Bible Versions
Bible Books

Jeremiah 40 (ERVKN) Easy to Read Version - Kannadam

1 ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಙಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಊಪತಿಯಾದ ನೆಘೂಜರದಾನನು ಯೆರೆಮೀಯನನುಐ ರಾಮದಲ್ಲಿ ನೋಡಿದನು. ಯೆರೆಮೀಯನನುಐ ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಸೆರೆಯಾಳುಗಳನುಐ ಸೆರೆಹಿಡಿದು ಙಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
2 ಅಊಪತಿಯಾದ ನೆಘೂಜರದಾನನು ಯೆರೆಮೀಯನನುಐ ಕಂಡಾಗ ಅವನನುಐ ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಸ್ಥಳಕ್ಕೆ ಇಂಥಾ ದುಸ್ಥಿತಿ ಘರುವದೆಂದು ಸಾರಿದ್ದನು.
3 ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೊ ಅದೆಲ್ಲವನುಐ ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನುಐ ಪಾಲಿಸಲಿಲ್ಲ.
4 ಯೆರೆಮೀಯನೇ, ನಾನು ಈಗ ನಿನಐನುಐ ಬಿಡುಗಡೆ ಮಾಡುವೆನು. ನಾನು ನಿನಐ ಕೈಗಳಿಂದ ಸಂಕೋಲೆಗಳನುಐ ಬಿಚ್ಚುವೆನು. ನೀನು ಇಷ್ಟಪಟ್ಟರೆ ನನಐ ಸಂಗಡ ಙಾಬಿಲೋನಿಗೆ ಙಾ, ನಾನು ನಿನಐನುಐ ಚೆನಾಐಗಿ ನೋಡಿಕೊಳ್ಳುತ್ತೇನೆ. ನಿನಗೆ ನನಐ ಸಂಗಡ ಘರುವ ಇಷ್ಟವಿಲ್ಲದಿದ್ದರೆ ಘರಙೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.
5 ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಙಾಬಿಲೋನಿನ ರಾಜನು ಗೆದಲ್ಯನನುಐ ಯೆಹೂದದ ಪಟ್ಟಣಗಳಿಗೆ ಅಊಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನಐ ಮನಸ್ಸು ಘಂದಲ್ಲಿಗೆ ಹೋಗು.” ತರುವಾಯ ನೆಘೂಜರದಾನನು ಯೆರೆಮೀಯನಿಗೆ ಊಟವನೂಐ ಕಾಣಿಕೆಯನೂಐ ಕೊಟ್ಟು ಕಳುಹಿಸಿದನು.
6 ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.
7 ಜೆರುಸಲೇಮ್ ನಗರವನುಐ ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಊಕಾರಿಗಳು ಮತ್ತು ಅವನ ಸೈನಿಕರು ಇನೂಐ ಕಾಡುಮೇಡುಗಳಲ್ಲಿದ್ದರು. ಙಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನುಐ ಅಳಿದುಳಿದ ಜನರ ಮೇಲಿಬಚಾರಕನನಾಐಗಿ ನೇಮಿಸಿದ್ದಾನೆಂಘ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಘಹಳ ಘಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನುಐ ಘಂಊಗಳನಾಐಗಿ ಮಾಡಿಕೊಂಡು ಙಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
8 ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಘಂದರು. ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.
9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಙಾಬಿಲೋನಿನ ಜನರ ಸೇವೆಮಾಡಲು ಭಯಪಡಙೇಡಿ. ಪ್ರದೇಶದಲ್ಲಿ ನೆಲೆಸಿ ಙಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.
10 ನಾನು ಸಬತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಘರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಕೆಲಸವನುಐ ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನುಐ ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”
11 ಙಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನುಐ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನುಐ ಅವರ ಅಊಪತಿಯನಾಐಗಿ ನೇಮಿಸಿದ್ದಾನೆ ಎಂಘ ಸಮಾಚಾರವನುಐ ಮೋವಾಙ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.
12 ಯೆಹೂದದ ಜನರು ಸಮಾಚಾರವನುಐ ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಪದಲ್ಲಿ ಗೆದಲ್ಯನ ಘಳಿಗೆ ಘಂದರು. ಅವರು ದ್ರಾಕ್ಷಾರಸವನುಐ ಮತ್ತು ಹಣ್ಣುಗಳನುಐ ಸಮೃದ್ಧಿಯಾಗಿ ಸಂಗ್ರಹಿಸಿದರು.
13 ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನೂಐ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಊಕಾರಿಗಳೂ ಗೆದಲ್ಯನ ಘಳಿಗೆ ಘಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.
14 ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಊಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಙಾಲೀಸನು ನಿನಐನುಐ ಕೊಲ್ಲಘಯಸುತ್ತಾನೆ. ಅವನು ನಿನಐನುಐ ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನುಐ ಕಳುಹಿಸಿದ್ದಾನೆ ಎಂಘುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನುಐ ನಂಘಲಿಲ್ಲ.
15 ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನಐನುಐ ಕೊಲ್ಲುವ ಅವಕಾಶ ಕೊಡಙಾರದು. ಅದರಿಂದ ನಿನಐ ಆಶ್ರಯದಲ್ಲಿ ಘಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಙೇರೆಙೇರೆ ದೇಶಗಳಲ್ಲಿ ಚದುರಿ ಹೋಗಙೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”
16 ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನುಐ ಕೊಲ್ಲಙೇಡ. ನೀನು ಇಷ್ಮಾಯೇಲನ ಘಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×