|
|
1. {ದೇವರ ಮಂದೆ} PS ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.
|
1. The elders G4245 which G3588 are among G1722 you G5213 I exhort G3870 , who am also an elder G4850 , and G2532 a witness G3144 of the G3588 sufferings G3804 of Christ G5547 , and G2532 also a partaker G2844 of the glory G1391 that shall G3195 be revealed G601 :
|
2. ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
|
2. Feed G4165 the G3588 flock G4168 of God G2316 which is among G1722 you G5213 , taking the oversight G1983 thereof, not G3361 by constraint G317 , but G235 willingly G1596 ; not G3366 for filthy lucre G147 , but G235 of a ready mind G4290 ;
|
3. ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.
|
3. Neither G3366 as G5613 being lords over G2634 God's heritage G2819 , but G235 being G1096 examples G5179 to the G3588 flock G4168 .
|
4. ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ. PEPS
|
4. And G2532 when the G3588 chief Shepherd G750 shall appear G5319 , ye shall receive G2865 a crown G4735 of glory G1391 that fadeth not away G262 .
|
5. ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.” ಜ್ಞಾನೋಕ್ತಿಗಳು 3:34
|
5. Likewise G3668 , ye younger G3501 , submit yourselves G5293 unto the elder G4245 . Yea G1161 , all G3956 of you be subject G5293 one to another G240 , and G2532 be clothed with G1463 humility G5012 : for G3754 God G2316 resisteth G498 the proud G5244 , and G1161 giveth G1325 grace G5485 to the humble G5011 .
|
6. ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.
|
6. Humble yourselves G5013 therefore G3767 under G5259 the G3588 mighty G2900 hand G5495 of God G2316 , that G2443 he may exalt G5312 you G5209 in G1722 due time G2540 :
|
7. ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ. PEPS
|
7. Casting G1977 all G3956 your G5216 care G3308 upon G1909 him G846 ; for G3754 he G846 careth G3199 for G4012 you G5216 .
|
8. ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.
|
8. Be sober G3525 , be vigilant G1127 ; because G3754 your G5216 adversary G476 the devil G1228 , as G5613 a roaring G5612 lion G3023 , walketh about G4043 , seeking G2212 whom G5101 he may devour G2666 :
|
9. ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿದ್ದು ಅವನನ್ನು ಎದುರಿಸಿರಿ. ಯಾಕೆಂದರೆ ಲೋಕದಲ್ಲಿರುವ ನಿಮ್ಮ ಸಹೋದರ ಸಹೋದರಿಯರೆಲ್ಲರೂ ನಿಮಗಿರುವಂಥ ಬಾಧೆಗಳನ್ನು ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. PEPS
|
9. Whom G3739 resist G436 steadfast G4731 in the G3588 faith G4102 , knowing G1492 that the G3588 same G846 afflictions G3804 are accomplished G2005 in your G5216 brethren G81 that are in G1722 the world G2889 .
|
10. ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.
|
10. But G1161 the G3588 God G2316 of all G3956 grace G5485 , who hath called G2564 us G2248 unto G1519 his G848 eternal G166 glory G1391 by G1722 Christ G5547 Jesus G2424 , after that ye have suffered G3958 a while G3641 , make you perfect G2675 G5209 , establish G4741 , strengthen G4599 , settle G2311 you.
|
11. ಸರ್ವಾಧಿಪತ್ಯವು ಎಂದೆಂದಿಗೂ ಆತನದೇ. ಆಮೆನ್. PS
|
11. To him G846 be glory G1391 and G2532 dominion G2904 forever and ever G1519 G165 G165 . Amen G281 .
|
12. {ಅಂತಿಮ ಶುಭಾಶಯಗಳು} PS ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ. PEPS
|
12. By G1223 Silvanus G4610 , a faithful G4103 brother G80 unto you G5213 , as G5613 I suppose G3049 , I have written G1125 briefly G1223 G3641 , exhorting G3870 , and G2532 testifying G1957 that this G5026 is G1511 the true G227 grace G5485 of God G2316 wherein G1519 G3739 ye stand G2476 .
|
13. ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.
|
13. The G3588 church that is at G1722 Babylon G897 , elected together with G4899 you, saluteth G782 you G5209 ; and G2532 so doth Mark G3138 my G3450 son G5207 .
|
14. ನೀವು ಭೇಟಿ ಮಾಡಿದಾಗ ಒಬ್ಬರಿಗೊಬ್ಬರು ಪ್ರೀತಿಯ ಮುದ್ದನ್ನು ನೀಡಿರಿ. PEPS ಕ್ರಿಸ್ತನಲ್ಲಿರುವ ನಿಮಗೆಲ್ಲರಿಗೂ ಶಾಂತಿಯಿರಲಿ. PE
|
14. Greet G782 ye one another G240 with G1722 a kiss G5370 of charity G26 . Peace G1515 be with you G5213 all G3956 that G3588 are in G1722 Christ G5547 Jesus G2424 . Amen G281 .
|