Bible Language

:
11

1. {#1ದೇವರ ಪವಿತ್ರ ಪೆಟ್ಟಿಗೆಯಿಂದ ಫಿಲಿಷ್ಟಿಯರಿಗೆ ತೊಂದರೆ } PSಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.
1. And the Philistines H6430 took H3947 H853 the ark H727 of God H430 , and brought H935 it from Ebenezer H4480 H72 unto Ashdod H795 .
2. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನಿನ ಪಕ್ಕದಲ್ಲಿಟ್ಟರು.
2. When the Philistines H6430 took H3947 H853 the ark H727 of God H430 , they brought H935 it into the house H1004 of Dagon H1712 , and set H3322 it by H681 Dagon H1712 .
3. ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. PEPSಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.
3. And when they of Ashdod H795 arose early H7925 on the morrow H4480 H4283 , behold H2009 , Dagon H1712 was fallen H5307 upon his face H6440 to the earth H776 before H6440 the ark H727 of the LORD H3068 . And they took H3947 H853 Dagon H1712 , and set H7725 him in his place H4725 again.
4. ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.
4. And when they arose early H7925 on the morrow H4480 H4283 morning H1242 , behold H2009 , Dagon H1712 was fallen H5307 upon his face H6440 to the ground H776 before H6440 the ark H727 of the LORD H3068 ; and the head H7218 of Dagon H1712 and both H8147 the palms H3709 of his hands H3027 were cut off H3772 upon H413 the threshold H4670 ; only H7535 the stump of Dagon H1712 was left H7604 to H5921 him.
5. ಆದಕಾರಣವೇ ಇಂದಿಗೂ ಸಹ ಅಷ್ಡೋದಿನಲ್ಲಿ ದಾಗೋನನ ಗುಡಿಯನ್ನು ಪ್ರವೇಶಿಸುವ ಯಾಜಕರಾಗಲಿ ಇಲ್ಲವೆ ಇತರೆ ಜನರಾಗಲಿ ಹೊಸ್ತಿಲನ್ನು ತುಳಿಯುವುದಿಲ್ಲ. PE
5. Therefore H5921 H3651 neither H3808 the priests H3548 of Dagon H1712 , nor any H3605 that come H935 into Dagon H1712 's house H1004 , tread H1869 on H5921 the threshold H4670 of Dagon H1712 in Ashdod H795 unto H5704 this H2088 day H3117 .
6. PSಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.
6. But the hand H3027 of the LORD H3068 was heavy H3513 upon H413 them of Ashdod H795 , and he destroyed H8074 them , and smote H5221 them with emerods H6076 , even H853 Ashdod H795 and the coasts H1366 thereof.
7. ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು. PE
7. And when the men H376 of Ashdod H795 saw H7200 that H3588 it was so H3651 , they said H559 , The ark H727 of the God H430 of Israel H3478 shall not H3808 abide H3427 with H5973 us: for H3588 his hand H3027 is sore H7185 upon H5921 us , and upon H5921 Dagon H1712 our god H430 .
8.
9. PSಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. PEPSಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು. PEPSಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.
9. And it was H1961 so , that, after H310 they had carried it about H5437 H853 , the hand H3027 of the LORD H3068 was H1961 against the city H5892 with a very H3966 great H1419 destruction H4103 : and he smote H5221 H853 the men H376 of the city H5892 , both small H4480 H6996 and great H1419 , and they had emerods H6076 in their secret parts H8368 .
10. ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. PEPSದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.
10. Therefore they sent H7971 H853 the ark H727 of God H430 to Ekron H6138 . And it came to pass H1961 , as the ark H727 of God H430 came H935 to Ekron H6138 , that the Ekronites H6139 cried out H2199 , saying H559 , They have brought about H5437 H853 the ark H727 of the God H430 of Israel H3478 to H413 us , to slay H4191 us and our people H5971 .
11. ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. PEPSಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.
11. So they sent H7971 and gathered together H622 H853 all H3605 the lords H5633 of the Philistines H6430 , and said H559 , Send away H7971 H853 the ark H727 of the God H430 of Israel H3478 , and let it go again H7725 to his own place H4725 , that it slay H4191 us not H3808 , and our people H5971 : for H3588 there was H1961 a deadly H4194 destruction H4103 throughout all H3605 the city H5892 ; the hand H3027 of God H430 was very H3966 heavy H3513 there H8033 .
12. ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು. PE
12. And the men H376 that H834 died H4191 not H3808 were smitten H5221 with the emerods H6076 : and the cry H7775 of the city H5892 went up H5927 to heaven H8064 .