Bible Language
Easy to Read Version - Telugu

:

1. {#1ಎಫೆಸದಲ್ಲಿರುವ ಸಭೆಗೆ ಯೇಸುವಿನ ಪತ್ರ }
1. Unto the G3588 angel G32 of the G3588 church G1577 of Ephesus G2179 write G1125 ; These things G3592 saith G3004 he that holdeth G2902 the G3588 seven G2033 stars G792 in G1722 his G848 right hand G1188 who walketh G4043 in G1722 the midst G3319 of the G3588 seven G2033 golden G5552 candlesticks G3087 ;
2. PS“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: PEPS“ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. PEPS“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.
2. I know G1492 thy G4675 works G2041 , and G2532 thy G4675 labor G2873 , and G2532 thy G4675 patience G5281 , and G2532 how G3754 thou canst G1410 not G3756 bear G941 them which are evil G2556 : and G2532 thou hast tried G3985 them which say G5335 they are G1511 apostles G652 , and G2532 are G1526 not G3756 , and G2532 hast found G2147 them G846 liars G5571 :
3. ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ. PE
3. And G2532 hast borne G941 , and G2532 hast G2192 patience G5281 , and G2532 for my name's sake G1223 G3450 G3686 hast labored G2872 , and G2532 hast not G3756 fainted G2577 .
4. PS“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.
4. Nevertheless G235 I have G2192 somewhat against G2596 thee G4675 , because G3754 thou hast left G863 thy G4675 first G4413 love G26 .
5. ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.
5. Remember G3421 therefore G3767 from whence G4159 thou art fallen G1601 , and G2532 repent G3340 , and G2532 do G4160 the G3588 first G4413 works G2041 ; or else G1490 I will come G2064 unto thee G4671 quickly G5034 , and G2532 will remove G2795 thy G4675 candlestick G3087 out of G1537 his G848 place G5117 , except G3362 thou repent G3340 .
6. ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು* ನಿಕೋಲಾಯಿತರು ಏಷ್ಯಾ ಮೈನರ್ ಪ್ರಾಂತ್ಯದಲ್ಲಿರುವ ಒಂದು ಧಾರ್ಮಿಕ ಗುಂಪು. ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ. PE
6. But G235 this G5124 thou hast G2192 , that G3754 thou hatest G3404 the G3588 deeds G2041 of the G3588 Nicolaitanes G3531 , which G3739 I also G2504 hate G3404 .
17.
8. PS“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಮರವು ದೇವರ ತೋಟದಲ್ಲಿದೆ. PE{#1ಸ್ಮುರ್ನದಲ್ಲಿರುವ ಸಭೆಗೆ ಯೇಸುವಿನ ಪತ್ರ }
8. And G2532 unto the G3588 angel G32 of the G3588 church G1577 in Smyrna G4668 write G1125 ; These things G3592 saith G3004 the G3588 first G4413 and G2532 the G3588 last G2078 , which G3739 was G1096 dead G3498 , and G2532 is alive G2198 ;
9. PS“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: PEPS“ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ. PEPS“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.
9. I know G1492 thy G4675 works G2041 , and G2532 tribulation G2347 , and G2532 poverty G4432 , ( but G1161 thou art G1488 rich G4145 ) and G2532 I know the G3588 blasphemy G988 of them which say G3004 they G1438 are G1511 Jews G2453 , and G2532 are G1526 not G3756 , but G235 are the synagogue G4864 of Satan G4567 .
10. ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು. PE
10. Fear G5399 none G3367 of those things which G3739 thou shalt G3195 suffer G3958 : behold G2400 , the G3588 devil G1228 shall G3195 cast G906 some of G1537 you G5216 into G1519 prison G5438 , that G2443 ye may be tried G3985 ; and G2532 ye shall have G2192 tribulation G2347 ten G1176 days G2250 ; be G1096 thou faithful G4103 unto G891 death G2288 , and G2532 I will give G1325 thee G4671 a crown G4735 of life G2222 .
12. PS“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. PE{#1ಪೆರ್ಗಮದಲ್ಲಿರುವ ಸಭೆಗೆ ಯೇಸುವಿನ ಪತ್ರ }
12. And G2532 to the G3588 angel G32 of the G3588 church G1577 in G1722 Pergamos G4010 write G1125 ; These things G3592 saith G3004 he which hath G2192 the G3588 sharp G3691 sword G4501 with two edges G1366 ;
13. PS“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: PEPS“ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. PE
13. I know G1492 thy G4675 works G2041 , and G2532 where G4226 thou dwellest G2730 , even where G3699 Satan G4567 's seat G2362 is: and G2532 thou holdest fast G2902 my G3450 name G3686 , and G2532 hast not G3756 denied G720 my G3450 faith G4102 , even G2532 in G1722 those days G2250 wherein G1722 G3739 Antipas G493 was my G3450 faithful G4103 martyr G3144 , who G3739 was slain G615 among G3844 you G5213 , where G3699 Satan G4567 dwelleth G2730 .
14. PS“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ. PEPS“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
14. But G235 I have G2192 a few things G3641 against G2596 thee G4675 , because G3754 thou hast G2192 there G1563 them that hold G2902 the G3588 doctrine G1322 of Balaam G903 , who G3739 taught G1321 Balac G904 to cast G906 a stumblingblock G4625 before G1799 the G3588 children G5207 of Israel G2474 , to eat G5315 things sacrificed unto idols G1494 , and G2532 to commit fornication G4203 .
15. ನಿನ್ನ ಸಭೆಯಲ್ಲಿಯೂ ಇದೇ ರೀತಿ ನಡೆಯುತ್ತಿದೆ. ನಿಕೊಲಾಯಿತರ ಬೋಧನೆಗಳನ್ನು ಅನುಸರಿಸುವ ಜನರು ನಿನ್ನಲ್ಲಿದ್ದಾರೆ.
15. So G3779 hast G2192 thou G4771 also G2532 them that hold G2902 the G3588 doctrine G1322 of the G3588 Nicolaitanes G3531 , which thing G3739 I hate G3404 .
16. PS“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. PEPS“ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಮನ್ನ ನೋಡಿರಿ: ವಿಮೋಚನ. 16:4-36; ಇಬ್ರಿಯ. 9:4. ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ. PE{#1ಥುವತೈರದಲ್ಲಿರುವ ಸಭೆಗೆ ಯೇಸುವಿನ ಪತ್ರ }
16. Repent G3340 ; or else G1490 I will come G2064 unto thee G4671 quickly G5035 , and G2532 will fight G4170 against G3326 them G846 with G1722 the G3588 sword G4501 of my G3450 mouth G4750 .
19. PS“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: PEPS“ದೇವಕುಮಾರನು ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ. PEPS“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.
19. I know G1492 thy G4675 works G2041 , and G2532 charity G26 , and G2532 service G1248 , and G2532 faith G4102 , and G2532 thy G4675 patience G5281 , and G2532 thy G4675 works G2041 ; and G2532 the G3588 last G2078 to be more G4119 than the G3588 first G4413 .
20. ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ. ನೋಡಿರಿ: ಪ್ರಕಟನೆ 2:14.
20. Notwithstanding G235 I have G2192 a few things G3641 against G2596 thee G4675 , because G3754 thou sufferest G1439 that woman G1135 Jezebel G2403 , which calleth G3004 herself G1438 a prophetess G4398 , to teach G1321 and G2532 to seduce G4105 my G1699 servants G1401 to commit fornication G4203 , and G2532 to eat G5315 things sacrificed unto idols G1494 .
21. ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ. PE
21. And G2532 I gave G1325 her G846 space G5550 to G2443 repent G3340 of G1537 her G848 fornication G4202 ; and G2532 she repented G3340 not G3756 .
22. PS“ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.
22. Behold G2400 , I G1473 will cast G906 her G846 into G1519 a bed G2825 , and G2532 them that commit adultery G3431 with G3326 her G846 into G1519 great G3173 tribulation G2347 , except G3362 they repent G3340 of G1537 their G848 deeds G2041 .
23. ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ. PE
23. And G2532 I will kill G615 her G848 children G5043 with G1722 death G2288 ; and G2532 all G3956 the G3588 churches G1577 shall know G1097 that G3754 I G1473 am G1510 he which searcheth G2045 the reins G3510 and G2532 hearts G2588 : and G2532 I will give G1325 unto every one G1538 of you G5213 according G2596 to your G5216 works G2041 .
24. PS“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.
24. But G1161 unto you G5213 I say G3004 , and G2532 unto the rest G3062 in G1722 Thyatira G2363 , as many as G3745 have G2192 not G3756 this G5026 doctrine G1322 , and G2532 which G3748 have not G3756 known G1097 the G3588 depths G899 of Satan G4567 , as G5613 they speak G3004 ; I will put G906 upon G1909 you G5209 none G3756 other G243 burden G922 .
25. ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ. PE
25. But G4133 that which G3739 ye have G2192 already hold fast G2902 till G891 G3757 I come G2240 G302 .
26. PS“ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:
26. And G2532 he that overcometh G3528 , and G2532 keepeth G5083 my G3450 works G2041 unto G891 the end G5056 , to him G846 will I give G1325 power G1849 over G1909 the G3588 nations G1484 :
27. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’ ಉಲ್ಲೇಖನ: ಕೀರ್ತನೆ. 2:9.
27. And G2532 he shall rule G4165 them G846 with G1722 a rod G4464 of iron G4603 ; as G5613 the G3588 vessels G4632 of a potter G2764 shall they be broken to shivers G4937 : even as G5613 I G2504 received G2983 of G3844 my G3450 Father G3962 .
28. ನಾನು ನನ್ನ ತಂದೆಯಿಂದ ಪಡೆದುಕೊಂಡ ಶಕ್ತಿ ಇದೇ. ನಾನು ಅವನಿಗೆ ಉದಯಸೂಚಕ ನಕ್ಷತ್ರವನ್ನು ನೀಡುತ್ತೇನೆ.
28. And G2532 I will give G1325 him G846 the G3588 morning G4407 star G792 .
29. ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. PE
29. He that hath G2192 an ear G3775 , let him hear G191 what G5101 the G3588 Spirit G4151 saith G3004 unto the G3588 churches G1577 .