Bible Language

:

1. {#1ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸ್ವಂತ ಸ್ಥಳಕ್ಕೆ ಹಿಂತಿರುಗಿಸಿದ್ದು } PSಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು.
1. And the ark H727 of the LORD H3068 was H1961 in the country H7704 of the Philistines H6430 seven H7651 months H2320 .
2. ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು. PE
2. And the Philistines H6430 called H7121 for the priests H3548 and the diviners H7080 , saying H559 , What H4100 shall we do H6213 to the ark H727 of the LORD H3068 ? tell H3045 us wherewith H4100 we shall send H7971 it to his place H4725 .
16.
4. PSಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು. PEPSಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. PEPSಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.
4. Then said H559 they, What H4100 shall be the trespass offering H817 which H834 we shall return H7725 to him? They answered H559 , Five H2568 golden H2091 emerods H6076 , and five H2568 golden H2091 mice H5909 , according to the number H4557 of the lords H5633 of the Philistines H6430 : for H3588 one H259 plague H4046 was on you all H3605 , and on your lords H5633 .
5. ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.
5. Wherefore ye shall make H6213 images H6754 of your emerods H6076 , and images H6754 of your mice H5909 that mar H7843 H853 the land H776 ; and ye shall give H5414 glory H3519 unto the God H430 of Israel H3478 : peradventure H194 he will lighten H7043 H853 his hand H3027 from off H4480 H5921 you , and from off H4480 H5921 your gods H430 , and from off H4480 H5921 your land H776 .
6. ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು. PE
6. Wherefore H4100 then do ye harden H3513 H853 your hearts H3824 , as H834 the Egyptians H4714 and Pharaoh H6547 hardened H3513 H853 their hearts H3820 ? when H834 he had wrought wonderfully H5953 among them , did they not H3808 let the people go H7971 , and they departed H1980 ?
7. PS“ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.* ಅವುಗಳು ಅವಕಾಶಕೊಡಕೂಡದು “ಹಸುಗಳು ತಮ್ಮ ಕರುಗಳನ್ನು ಕಾಣದೆ ಬೇತ್‌ಷೆಮೆಷಿಗೆ ನೇರವಾಗಿ ಹೋದದ್ದಾದರೆ ಆಗ ದೇವರು ಮುನ್ನಡೆಸುತ್ತಾನೆಂದು ತಿಳಿಯಬಹುದು” ಎಂಬುದಾಗಿ ಫಿಲಿಷ್ಟಿಯರು ಯೋಚಿಸಿದರು. ದೇವರು ಕಾಣಿಕೆಗಳನ್ನು ಸ್ವೀಕರಿಸಿದ ಎಂಬುದನ್ನೂ ಇದು ತೋರಿಸುತ್ತದೆ.
7. Now H6258 therefore make H6213 a H259 new H2319 cart H5699 , and take H3947 two H8147 milch H5763 kine H6510 , on H5921 which H834 there hath come H5927 no H3808 yoke H5923 , and tie H631 H853 the kine H6510 to the cart H5699 , and bring H7725 their calves H1121 home H1004 from H4480 H310 them:
8. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಚಿನ್ನದ ಮಾದರಿಗಳು ನೀವು ನಿಮ್ಮ ಪಾಪಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ.
8. And take H3947 H853 the ark H727 of the LORD H3068 , and lay H5414 it upon H413 the cart H5699 ; and put H7760 the jewels H3627 of gold H2091 , which H834 ye return H7725 him for a trespass offering H817 , in a coffer H712 by the side H4480 H6654 thereof ; and send it away H7971 H853 , that it may go H1980 .
9. ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು. PE
9. And see H7200 , if H518 it goeth up H5927 by the way H1870 of his own coast H1366 to Beth H1053 -shemesh, then he H1931 hath done H6213 us H853 this H2063 great H1419 evil H7451 : but if H518 not H3808 , then we shall know H3045 that H3588 it is not H3808 his hand H3027 that smote H5060 us: it H1931 was a chance H4745 that happened H1961 to us.
10. PSಅರ್ಚಕರು ಮತ್ತು ಮಾಂತ್ರಿಕರು ಹೇಳಿದಂತೆಯೇ ಫಿಲಿಷ್ಟಿಯರು ಮಾಡಿದರು. ಫಿಲಿಷ್ಟಿಯರು ಆಗ ತಾನೇ ಕರುಹಾಕಿದ ಎರಡು ಹಸುಗಳನ್ನು ತಂದು, ಅವುಗಳನ್ನು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯ ದೊಡ್ಡಿಯಲ್ಲಿ ಬಿಟ್ಟರು.
10. And the men H376 did H6213 so H3651 ; and took H3947 two H8147 milch H5763 kine H6510 , and tied H631 them to the cart H5699 , and shut up H3607 their calves H1121 at home H1004 :
11. ಆಮೇಲೆ ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಟ್ಟರು. ಅಲ್ಲದೆ ಚಿನ್ನದ ಗಡ್ಡೆಗಳನ್ನೂ ಇಲಿಗಳನ್ನೂ ಚೀಲದೊಳಗೆ ಹಾಕಿ ಬಂಡಿಯ ಮೇಲಿಟ್ಟರು.
11. And they laid H7760 H853 the ark H727 of the LORD H3068 upon H413 the cart H5699 , and the coffer H712 with H854 the mice H5909 of gold H2091 and the images H6754 of their emerods H2914 .
12. ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು. PE
12. And the kine H6510 took the straight H3474 way H1870 to H5921 the way H1870 of Beth H1053 -shemesh, and went along H1980 the H259 highway H4546 , lowing H1600 as they went H1980 , and turned not aside H5493 H3808 to the right hand H3225 or to the left H8040 ; and the lords H5633 of the Philistines H6430 went H1980 after H310 them unto H5704 the border H1366 of Beth H1053 -shemesh.
13. PSಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.
13. And they of Beth H1053 -shemesh were reaping H7114 their wheat H2406 harvest H7105 in the valley H6010 : and they lifted up H5375 H853 their eyes H5869 , and saw H7200 H853 the ark H727 , and rejoiced H8055 to see H7200 it .
14. (14-15)ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಬಂಡಿಯು ಬಂದಿತು. ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. PE
14. And the cart H5699 came H935 into H413 the field H7704 of Joshua H3091 , a Beth H1030 -shemite , and stood H5975 there H8033 , where H8033 there was a great H1419 stone H68 : and they cleaved H1234 H853 the wood H6086 of the cart H5699 , and offered H5927 the kine H6510 a burnt offering H5930 unto the LORD H3068 .
15. PSಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು. PE
15. And the Levites H3881 took down H3381 H853 the ark H727 of the LORD H3068 , and the coffer H712 that H834 was with H854 it, wherein H834 the jewels H3627 of gold H2091 were , and put H7760 them on H413 the great H1419 stone H68 : and the men H376 of Beth H1053 -shemesh offered H5927 burnt offerings H5930 and sacrificed H2076 sacrifices H2077 the same H1931 day H3117 unto the LORD H3068 .
17. PSಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು. PEPS ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ನಗರಗಳು.
17. And these H428 are the golden H2091 emerods H2914 which H834 the Philistines H6430 returned H7725 for a trespass offering H817 unto the LORD H3068 ; for Ashdod H795 one H259 , for Gaza H5804 one H259 , for Askelon H831 one H259 , for Gath H1661 one H259 , for Ekron H6138 one H259 ;
18. ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಇಲಿಗಳಿದ್ದವು. ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಕಲ್ಲು ಈಗಲೂ ಇದೆ. PE
18. And the golden H2091 mice H5909 , according to the number H4557 of all H3605 the cities H5892 of the Philistines H6430 belonging to the five H2568 lords H5633 , both of fenced cities H4480 H5892 H4013 , and of H5704 country H6521 villages H3724 , even unto H5704 the great H1419 stone of Abel H59 , whereon H834 H5921 they set down H5117 H853 the ark H727 of the LORD H3068 : which stone remaineth unto H5704 this H2088 day H3117 in the field H7704 of Joshua H3091 , the Beth H1030 -shemite.
19. PSಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,
19. And he smote H5221 the men H376 of Beth H1053 -shemesh, because H3588 they had looked H7200 into the ark H727 of the LORD H3068 , even he smote H5221 of the people H5971 fifty H2572 thousand H505 and threescore and ten H7657 men H376 : and the people H5971 lamented H56 , because H3588 the LORD H3068 had smitten H5221 many of the people H5971 with a great H1419 slaughter H4347 .
20. “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಪವಿತ್ರ ಯಾಜಕನೆಲ್ಲಿದ್ದಾನೆ? ಅಕ್ಷರಶಃ, ಹೀಬ್ರೂವಿನಲ್ಲಿ “ಪವಿತ್ರನೂ ಯೆಹೋವನೂ ಆಗಿರುವ ದೇವರ ಮುಂದೆ ಯಾರು ನಿಂತುಕೊಳ್ಳಬಲ್ಲರು?” ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು. PE
20. And the men H376 of Beth H1053 -shemesh said H559 , Who H4310 is able H3201 to stand H5975 before H6440 this H2088 holy H6918 LORD H3068 God H430 ? and to H413 whom H4310 shall he go up H5927 from H4480 H5921 us?
21. PSಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು. PE
21. And they sent H7971 messengers H4397 to H413 the inhabitants H3427 of Kirjath H7157 -jearim, saying H559 , The Philistines H6430 have brought again H7725 H853 the ark H727 of the LORD H3068 ; come ye down H3381 , and fetch it up H5927 H853 to H413 you.