of God G2316 which is by G1223 faith G4102 of Jesus G2424 Christ G5547 unto G1519 all G3956 and G2532 upon G1909 all G3956 them that believe G4100 : for G1063 there is G2076 no G3756 difference G1293 :
23. ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.
23. For G1063 all G3956 have sinned G264 , and G2532 come short G5302 of the G3588 glory G1391 of God G2316 ;
24. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
24. Being justified G1344 freely G1432 by his G848 grace G5485 through G1223 the G3588 redemption G629 that G3588 is in G1722 Christ G5547 Jesus G2424 :
25. ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
25. Whom G3739 God G2316 hath set forth G4388 to be a propitiation G2435 through G1223 faith G4102 in G1722 his G848 blood G129 , to declare G1519 G1732 his G848 righteousness G1343 for G1223 the G3588 remission G3929 of sins G265 that are past G4266 , through G1722 the G3588 forbearance G463 of God G2316 ;
26. ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ. PEPS
26. To G4314 declare G1732 , I say, at G1722 this G3568 time G2540 his G846 righteousness G1343 : that he G846 might be G1511 just G1342 , and G2532 the justifier G1344 of him G3588 which believeth G1537 G4102 in Jesus G2424 .
27. ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
27. Where G4226 is boasting G2746 then G3767 ? It is excluded G1576 . By G1223 what G4169 law G3551 ? of works G2041 ? Nay G3780 : but G235 by G1223 the law G3551 of faith G4102 .
28. ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
28. Therefore G3767 we conclude G3049 that a man G444 is justified G1344 by faith G4102 without G5565 the deeds G2041 of the law G3551 .
29. ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.
29. Is he G2228 the G3588 God G2316 of the Jews G2453 only G3440 ? is he G1161 not G3780 also G2532 of the Gentiles G1484 ? Yes G3483 , of the Gentiles G1484 also G2532 :
30. ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
30. Seeing G1897 it is one G1520 God G2316 , which G3739 shall justify G1344 the circumcision G4061 by G1537 faith G4102 , and G2532 uncircumcision G203 through G1223 faith G4102 .
31. ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ. PE
31. Do we then G3767 make void G2673 the law G3551 through G1223 faith G4102 ? God forbid G1096 G3361 : yea G235 , we establish G2476 the law G3551 .