|
|
1. {ಶ್ರೇಷ್ಠನಾದ ಸ್ನಾನಿಕ ಯೋಹಾನ} (ಲೂಕ 7:18-35) PS ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು. PEPS
|
1. And G2532 it came to pass G1096 , when G3753 Jesus G2424 had made an end G5055 of commanding G1299 his G848 twelve G1427 disciples G3101 , he departed G3327 thence G1564 to teach G1321 and G2532 to preach G2784 in G1722 their G846 cities G4172 .
|
2. ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.
|
2. Now G1161 when John G2491 had heard G191 in G1722 the G3588 prison G1201 the G3588 works G2041 of Christ G5547 , he sent G3992 two G1417 of his G848 disciples G3101 ,
|
3. ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು. PEPS
|
3. And said G2036 unto him G846 , Art G1488 thou G4771 he that should come G2064 , or G2228 do we look G4328 for another G2087 ?
|
4. ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ.
|
4. G2532 Jesus G2424 answered G611 and said G2036 unto them G846 , Go G4198 and show John again G518 G2491 those things G3739 which ye do hear G191 and G2532 see G991 :
|
5. ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.
|
5. The blind G5185 receive their sight G308 , and G2532 the lame G5560 walk G4043 , the lepers G3015 are cleansed G2511 , and G2532 the deaf G2974 hear G191 , the dead G3498 are raised up G1453 , and G2532 the poor G4434 have the gospel preached to them G2097 .
|
6. ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು. PEPS
|
6. And G2532 blessed G3107 is G2076 he, whosoever G3739 G1437 shall not G3361 be offended G4624 in G1722 me G1698 .
|
7. ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!
|
7. And G1161 as they G5130 departed G4198 , Jesus G2424 began G756 to say G3004 unto the G3588 multitudes G3793 concerning G4012 John G2491 , What G5101 went ye out G1831 into G1519 the G3588 wilderness G2048 to see G2300 ? A reed G2563 shaken G4531 with G5259 the wind G417 ?
|
8. ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.
|
8. But G235 what G5101 went ye out G1831 for to see G1492 ? A man G444 clothed G294 in G1722 soft G3120 raiment G2440 ? behold G2400 , they that wear G5409 soft G3120 clothing are G1526 in G1722 kings G935 ' houses G3624 .
|
9. ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
|
9. But G235 what G5101 went ye out G1831 for to see G1492 ? A prophet G4396 ? yea G3483 , I say G3004 unto you G5213 , and G2532 more G4055 than a prophet G4396 .
|
10. ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ. ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’ ಮಲಾಕಿ 3:1 PS
|
10. For G1063 this G3778 is G2076 he, of G4012 whom G3739 it is written G1125 , Behold G2400 , I G1473 send G649 my G3450 messenger G32 before G4253 thy G4675 face G4383 , which G3739 shall prepare G2680 thy G4675 way G3598 before G1715 thee G4675 .
|
11. “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
11. Verily G281 I say G3004 unto you G5213 , Among G1722 them that are born G1084 of women G1135 there hath not G3756 risen G1453 a greater G3187 than John G2491 the G3588 Baptist G910 : notwithstanding G1161 he that is least G3398 in G1722 the G3588 kingdom G932 of heaven G3772 is G2076 greater G3187 than he G846 .
|
12. ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ.
|
12. And G1161 from G575 the G3588 days G2250 of John G2491 the G3588 Baptist G910 until G2193 now G737 the G3588 kingdom G932 of heaven G3772 suffereth violence G971 , and G2532 the violent G973 take it by force G726 G846 .
|
13. ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು.
|
13. For G1063 all G3956 the G3588 prophets G4396 and G2532 the G3588 law G3551 prophesied G4395 until G2193 John G2491 .
|
14. ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.
|
14. And G2532 if G1487 ye will G2309 receive G1209 it, this G846 is G2076 Elijah G2243 , which was G3195 for to come G2064 .
|
15. ಜನರೇ, ನಾನು ಹೇಳುವುದನ್ನು ಕೇಳಿರಿ. ಆಲಿಸಿರಿ! PEPS
|
15. He that hath G2192 ears G3775 to hear G191 , let him hear G191 .
|
16. “ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ:
|
16. But G1161 whereunto G5101 shall I liken G3666 this G5026 generation G1074 ? It is G2076 like unto G3664 children G3808 sitting G2521 in G1722 the markets G58 , and G2532 calling G4377 unto their G848 fellows G2083 ,
|
17. ‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು. ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ದುಃಖಿಸಲಿಲ್ಲ.’
|
17. And G2532 saying G3004 , We have piped G832 unto you G5213 , and G2532 ye have not G3756 danced G3738 ; we have mourned G2354 unto you G5213 , and G2532 ye have not G3756 lamented G2875 .
|
18. ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.
|
18. For G1063 John G2491 came G2064 neither G3383 eating G2068 nor G3383 drinking G4095 , and G2532 they say G3004 , He hath G2192 a devil G1140 .
|
19. ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.” PEPS
|
19. The G3588 Son G5207 of man G444 came G2064 eating G2068 and G2532 drinking G4095 , and G2532 they say G3004 , Behold G2400 a man G444 gluttonous G5314 , and G2532 a winebibber G3630 , a friend G5384 of publicans G5057 and G2532 sinners G268 . But G2532 wisdom G4678 is justified G1344 of G575 her G848 children G5043 .
|
20. {ನಂಬದ ಜನರಿಗೆ ಯೇಸುವಿನ ಎಚ್ಚರಿಕೆ} (ಲೂಕ 10:13-15) PS ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.
|
20. Then G5119 began G756 he to upbraid G3679 the G3588 cities G4172 wherein G1722 G3739 most G4118 of his G846 mighty works G1411 were done G1096 , because G3754 they repented G3340 not G3756 :
|
21. ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
|
21. Woe G3759 unto thee G4671 , Chorazin G5523 ! woe G3759 unto thee G4671 , Bethsaida G966 ! for G3754 if G1487 the G3588 mighty works G1411 , which were done G1096 in G1722 you G5213 , had been done G1096 in G1722 Tyre G5184 and G2532 Sidon G4605 , they would have repented G3340 long ago G3819 in G1722 sackcloth G4526 and G2532 ashes G4700 .
|
22. ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ. PEPS
|
22. But G4133 I say G3004 unto you G5213 , It shall be G2071 more tolerable G414 for Tyre G5184 and G2532 Sidon G4605 at G1722 the day G2250 of judgment G2920 , than G2228 for you G5213 .
|
23. “ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.
|
23. And G2532 thou G4771 , Capernaum G2584 , which art exalted G5312 unto G2193 heaven G3772 , shalt be brought down G2601 to G2193 hell G86 : for G3754 if G1487 the G3588 mighty works G1411 , which have been done G1096 in G1722 thee G4671 , had been done G1096 in G1722 Sodom G4670 , it would have remained G3306 until G3360 this day G4594 .
|
24. ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.” PEPS
|
24. But G4133 I say G3004 unto you G5213 , That G3754 it shall be G2071 more tolerable G414 for the land G1093 of Sodom G4670 , in G1722 the day G2250 of judgment G2920 , than G2228 for thee G4671 .
|
25. {ಯೇಸು ಜನರಿಗೆ ವಿಶ್ರಾಂತಿದಾಯಕ} (ಲೂಕ 10:21-22) PS ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
|
25. At G1722 that G1565 time G2540 Jesus G2424 answered G611 and said G2036 , I thank G1843 thee G4671 , O Father G3962 , Lord G2962 of heaven G3772 and G2532 earth G1093 , because G3754 thou hast hid G613 these things G5023 from G575 the wise G4680 and G2532 prudent G4908 , and G2532 hast revealed G601 them G846 unto babes G3516 .
|
26. ಹೌದು ತಂದೆಯೇ, ಇದು ನಿಜವಾಗಿಯೂ ನಿನ್ನ ಚಿತ್ತವಾಗಿದ್ದುದರಿಂದ ನೀನು ಹೀಗೆ ಮಾಡಿರುವೆ. PEPS
|
26. Even so G3483 , Father G3962 : for G3754 so G3779 it seemed G1096 good G2107 in thy sight G1715 G4675 .
|
27. “ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ. PEPS
|
27. All things G3956 are delivered G3860 unto me G3427 of G5259 my G3450 Father G3962 : and G2532 no man G3762 knoweth G1921 the G3588 Son G5207 , but G1508 the G3588 Father G3962 ; neither G3761 knoweth G1921 any man G5100 the G3588 Father G3962 , save G1508 the G3588 Son G5207 , and G2532 he to whomsoever G3739 G1437 the G3588 Son G5207 will G1014 reveal G601 him.
|
28. “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.
|
28. Come G1205 unto G4314 me G3165 , all G3956 ye that labor G2872 and G2532 are heavy laden G5412 , and I G2504 will give you rest G373 G5209 .
|
29. ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
|
29. Take G142 my G3450 yoke G2218 upon G1909 you G5209 , and G2532 learn G3129 of G575 me G1700 ; for G3754 I am G1510 meek G4235 and G2532 lowly G5011 in heart G2588 : and G2532 ye shall find G2147 rest G372 unto your G5216 souls G5590 .
|
30. ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.” PE
|
30. For G1063 my G3450 yoke G2218 is easy G5543 , and G2532 my G3450 burden G5413 is G2076 light G1645 .
|