Bible Language
Easy to Read Version - Telugu

:

1. {#1ಮನಸ್ಸೆಯು ತನ್ನ ಕೆಟ್ಟ ಆಳ್ವಿಕೆಯನ್ನು ಯೆಹೂದದಲ್ಲಿ ಆರಂಭಿಸಿದನು }
1. Manasseh H4519 was twelve H8147 H6240 years H8141 old H1121 when he began to reign H4427 , and reigned H4427 fifty H2572 and five H2568 years H8141 in Jerusalem H3389 . And his mother H517 's name H8034 was Hephzibah H2657 .
2. PSಮನಸ್ಸೆಯು ಆಳಲಾರಂಭಿಸಿದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವನು ಐವತ್ತೈದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಪ್ಚಿಬಾ. PEPSಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.
2. And he did H6213 that which was evil H7451 in the sight H5869 of the LORD H3068 , after the abominations H8441 of the heathen H1471 , whom H834 the LORD H3068 cast out H3423 before H4480 H6440 the children H1121 of Israel H3478 .
3. ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.
3. For he built up H1129 again H7725 H853 the high places H1116 which H834 Hezekiah H2396 his father H1 had destroyed H6 ; and he reared up H6965 altars H4196 for Baal H1168 , and made H6213 a grove H842 , as H834 did H6213 Ahab H256 king H4428 of Israel H3478 ; and worshiped H7812 all H3605 the host H6635 of heaven H8064 , and served H5647 them.
4. ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)
4. And he built H1129 altars H4196 in the house H1004 of the LORD H3068 , of which H834 the LORD H3068 said H559 , In Jerusalem H3389 will I put H7760 H853 my name H8034 .
5. ಮನಸ್ಸೆಯು ಪರಲೋಕದ ನಕ್ಷತ್ರಗಳಿಗಾಗಿ ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು.
5. And he built H1129 altars H4196 for all H3605 the host H6635 of heaven H8064 in the two H8147 courts H2691 of the house H1004 of the LORD H3068 .
6. ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. PEPSಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
6. And he made H853 his son H1121 pass through H5674 the fire H784 , and observed times H6049 , and used enchantments H5172 , and dealt H6213 with familiar spirits H178 and wizards H3049 : he wrought H6213 much H7235 wickedness H7451 in the sight H5869 of the LORD H3068 , to provoke him to anger H3707 .
7. ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.
7. And he set H7760 H853 a graven image H6459 of the grove H842 that H834 he had made H6213 in the house H1004 , of which H834 the LORD H3068 said H559 to H413 David H1732 , and to H413 Solomon H8010 his son H1121 , In this H2088 house H1004 , and in Jerusalem H3389 , which H834 I have chosen H977 out of all H4480 H3605 tribes H7626 of Israel H3478 , will I put H7760 H853 my name H8034 forever H5769 :
8. ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”
8. Neither H3808 will I make the feet H7272 of Israel H3478 move H5110 any more H3254 out of H4480 the land H127 which H834 I gave H5414 their fathers H1 ; only H7535 if H518 they will observe H8104 to do H6213 according to all H3605 that H834 I have commanded H6680 them , and according to all H3605 the law H8451 that H834 my servant H5650 Moses H4872 commanded H6680 them.
9. ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಜನಾಂಗಗಳನ್ನು ನಾಶಪಡಿಸಿದನು. PE
9. But they hearkened H8085 not H3808 : and Manasseh H4519 seduced H8582 them to do H6213 H853 more evil H7451 than H4480 did the nations H1471 whom H834 the LORD H3068 destroyed H8045 before H4480 H6440 the children H1121 of Israel H3478 .
10. PSಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಸಂಗತಿಗಳನ್ನು ತಿಳಿಸಿದನು.
10. And the LORD H3068 spoke H1696 by H3027 his servants H5650 the prophets H5030 , saying H559 ,
11. “ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.
11. Because H3282 H834 Manasseh H4519 king H4428 of Judah H3063 hath done H6213 these H428 abominations H8441 , and hath done wickedly H7489 above all H4480 H3605 that H834 the Amorites H567 did H6213 , which H834 were before H6440 him , and hath made H853 Judah H3063 also H1571 to sin H2398 with his idols H1544 :
12. ಆದ್ದರಿಂದ ಇಸ್ರೇಲಿನ ದೇವರು ಹೀಗೆನ್ನುತ್ತಾನೆ: ‘ಇಗೋ, ಜೆರುಸಲೇಮಿಗೂ ಯೆಹೂದಕ್ಕೂ ಎಷ್ಟು ತೊಂದರೆಯನ್ನು ತರುತ್ತೇನೆಂದರೆ, ಅದನ್ನು ಕೇಳಿದ ಯಾರಾದರೂ ನಡುಗಿಬಿಡಬೇಕು.
12. Therefore H3651 thus H3541 saith H559 the LORD H3068 God H430 of Israel H3478 , Behold H2009 , I am bringing H935 such evil H7451 upon H5921 Jerusalem H3389 and Judah H3063 , that H834 whosoever H3605 heareth H8085 of it, both H8147 his ears H241 shall tingle H6750 .
13. ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.
13. And I will stretch H5186 over H5921 Jerusalem H3389 H853 the line H6957 of Samaria H8111 , and the plummet H4949 of the house H1004 of Ahab H256 : and I will wipe H4229 H853 Jerusalem H3389 as H834 a man wipeth H4229 H853 a dish H6747 , wiping H4229 it , and turning H2015 it upside down H5921 H6440 .
14. ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.
14. And I will forsake H5203 H853 the remnant H7611 of mine inheritance H5159 , and deliver H5414 them into the hand H3027 of their enemies H341 ; and they shall become H1961 a prey H957 and a spoil H4933 to all H3605 their enemies H341 ;
15. ಏಕೆಂದರೆ ನಾನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ನನ್ನ ಜನರು ಮಾಡಿದರು. ಅವರ ಪೂರ್ವಿಕರು ಈಜಿಪ್ಟಿನಿಂದ ಹೊರಬಂದ ದಿನದಿಂದ ಅವರು ನನ್ನನ್ನು ರೇಗಿಸಿದರು.
15. Because H3282 H834 they have done H6213 that which was H853 evil H7451 in my sight H5869 , and have H1961 provoked me to anger H3707 H853 , since H4480 the day H3117 their fathers H1 came forth H3318 out of Egypt H4480 H4714 , even unto H5704 this H2088 day H3117 .
16. ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’ ” PE
16. Moreover H1571 Manasseh H4519 shed H8210 innocent H5355 blood H1818 very H3966 much H7235 , till H5704 H834 he had filled H4390 H853 Jerusalem H3389 from one end H6310 to another H6310 ; beside his sin H905 H4480 H2403 wherewith H834 he made Judah to sin H2398 H853 H3063 , in doing H6213 that which was evil H7451 in the sight H5869 of the LORD H3068 .
17. PSBKS“ಯೆಹೂದದ ರಾಜರುಗಳ ಇತಿಹಾಸ”BKE ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕೃತ್ಯಗಳನ್ನೂ ಬರೆಯಲಾಗಿದೆ.
17. Now the rest H3499 of the acts H1697 of Manasseh H4519 , and all H3605 that H834 he did H6213 , and his sin H2403 that H834 he sinned H2398 , are they H1992 not H3808 written H3789 in H5921 the book H5612 of the chronicles H1697 H3117 of the kings H4428 of Judah H3063 ?
18. ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು. PE
18. And Manasseh H4519 slept H7901 with H5973 his fathers H1 , and was buried H6912 in the garden H1588 of his own house H1004 , in the garden H1588 of Uzza H5798 : and Amon H526 his son H1121 reigned H4427 in his stead H8478 .
19. {#1ಆಮೋನನ ಸ್ವಲ್ಪಕಾಲದ ಆಳ್ವಿಕೆ }
19. Amon H526 was twenty H6242 and two H8147 years H8141 old H1121 when he began to reign H4427 , and he reigned H4427 two H8147 years H8141 in Jerusalem H3389 . And his mother H517 's name H8034 was Meshullemeth H4922 , the daughter H1323 of Haruz H2743 of H4480 Jotbah H3192 .
20. PSಆಮೋನನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಎರಡು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮೆಷುಲ್ಲೆಮೆತ್. ಅವಳು ಯೊಟ್ಟಾ ಊರಿನ ಹಾರೂಚನ ಮಗಳು. PEPSಆಮೋನನು ಅವನ ತಂದೆಯಾದ ಮನಸ್ಸೆಯಂತೆ ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನೆಲ್ಲಾ ಮಾಡಿದನು.
20. And he did H6213 that which was evil H7451 in the sight H5869 of the LORD H3068 , as H834 his father H1 Manasseh H4519 did H6213 .
21. ಆಮೋನನು ತನ್ನ ತಂದೆಯಂತೆ ಜೀವಿಸಿದ್ದನು. ತನ್ನ ತಂದೆಯು ಪೂಜಿಸಿದ ವಿಗ್ರಹಗಳನ್ನು ಆಮೋನನು ಪೂಜಿಸಿದನು.
21. And he walked H1980 in all H3605 the way H1870 that H834 his father H1 walked in H1980 , and served H5647 H853 the idols H1544 that H834 his father H1 served H5647 , and worshiped H7812 them:
22. ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ. PE
22. And he forsook H5800 H853 the LORD H3068 God H430 of his fathers H1 , and walked H1980 not H3808 in the way H1870 of the LORD H3068 .
23. PSಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
23. And the servants H5650 of Amon H526 conspired H7194 against H5921 him , and slew H4191 H853 the king H4428 in his own house H1004 .
24. ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು. PE
24. And the people H5971 of the land H776 slew H5221 H853 all H3605 them that had conspired H7194 against H5921 king H4428 Amon H526 ; and the people H5971 of the land H776 made H853 Josiah H2977 his son H1121 king H4427 in his stead H8478 .
25. PSBKS“ಯೆಹೂದದ ರಾಜರುಗಳ ಇತಿಹಾಸ”BKE ಎಂಬ ಪುಸ್ತಕದಲ್ಲಿ ಆಮೋನನು ಮಾಡಿದ ಇತರ ಕಾರ್ಯಗಳನ್ನು ಕುರಿತು ಬರೆಯಲಾಗಿದೆ.
25. Now the rest H3499 of the acts H1697 of Amon H526 which H834 he did H6213 , are they H1992 not H3808 written H3789 in H5921 the book H5612 of the chronicles H1697 H3117 of the kings H4428 of Judah H3063 ?
26. ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು. PE
26. And he was buried H6912 in his sepulcher H6900 in the garden H1588 of Uzza H5798 : and Josiah H2977 his son H1121 reigned H4427 in his stead H8478 .