|
|
1. ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
|
1. The Spirit H7307 of the Lord H136 GOD H3069 is upon H5921 me; because H3282 the LORD H3068 hath anointed H4886 me to preach good tidings H1319 unto the meek H6035 ; he hath sent H7971 me to bind up H2280 the brokenhearted H7665 H3820 , to proclaim H7121 liberty H1865 to the captives H7617 , and the opening of the prison H6495 to them that are bound H631 ;
|
2. ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
|
2. To proclaim H7121 the acceptable H7522 year H8141 of the LORD H3068 , and the day H3117 of vengeance H5359 of our God H430 ; to comfort H5162 all H3605 that mourn H57 ;
|
3. ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
|
3. To appoint H7760 unto them that mourn H57 in Zion H6726 , to give H5414 unto them beauty H6287 for H8478 ashes H665 , the oil H8081 of joy H8342 for H8478 mourning H60 , the garment H4594 of praise H8416 for H8478 the spirit H7307 of heaviness H3544 ; that they might be called H7121 trees H352 of righteousness H6664 , the planting H4302 of the LORD H3068 , that he might be glorified H6286 .
|
4. ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
|
4. And they shall build H1129 the old H5769 wastes H2723 , they shall raise up H6965 the former H7223 desolations H8074 , and they shall repair H2318 the waste H2721 cities H5892 , the desolations H8074 of many generations H1755 H1755 .
|
5. ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
|
5. And strangers H2114 shall stand H5975 and feed H7462 your flocks H6629 , and the sons H1121 of the alien H5236 shall be your plowmen H406 and your vinedressers H3755 .
|
6. ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
|
6. But ye H859 shall be named H7121 the Priests H3548 of the LORD H3068 : men shall call H559 you the Ministers H8334 of our God H430 : ye shall eat H398 the riches H2428 of the Gentiles H1471 , and in their glory H3519 shall ye boast yourselves H3235 .
|
7. ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
|
7. For H8478 your shame H1322 ye shall have double H4932 ; and for confusion H3639 they shall rejoice H7442 in their portion H2506 : therefore H3651 in their land H776 they shall possess H3423 the double H4932 : everlasting H5769 joy H8057 shall be H1961 unto them.
|
8. ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
|
8. For H3588 I H589 the LORD H3068 love H157 judgment H4941 , I hate H8130 robbery H1498 for burnt offering H5930 ; and I will direct H5414 their work H6468 in truth H571 , and I will make H3772 an everlasting H5769 covenant H1285 with them.
|
9. ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
|
9. And their seed H2233 shall be known H3045 among the Gentiles H1471 , and their offspring H6631 among H8432 the people H5971 : all H3605 that see H7200 them shall acknowledge H5234 them, that H3588 they H1992 are the seed H2233 which the LORD H3068 hath blessed H1288 .
|
10. ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
|
10. I will greatly rejoice H7797 H7797 in the LORD H3068 , my soul H5315 shall be joyful H1523 in my God H430 ; for H3588 he hath clothed H3847 me with the garments H899 of salvation H3468 , he hath covered H3271 me with the robe H4598 of righteousness H6666 , as a bridegroom H2860 decketh H3547 himself with ornaments H6287 , and as a bride H3618 adorneth H5710 herself with her jewels H3627 .
|
11. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
|
11. For H3588 as the earth H776 bringeth forth H3318 her bud H6780 , and as the garden H1593 causeth the things that are sown H2221 in it to spring forth H6779 ; so H3651 the Lord H136 GOD H3069 will cause righteousness H6666 and praise H8416 to spring forth H6779 before H5048 all H3605 the nations H1471 .
|