Bible Language
Easy to Read Version - Telugu

:

1. {#1ಹಿಜ್ಕೀಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸಿದನು } PSಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.
1. Now it came to pass H1961 in the third H7969 year H8141 of Hoshea H1954 son H1121 of Elah H425 king H4428 of Israel H3478 , that Hezekiah H2396 the son H1121 of Ahaz H271 king H4428 of Judah H3063 began to reign H4427 .
2. ಹಿಜ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೀಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬ ಹೆಸರಿನವಳು ಅವನ ತಾಯಿ. PE
2. Twenty H6242 and five H2568 years H8141 old H1121 was H1961 he when he began to reign H4427 ; and he reigned H4427 twenty H6242 and nine H8672 years H8141 in Jerusalem H3389 . His mother H517 's name H8034 also was Abi H21 , the daughter H1323 of Zachariah H2148 .
36.
4. PSಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ, ಯೆಹೋವನು ಯೋಗ್ಯವೆಂದು ಹೇಳಿದ್ದನ್ನು ಮಾಡಿದನು. PE
4. He H1931 removed H5493 H853 the high places H1116 , and broke H7665 H853 the images H4676 , and cut down H3772 H853 the groves H842 , and broke in pieces H3807 the brazen H5178 serpent H5175 that H834 Moses H4872 had made H6213 : for H3588 unto H5704 those H1992 days H3117 the children H1121 of Israel H3478 did H1961 burn incense H6999 to it : and he called H7121 it Nehushtan H5180 .
5. PSಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು. PEPSಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.
5. He trusted H982 in the LORD H3068 God H430 of Israel H3478 ; so that after H310 him was H1961 none H3808 like him H3644 among all H3605 the kings H4428 of Judah H3063 , nor any that H834 were H1961 before H6440 him.
6. ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.
6. For he cleaved H1692 to the LORD H3068 , and departed H5493 not H3808 from following H4480 H310 him , but kept H8104 his commandments H4687 , which H834 the LORD H3068 commanded H6680 H853 Moses H4872 .
7. ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. PEPSಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.
7. And the LORD H3068 was H1961 with H5973 him; and he prospered H7919 whithersoever H3605 H834 he went forth H3318 : and he rebelled H4775 against the king H4428 of Assyria H804 , and served H5647 him not H3808 .
8. ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು. PE
8. He H1931 smote H5221 H853 the Philistines H6430 , even unto H5704 Gaza H5804 , and the borders H1366 thereof , from the tower H4480 H4026 of the watchmen H5341 to H5704 the fenced H4013 city H5892 .
9. {#1ಸಮಾರ್ಯಕ್ಕೆ ಅಶ್ಶೂರದವರ ಮುತ್ತಿಗೆ } PSಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)
9. And it came to pass H1961 in the fourth H7243 year H8141 of king H4428 Hezekiah H2396 , which H1931 was the seventh H7637 year H8141 of Hoshea H1954 son H1121 of Elah H425 king H4428 of Israel H3478 , that Shalmaneser H8022 king H4428 of Assyria H804 came up H5927 against H5921 Samaria H8111 , and besieged H6696 H5921 it.
10. ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)
10. And at the end H4480 H7097 of three H7969 years H8141 they took H3920 it: even in the sixth H8337 year H8141 of Hezekiah H2396 , that H1931 is the ninth H8672 year H8141 of Hoshea H1954 king H4428 of Israel H3478 , Samaria H8111 was taken H3920 .
11. ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.
11. And the king H4428 of Assyria H804 did carry away H1540 H853 Israel H3478 unto Assyria H804 , and put H5148 them in Halah H2477 and in Habor H2249 by the river H5104 of Gozan H1470 , and in the cities H5892 of the Medes H4074 :
12. ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ. PE
12. Because H5921 H834 they obeyed H8085 not H3808 the voice H6963 of the LORD H3068 their God H430 , but transgressed H5674 H853 his covenant H1285 , and H853 all H3605 that H834 Moses H4872 the servant H5650 of the LORD H3068 commanded H6680 , and would not H3808 hear H8085 them , nor H3808 do H6213 them .
13. {#1ಯೆಹೂದವನ್ನು ವಶಪಡಿಸಿಕೊಳ್ಳಲು ಅಶ್ಶೂರದವರು ಸಿದ್ಧರಾದರು } PSಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ನಗರಗಳನ್ನೆಲ್ಲ ಸೋಲಿಸಿದನು.
13. Now in the fourteenth H702 H6240 year H8141 of king H4428 Hezekiah H2396 did Sennacherib H5576 king H4428 of Assyria H804 come up H5927 against H5921 all H3605 the fenced H1219 cities H5892 of Judah H3063 , and took H8610 them.
14. ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. PEPSಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.
14. And Hezekiah H2396 king H4428 of Judah H3063 sent H7971 to H413 the king H4428 of Assyria H804 to Lachish H3923 , saying H559 , I have offended H2398 ; return H7725 from H4480 H5921 me: H853 that which H834 thou puttest H5414 on H5921 me will I bear H5375 . And the king H4428 of Assyria H804 appointed H7760 unto H5921 Hezekiah H2396 king H4428 of Judah H3063 three H7969 hundred H3967 talents H3603 of silver H3701 and thirty H7970 talents H3603 of gold H2091 .
15. ಹಿಜ್ಕೀಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು.
15. And Hezekiah H2396 gave H5414 him H853 all H3605 the silver H3701 that was found H4672 in the house H1004 of the LORD H3068 , and in the treasures H214 of the king H4428 's house H1004 .
16. ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು. PE
16. At that H1931 time H6256 did Hezekiah H2396 cut off H7112 the gold from H853 the doors H1817 of the temple H1964 of the LORD H3068 , and from the pillars H547 which H834 Hezekiah H2396 king H4428 of Judah H3063 had overlaid H6823 , and gave H5414 it to the king H4428 of Assyria H804 .
17. {#1ಅಶ್ಶೂರದ ರಾಜನು ಜೆರುಸಲೇಮಿಗೆ ಜನರನ್ನು ಕಳುಹಿಸಿದನು } PSಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)
17. And the king H4428 of Assyria H804 sent H7971 H853 Tartan H8661 and Rabsaris H7249 and Rab H7262 -shakeh from H4480 Lachish H3923 to H413 king H4428 Hezekiah H2396 with a great H3515 host H2426 against Jerusalem H3389 . And they went up H5927 and came H935 to Jerusalem H3389 . And when they were come up H5927 , they came H935 and stood H5975 by the conduit H8585 of the upper H5945 pool H1295 , which H834 is in the highway H4546 of the fuller H3526 's field H7704 .
18. ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.
18. And when they had called H7121 to H413 the king H4428 , there came out H3318 to H413 them Eliakim H471 the son H1121 of Hilkiah H2518 , which H834 was over H5921 the household H1004 , and Shebna H7644 the scribe H5608 , and Joah H3098 the son H1121 of Asaph H623 the recorder H2142 .
19. ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: PEPBR PIS‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?
19. And Rab H7262 -shakeh said H559 unto H413 them, Speak H559 ye now H4994 to H413 Hezekiah H2396 , Thus H3541 saith H559 the great H1419 king H4428 , the king H4428 of Assyria H804 , What H4100 confidence H986 is this H2088 wherein H834 thou trustest H982 ?
20. “ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?
20. Thou sayest H559 , ( but H389 they are but vain H8193 words H1697 ,) I have counsel H6098 and strength H1369 for the war H4421 . Now H6258 on H5921 whom H4310 dost thou trust H982 , that H3588 thou rebellest H4775 against me?
21. ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.
21. Now H6258 , behold H2009 , thou trustest H982 upon H5921 the staff H4938 of this H2088 bruised H7533 reed H7070 , even upon H5921 Egypt H4714 , on H5921 which H834 if a man H376 lean H5564 , it will go H935 into his hand H3709 , and pierce H5344 it: so H3651 is Pharaoh H6547 king H4428 of Egypt H4714 unto all H3605 that trust H982 on H5921 him.
22. ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ. PIE
22. But if H3588 ye say H559 unto H413 me , We trust H982 in H413 the LORD H3068 our God H430 : is not H3808 that he H1931 , whose H834 H853 high places H1116 and whose altars H4196 Hezekiah H2396 hath taken away H5493 , and hath said H559 to Judah H3063 and Jerusalem H3389 , Ye shall worship H7812 before H6440 this H2088 altar H4196 in Jerusalem H3389 ?
23. PIS ‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.
23. Now H6258 therefore , I pray thee H4994 , give pledges H6149 to H854 my lord H113 the king H4428 of Assyria H804 , and I will deliver H5414 thee two thousand H505 horses H5483 , if H518 thou be able H3201 on thy part to set H5414 riders H7392 upon H5921 them.
24. ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ. PIE
24. How H349 then wilt thou turn away H7725 H853 the face H6440 of one H259 captain H6346 of the least H6996 of my master H113 's servants H5650 , and put thy trust H982 on H5921 Egypt H4714 for chariots H7393 and for horsemen H6571 ?
25. PIS ‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು’ ” ಎಂದು ಹೇಳಿದನು. PIEPBR
25. Am I now H6258 come up H5927 without H4480 H1107 the LORD H3068 against H5921 this H2088 place H4725 to destroy H7843 it? The LORD H3068 said H559 to H413 me , Go up H5927 against H5921 this H2063 land H776 , and destroy H7843 it.
27. PSನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು. PE
27. But Rab H7262 -shakeh said H559 unto H413 them , Hath my master H113 sent H7971 me to H5921 thy master H113 , and to H413 thee , to speak H1696 H853 these H428 words H1697 ? hath he not H3808 sent me to H5921 the men H376 which sit H3427 on H5921 the wall H2346 , that they may eat H398 H853 their own dung H6675 , and drink H8354 H853 their own piss H4325 H7272 with H5973 you?
28. PSಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು. PEPSನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶ್ಶೂರದ ಮಹಾರಾಜನ ಸಂದೇಶವನ್ನು ಕೇಳಿರಿ!
28. Then Rab H7262 -shakeh stood H5975 and cried H7121 with a loud H1419 voice H6963 in the Jews' language H3066 , and spoke H1696 , saying H559 , Hear H8085 the word H1697 of the great H1419 king H4428 , the king H4428 of Assyria H804 :
29. ‘ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.
29. Thus H3541 saith H559 the king H4428 , Let not H408 Hezekiah H2396 deceive H5377 you: for H3588 he shall not H3808 be able H3201 to deliver H5337 you out of his hand H4480 H3027 :
30. ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.
30. Neither H408 let Hezekiah H2396 make you trust H982 H853 in H413 the LORD H3068 , saying H559 , The LORD H3068 will surely deliver H5337 H5337 us , and H853 this H2063 city H5892 shall not H3808 be delivered H5414 into the hand H3027 of the king H4428 of Assyria H804 .
31. ‘ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ!’ ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: PEPBR PIS‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.
31. Hearken H8085 not H408 to H413 Hezekiah H2396 : for H3588 thus H3541 saith H559 the king H4428 of Assyria H804 , Make H6213 an agreement with H854 me by a present H1293 , and come out H3318 to H413 me , and then eat H398 ye every man H376 of his own vine H1612 , and every one H376 of his fig tree H8384 , and drink H8354 ye every one H376 the waters H4325 of his cistern H953 :
32. ನಾನು ಬಂದು, ನಿಮ್ಮನ್ನು ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.
32. Until H5704 I come H935 and take you away H3947 H853 to H413 a land H776 like your own land H776 , a land H776 of corn H1715 and wine H8492 , a land H776 of bread H3899 and vineyards H3754 , a land H776 of oil H3323 olive H2132 and of honey H1706 , that ye may live H2421 , and not H3808 die H4191 : and hearken H8085 not H408 unto H413 Hezekiah H2396 , when H3588 he persuadeth H5496 you, saying H559 , The LORD H3068 will deliver H5337 us.
33. ಬೇರೆ ಜನಾಂಗಗಳ ದೇವರುಗಳು ಅವರ ದೇಶಗಳನ್ನು ಅಶ್ಶೂರದ ರಾಜನಿಗೆ ಸಿಗದಂತೆ ರಕ್ಷಿಸಿದನೇ? ಇಲ್ಲ!
33. Hath any H376 of the gods H430 of the nations H1471 delivered at all H5337 H5337 H853 his land H776 out of the hand H4480 H3027 of the king H4428 of Assyria H804 ?
34. ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!
34. Where H346 are the gods H430 of Hamath H2574 , and of Arpad H774 ? where H346 are the gods H430 of Sepharvaim H5617 , Hena H2012 , and Ivah H5755 ? have they delivered H5337 H853 Samaria H8111 out of mine hand H4480 H3027 ?
35. ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’ ” PIEPBR
35. Who H4310 are they among all H3605 the gods H430 of the countries H776 , that H834 have delivered H5337 H853 their country H776 out of mine hand H4480 H3027 , that H3588 the LORD H3068 should deliver H5337 H853 Jerusalem H3389 out of mine hand H4480 H3027 ?
37. PSಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು. PEPSಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು. PE
37. Then came H935 Eliakim H471 the son H1121 of Hilkiah H2518 , which H834 was over H5921 the household H1004 , and Shebna H7644 the scribe H5608 , and Joah H3098 the son H1121 of Asaph H623 the recorder H2142 , to H413 Hezekiah H2396 with their clothes H899 rent H7167 , and told H5046 him the words H1697 of Rab H7262 -shakeh.