Bible Books

:
13

1. ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲ ಯೆರೆಮೀಯನು ಅವರಿಗೆ ತಿಳಿಸಿದನು. PEPS
1. And it came to pass H1961 , that when Jeremiah H3414 had made an end H3615 of speaking H1696 unto H413 all H3605 the people H5971 H853 all H3605 the words H1697 of the LORD H3068 their God H430 , for which H834 the LORD H3068 their God H430 had sent H7971 him to H413 them, even H853 all H3605 these H428 words H1697 ,
2. ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.
2. Then spoke H559 Azariah H5838 the son H1121 of Hoshaiah H1955 , and Johanan H3110 the son H1121 of Kareah H7143 , and all H3605 the proud H2086 men H376 , saying H559 unto H413 Jeremiah H3414 , Thou H859 speakest H1696 falsely H8267 : the LORD H3068 our God H430 hath not H3808 sent H7971 thee to say H559 , Go H935 not H3808 into Egypt H4714 to sojourn H1481 there H8033 :
3. ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು. PEPS
3. But H3588 Baruch H1263 the son H1121 of Neriah H5374 setteth thee on H5496 H853 against us, for H4616 to deliver H5414 us into the hand H3027 of the Chaldeans H3778 , that they might put us to death H4191 H853 , and carry us away captives H1540 H853 into Babylon H894 .
4. ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
4. So Johanan H3110 the son H1121 of Kareah H7143 , and all H3605 the captains H8269 of the forces H2428 , and all H3605 the people H5971 , obeyed H8085 not H3808 the voice H6963 of the LORD H3068 , to dwell H3427 in the land H776 of Judah H3063 .
5. ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಮುಂಚೆ ಶತ್ರುಗಳು ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.
5. But Johanan H3110 the son H1121 of Kareah H7143 , and all H3605 the captains H8269 of the forces H2428 , took H3947 H853 all H3605 the remnant H7611 of Judah H3063 , that H834 were returned H7725 from all H4480 H3605 nations H1471 , whither H834 H8033 they had been driven H5080 , to dwell H1481 in the land H776 of Judah H3063 ;
6. ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
6. Even H853 men H1397 , and women H802 , and children H2945 , and the king H4428 's daughters H1323 , and every H3605 person H5315 that H834 Nebuzaradan H5018 the captain H7227 of the guard H2876 had left H5117 with H854 Gedaliah H1436 the son H1121 of Ahikam H296 the son H1121 of Shaphan H8227 , and Jeremiah H3414 the prophet H5030 , and Baruch H1263 the son H1121 of Neriah H5374 .
7. ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು. PEPS
7. So they came into H935 the land H776 of Egypt H4714 : for H3588 they obeyed H8085 not H3808 the voice H6963 of the LORD H3068 : thus came H935 they even to H5704 Tahpanhes H8471 .
8. ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:
8. Then came H1961 the word H1697 of the LORD H3068 unto H413 Jeremiah H3414 in Tahpanhes H8471 , saying H559 ,
9. “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.
9. Take H3947 great H1419 stones H68 in thine hand H3027 , and hide H2934 them in the clay H4423 in the brickkiln H4404 , which H834 is at the entry H6607 of Pharaoh H6547 's house H1004 in Tahpanhes H8471 , in the sight H5869 of the men H376 of Judah H3064 ;
10. ನಿನ್ನನ್ನು ನೋಡುತ್ತಿದ್ದ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
10. And say H559 unto H413 them, Thus H3541 saith H559 the LORD H3068 of hosts H6635 , the God H430 of Israel H3478 ; Behold H2009 , I will send H7971 and take H3947 H853 Nebuchadnezzar H5019 the king H4428 of Babylon H894 , my servant H5650 , and will set H7760 his throne H3678 upon H4480 H4605 these H428 stones H68 that H834 I have hid H2934 ; and he shall spread H5186 H853 his royal pavilion H8237 over H5921 them.
11. ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.
11. And when he cometh H935 , he shall smite H5221 H853 the land H776 of Egypt H4714 , and deliver such H834 as are for death H4194 to death H4194 ; and such H834 as are for captivity H7628 to captivity H7628 ; and such H834 as are for the sword H2719 to the sword H2719 .
12. ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.
12. And I will kindle H3341 a fire H784 in the houses H1004 of the gods H430 of Egypt H4714 ; and he shall burn H8313 them , and carry them away captives H7617 : and he shall array himself H5844 with H854 the land H776 of Egypt H4714 , as H834 a shepherd H7462 putteth on H5844 H853 his garment H899 ; and he shall go forth H3318 from thence H4480 H8033 in peace H7965 .
13. ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’ ” PE
13. He shall break H7665 also H853 the images H4676 of Beth H1053 -shemesh, that H834 is in the land H776 of Egypt H4714 ; and the houses H1004 of the gods H430 of the Egyptians H4714 shall he burn H8313 with fire H784 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×