Bible Books

:

1. {ನಿರ್ಮಾಣಿಕನಾದ ಯೆಹೋವನು ನಿರಂತರವೂ ಜೀವಿಸುವನು} PS ಯೆಹೋವನು ಹೇಳುವುದೇನೆಂದರೆ:
“ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ.
ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ.
ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ.
ನಾವು ಒಟ್ಟಾಗಿ ಸೇರಿಬಂದು
ಯಾರು ಸರಿ ಎಂದು ವಾದಿಸೋಣ!
1. Keep silence H2790 before H413 me , O islands H339 ; and let the people H3816 renew H2498 their strength H3581 : let them come near H5066 ; then H227 let them speak H1696 : let us come near H7126 together H3162 to judgment H4941 .
2. ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು?
ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ.
ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು.
ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ.
ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.
2. Who H4310 raised up H5782 the righteous H6664 man from the east H4480 H4217 , called H7121 him to his foot H7272 , gave H5414 the nations H1471 before H6440 him , and made him rule H7287 over kings H4428 ? he gave H5414 them as the dust H6083 to his sword H2719 , and as driven H5086 stubble H7179 to his bow H7198 .
3. ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ.
ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು.
3. He pursued H7291 them, and passed H5674 safely H7965 ; even by the way H734 that he had not H3808 gone H935 with his feet H7272 .
4. ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು?
ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು.
ನಾನೇ ಮೊದಲನೆಯವನಾಗಿದ್ದೇನೆ.
ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು.
ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.
4. Who H4310 hath wrought H6466 and done H6213 it , calling H7121 the generations H1755 from the beginning H4480 H7218 ? I H589 the LORD H3068 , the first H7223 , and with H854 the last H314 ; I H589 am he H1931 .
5. ದೂರ ಸ್ಥಳಗಳವರೇ,
ನೋಡಿರಿ, ಭಯಗೊಳ್ಳಿರಿ.
ಭೂಮಿಯ ಕಟ್ಟಕಡೆಗಿರುವ ದೇಶಗಳೇ,
ಭಯದಿಂದ ನಡುಗಿರಿ.
ನನ್ನ ಬಳಿಗೆ ಬಂದು
ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು. PS
5. The isles H339 saw H7200 it , and feared H3372 ; the ends H7098 of the earth H776 were afraid H2729 , drew near H7126 , and came H857 .
6. “ಕೆಲಸಗಾರರು ಒಬ್ಬರಿಗೊಬ್ಬರು ಸಹಾಯ ಮಾಡುವರು. ಅವರು ಬಲಶಾಲಿಗಳಾಗಬೇಕೆಂದು ಪರಸ್ಪರ ಪ್ರೋತ್ಸಾಹಿಸುವರು.
6. They helped H5826 every one H376 H853 his neighbor H7453 ; and every one said H559 to his brother H251 , Be of good courage H2388 .
7. ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”
7. So the carpenter H2796 encouraged H2388 H853 the goldsmith H6884 , and he that smootheth H2505 with the hammer H6360 H853 him that smote H1986 the anvil H6471 , saying H559 , It H1931 is ready H2896 for the soldering H1694 : and he fastened H2388 it with nails H4548 , that it should not H3808 be moved H4131 .
8. {ಯೆಹೋವನೊಬ್ಬನೇ ನಮ್ಮನ್ನು ರಕ್ಷಿಸುವನು} PS ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ.
ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು.
ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.
8. But thou H859 , Israel H3478 , art my servant H5650 , Jacob H3290 whom H834 I have chosen H977 , the seed H2233 of Abraham H85 my friend H157 .
9. ನೀನು ದೂರದೇಶದಲ್ಲಿದ್ದೆ.
ಆದರೆ ಕೈಚಾಚಿ ದೇಶದಿಂದ ನಿನ್ನನ್ನು ಕರೆದೆನು.
‘ನೀನು ನನ್ನ ಸೇವಕ’ ಎಂದು ಹೇಳಿದೆನು.
ನಾನು ನಿನ್ನನ್ನು ಆರಿಸಿಕೊಂಡೆನು.
ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.
9. Thou whom H834 I have taken H2388 from the ends H4480 H7098 of the earth H776 , and called H7121 thee from the chief men H4480 H678 thereof , and said H559 unto thee, Thou H859 art my servant H5650 ; I have chosen H977 thee , and not H3808 cast thee away H3988 .
10. ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು.
ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ.
ನಿನ್ನನ್ನು ಬಲಪಡಿಸುವೆನು.
ನಿನಗೆ ಸಹಾಯ ಮಾಡುವೆನು.
ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.
10. Fear H3372 thou not H408 ; for H3588 I H589 am with H5973 thee : be not H408 dismayed H8159 ; for H3588 I H589 am thy God H430 : I will strengthen H553 thee; yea H637 , I will help H5826 thee; yea H637 , I will uphold H8551 thee with the right hand H3225 of my righteousness H6664 .
11. ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ.
ಆದರೆ ಅವರು ನಾಚಿಕೆಪಡುವರು.
ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.
11. Behold H2005 , all H3605 they that were incensed H2734 against thee shall be ashamed H954 and confounded H3637 : they shall be H1961 as nothing H369 ; and they H376 that strive H7379 with thee shall perish H6 .
12. ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ.
ಆದರೆ ಅವರು ನಿನಗೆ ಕಾಣಿಸುವುದಿಲ್ಲ.
ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆಹೋಗುವರು.
12. Thou shalt seek H1245 them , and shalt not H3808 find H4672 them H376 , even them that contended H4695 with thee: they H376 that war H4421 against thee shall be H1961 as nothing H369 , and as a thing of naught H657 .
13. ನಿನ್ನ ದೇವರಾದ ಯೆಹೋವನು ನಾನೇ.
ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ.
‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’
ಎಂದು ಹೇಳುತ್ತಿದ್ದೇನೆ.
13. For H3588 I H589 the LORD H3068 thy God H430 will hold H2388 thy right hand H3225 , saying H559 unto thee, Fear H3372 not H408 ; I H589 will help H5826 thee.
14. ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ.
ನನ್ನ ಪ್ರಿಯ ಇಸ್ರೇಲೇ, ಹೆದರಬೇಡ.
ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ
ಮಾತುಗಳನ್ನು ಹೇಳಿದ್ದಾನೆ:
14. Fear H3372 not H408 , thou worm H8438 Jacob H3290 , and ye men H4962 of Israel H3478 ; I H589 will help H5826 thee, saith H5002 the LORD H3068 , and thy redeemer H1350 , the Holy One H6918 of Israel H3478 .
15. ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ.
ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು.
ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ.
ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.
15. Behold H2009 , I will make H7760 thee a new H2319 sharp H2742 threshing instrument H4173 having H1167 teeth H6374 : thou shalt thresh H1758 the mountains H2022 , and beat them small H1854 , and shalt make H7760 the hills H1389 as chaff H4671 .
16. ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ.
ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು.
ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ.
ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.
16. Thou shalt fan H2219 them , and the wind H7307 shall carry them away H5375 , and the whirlwind H5591 shall scatter H6327 them : and thou H859 shalt rejoice H1523 in the LORD H3068 , and shalt glory H1984 in the Holy One H6918 of Israel H3478 .
17. “ಬಡಜನರು ನೀರಿಗಾಗಿ ಹುಡುಕಾಡುವರು.
ಆದರೆ ನೀರು ಅವರಿಗೆ ದೊರಕುವದಿಲ್ಲ.
ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ.
ನಾನು ಅವರ ಮೊರೆಯನ್ನು ಕೇಳುವೆನು.
ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.
17. When the poor H6041 and needy H34 seek H1245 water H4325 , and there is none H369 , and their tongue H3956 faileth H5405 for thirst H6772 , I H589 the LORD H3068 will hear H6030 them , I the God H430 of Israel H3478 will not H3808 forsake H5800 them.
18. ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು.
ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು.
ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು.
ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.
18. I will open H6605 rivers H5104 in H5921 high places H8205 , and fountains H4599 in the midst H8432 of the valleys H1237 : I will make H7760 the wilderness H4057 a pool H98 of water H4325 , and the dry H6723 land H776 springs H4161 of water H4325 .
19. ಮರುಭೂಮಿಯ ಮೇಲೆ ಮರಗಳು ಬೆಳೆಯುವವು.
ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.
19. I will plant H5414 in the wilderness H4057 the cedar H730 , the shittah tree H7848 , and the myrtle H1918 , and the oil H8081 tree H6086 ; I will set H7760 in the desert H6160 the fir tree H1265 , and the pine H8410 , and the box tree H8391 together H3162 :
20. ಜನರು ಇವುಗಳನ್ನು ನೋಡಿ,
ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು.
ಜನರು ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ
ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.” PS
20. That H4616 they may see H7200 , and know H3045 , and consider H7760 , and understand H7919 together H3162 , that H3588 the hand H3027 of the LORD H3068 hath done H6213 this H2063 , and the Holy One H6918 of Israel H3478 hath created H1254 it.
21. {ಸುಳ್ಳುದೇವರಿಗೆ ಯೆಹೋವನ ಸವಾಲು} PS ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ.
21. Produce H7126 your cause H7379 , saith H559 the LORD H3068 ; bring forth H5066 your strong H6110 reasons , saith H559 the King H4428 of Jacob H3290 .
22. ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು.
22. Let them bring them forth H5066 , and show H5046 us H853 what H834 shall happen H7136 : let them show H5046 the former things H7223 , what H4100 they H2007 be , that we may consider H7760 H3820 them , and know H3045 the latter end H319 of them; or H176 declare H8085 us things for to come H935 .
23. ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು. PEPS
23. Show H5046 the things that are to come H857 hereafter H268 , that we may know H3045 that H3588 ye H859 are gods H430 : yea H637 , do good H3190 , or do evil H7489 , that we may be dismayed H8159 , and behold H7200 it together H3162 .
24. “ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”
24. Behold H2005 , ye H859 are of nothing H4480 H369 , and your work H6467 of naught H4480 H659 : an abomination H8441 is he that chooseth H977 you.
25. {ಯೆಹೋವನೊಬ್ಬನೇ ದೇವರು} PS “ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು.
ಅವನು ಪೂರ್ವದಿಕ್ಕಿನಿಂದ ಬರುವನು.
ನನ್ನ ನಾಮವನ್ನು ಅವನು ಆರಾಧಿಸುವನು.
ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.
25. I have raised up H5782 one from the north H4480 H6828 , and he shall come H857 : from the rising H4480 H4217 of the sun H8121 shall he call H7121 upon my name H8034 : and he shall come H935 upon princes H5461 as H3644 upon mortar H2563 , and as H3644 the potter H3335 treadeth H7429 clay H2916 .
26. “ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು.
ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ?
ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ.
ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ;
ಮತ್ತು ನೀವು ಹೇಳಿದ್ದನ್ನು ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.
26. Who H4310 hath declared H5046 from the beginning H4480 H7218 , that we may know H3045 ? and formerly H4480 H6440 , that we may say H559 , He is righteous H6662 ? yea H637 , there is none H369 that showeth H5046 , yea H637 , there is none H369 that declareth H8085 , yea H637 , there is none H369 that heareth H8085 your words H561 .
27. ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು.
‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’
ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”
27. The first H7223 shall say to Zion H6726 , Behold H2009 , behold H2009 them : and I will give H5414 to Jerusalem H3389 one that bringeth good tidings H1319 .
28. ನಾನು ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು.
ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ.
ನಾನು ಅವುಗಳನ್ನು ಪ್ರಶ್ನಿಸಿದೆನು.
ಆದರೆ ಅವು ಉತ್ತರಿಸಲಿಲ್ಲ.
28. For I beheld H7200 , and there was no H369 man H376 ; even among them H4480 H428 , and there was no H369 counselor H3289 , that , when I asked H7592 of them , could answer H7725 a word H1697 .
29. ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ.
ಅವುಗಳು ಏನೂ ಮಾಡಲಾರವು.
ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ.
ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ. PE
29. Behold H2005 , they are all H3605 vanity H205 ; their works H4639 are nothing H657 : their molten images H5262 are wind H7307 and confusion H8414 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×