Bible Language

:
3

1. PSಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದ್ವಾನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದ್ವಾನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
1. And the men H376 of Kirjath H7157 -jearim came H935 , and fetched up H5927 H853 the ark H727 of the LORD H3068 , and brought H935 it into H413 the house H1004 of Abinadab H41 in the hill H1389 , and sanctified H6942 Eleazar H499 his son H1121 to keep H8104 H853 the ark H727 of the LORD H3068 .
2. ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. PE{#1ಯೆಹೋವನು ಇಸ್ರೇಲರನ್ನು ರಕ್ಷಿಸುವನು } PSಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.
2. And it came to pass H1961 , while H4480 H3117 the ark H727 abode H3427 in Kirjath H7157 -jearim , that the time H3117 was long H7235 ; for it was H1961 twenty H6242 years H8141 : and all H3605 the house H1004 of Israel H3478 lamented H5091 after H310 the LORD H3068 .
3. ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು. PE
3. And Samuel H8050 spoke H559 unto H413 all H3605 the house H1004 of Israel H3478 , saying H559 , If H518 ye H859 do return H7725 unto H413 the LORD H3068 with all H3605 your hearts H3824 , then put away H5493 H853 the strange H5236 gods H430 and Ashtaroth H6252 from among H4480 H8432 you , and prepare H3559 your hearts H3824 unto H413 the LORD H3068 , and serve H5647 him only H905 : and he will deliver H5337 you out of the hand H4480 H3027 of the Philistines H6430 .
4.
5. PSಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು. PE
5. And Samuel H8050 said H559 , Gather H6908 H853 all H3605 Israel H3478 to Mizpeh H4709 , and I will pray H6419 for H1157 you unto H413 the LORD H3068 .
6. PSಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. PE
6. And they gathered together H6908 to Mizpeh H4709 , and drew H7579 water H4325 , and poured it out H8210 before H6440 the LORD H3068 , and fasted H6684 on that H1931 day H3117 , and said H559 there H8033 , We have sinned H2398 against the LORD H3068 . And Samuel H8050 judged H8199 H853 the children H1121 of Israel H3478 in Mizpeh H4709 .
7. PSಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು. PEPSಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು.
7. And when the Philistines H6430 heard H8085 that H3588 the children H1121 of Israel H3478 were gathered together H6908 to Mizpeh H4709 , the lords H5633 of the Philistines H6430 went up H5927 against H413 Israel H3478 . And when the children H1121 of Israel H3478 heard H8085 it , they were afraid H3372 of H4480 H6440 the Philistines H6430 .
8. ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೊ!” ಎಂದು ಹೇಳಿದರು. PE
8. And the children H1121 of Israel H3478 said H559 to H413 Samuel H8050 , Cease H2790 not H408 to cry H4480 H2199 unto H413 the LORD H3068 our God H430 for H4480 us , that he will save H3467 us out of the hand H4480 H3027 of the Philistines H6430 .
9. PSಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.
9. And Samuel H8050 took H3947 a H259 sucking H2461 lamb H2924 , and offered H5927 it for a burnt offering H5930 wholly H3632 unto the LORD H3068 : and Samuel H8050 cried H2199 unto H413 the LORD H3068 for H1157 Israel H3478 ; and the LORD H3068 heard H6030 him.
10. ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.
10. And as Samuel H8050 was H1961 offering up H5927 the burnt offering H5930 , the Philistines H6430 drew near H5066 to battle H4421 against Israel H3478 : but the LORD H3068 thundered H7481 with a great H1419 thunder H6963 on that H1931 day H3117 upon H5921 the Philistines H6430 , and discomfited H2000 them ; and they were smitten H5062 before H6440 Israel H3478 .
11. ಇಸ್ರೇಲರು ಮಿಚ್ಪೆಯಿಂದ ಬಂದು ಫಿಲಿಷ್ಟಿಯರನ್ನು ದಾರಿಯುದ್ದಕ್ಕೂ ಸಂಹರಿಸುತ್ತಾ ಬೇತ್ಕರಿನವರೆಗೆ ಅಟ್ಟಿಸಿಕೊಂಡು ಹೋದರು. PE
11. And the men H376 of Israel H3478 went out H3318 of H4480 Mizpeh H4709 , and pursued H7291 H853 the Philistines H6430 , and smote H5221 them, until H5704 they came under H4480 H8478 Beth H1033 -car.
12. {#1ಇಸ್ರೇಲಿನಲ್ಲಿ ಶಾಂತಿ ಸ್ಥಾಪನೆ }
12. Then Samuel H8050 took H3947 a H259 stone H68 , and set H7760 it between H996 Mizpeh H4709 and Shen H8129 , and called H7121 H853 the name H8034 of it Ebenezer H72 , saying H559 , Hitherto H5704 H2009 hath the LORD H3068 helped H5826 us.
13. PSಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು”* ಸಹಾಯದ ಕಲ್ಲು ಇದರ ಅರ್ಥ: “ಎಬೆನೆಜೆರ್.” ಎಂದು ಹೆಸರಿಟ್ಟನು. PEPSಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.
13. So the Philistines H6430 were subdued H3665 , and they came H935 no H3808 more H3254 H5750 into the coast H1366 of Israel H3478 : and the hand H3027 of the LORD H3068 was H1961 against the Philistines H6430 all H3605 the days H3117 of Samuel H8050 .
14. ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. PE
14. And the cities H5892 which H834 the Philistines H6430 had taken H3947 from H4480 H854 Israel H3478 were restored H7725 to Israel H3478 , from Ekron H4480 H6138 even unto H5704 Gath H1661 ; and the coasts H1366 thereof did Israel H3478 deliver H5337 out of the hands H4480 H3027 of the Philistines H6430 . And there was H1961 peace H7965 between H996 Israel H3478 and the Amorites H567 .
15. PSಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು. PEPSಸಮುವೇಲನು ತನ್ನ ಜೀವಮಾನವೆಲ್ಲಾ ಇಸ್ರೇಲರನ್ನು ಮುನ್ನಡೆಸಿದನು;
15. And Samuel H8050 judged H8199 H853 Israel H3478 all H3605 the days H3117 of his life H2416 .
16. ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
16. And he went H1980 from H4880 H1767 year H8141 to year H8141 in circuit H5437 to Bethel H1008 , and Gilgal H1537 , and Mizpeh H4709 , and judged H8199 H853 Israel H3478 in H854 all H3605 those H428 places H4725 .
17. ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. PE
17. And his return H8666 was to Ramah H7414 ; for H3588 there H8033 was his house H1004 ; and there H8033 he judged H8199 H853 Israel H3478 ; and there H8033 he built H1129 an altar H4196 unto the LORD H3068 .