|
|
1. {ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ} PS ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.
|
1. Bel H1078 boweth down H3766 , Nebo H5015 stoopeth H7164 , their idols H6091 were H1961 upon the beasts H2416 , and upon the cattle H929 : your carriages H5385 were heavy laden H6006 ; they are a burden H4853 to the weary H5889 beast .
|
2. ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು. PEPS
|
2. They stoop H7164 , they bow down H3766 together H3162 ; they could H3201 not H3808 deliver H4422 the burden H4853 , but themselves H5315 are gone H1980 into captivity H7628 .
|
3. “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.
|
3. Hearken H8085 unto H413 me , O house H1004 of Jacob H3290 , and all H3605 the remnant H7611 of the house H1004 of Israel H3478 , which are borne H6006 by me from H4480 the belly H990 , which are carried H5375 from H4480 the womb H7356 :
|
4. ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.” PEPS
|
4. And even to H5704 your old age H2209 I H589 am he H1931 ; and even to H5704 hoar hairs H7872 will I H589 carry H5445 you : I H589 have made H6213 , and I H589 will bear H5375 ; even I H589 will carry H5445 , and will deliver H4422 you .
|
5. “ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?
|
5. To whom H4310 will ye liken H1819 me , and make me equal H7737 , and compare H4911 me , that we may be like H1819 ?
|
6. ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.
|
6. They lavish H2107 gold H2091 out of the bag H4480 H3599 , and weigh H8254 silver H3701 in the balance H7070 , and hire H7936 a goldsmith H6884 ; and he maketh H6213 it a god H410 : they fall down H5456 , yea H637 , they worship H7812 .
|
7. ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು. PEPS
|
7. They bear H5375 him upon H5921 the shoulder H3802 , they carry H5445 him , and set H5117 him in his place H8478 , and he standeth H5975 ; from his place H4480 H4725 shall he not H3808 remove H4185 : yea H637 , one shall cry H6817 unto H413 him , yet can he not H3808 answer H6030 , nor H3808 save H3467 him out of his trouble H4480 H6869 .
|
8. “ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ.
|
8. Remember H2142 this H2063 , and show yourselves men H377 : bring it again H7725 to H5921 mind H3820 , O ye transgressors H6586 .
|
9. ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ. PEPS
|
9. Remember H2142 the former things H7223 of old H4480 H5769 : for H3588 I H595 am God H410 , and there is none H369 else H5750 ; I am God H430 , and there is none H657 like me H3644 ,
|
10. “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.
|
10. Declaring H5046 the end H319 from the beginning H4480 H7225 , and from ancient times H4480 H6924 the things that H834 are not H3808 yet done H6213 , saying H559 , My counsel H6098 shall stand H6965 , and I will do H6213 all H3605 my pleasure H2656 :
|
11. ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು. PEPS
|
11. Calling H7121 a ravenous bird H5861 from the east H4480 H4217 , the man H376 that executeth my counsel H6098 from a far H4801 country H4480 H776 : yea H637 , I have spoken H1696 it , I will also H637 bring it to pass H935 ; I have purposed H3335 it , I will also H637 do H6213 it.
|
12. “ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.
|
12. Hearken H8085 unto H413 me , ye stouthearted H47 H3820 , that are far H7350 from righteousness H4480 H6666 :
|
13. ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.” PE
|
13. I bring near H7126 my righteousness H6666 ; it shall not H3808 be far off H7368 , and my salvation H8668 shall not H3808 tarry H309 : and I will place H5414 salvation H8668 in Zion H6726 for Israel H3478 my glory H8597 .
|