Bible Language

Psalms 134 (KNV) Kannadam Old BSI Version

1 ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
3 ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.