|
|
1. {ಕ್ರಿಸ್ತನೇ ಎಲ್ಲಕ್ಕಿಂತಲೂ ಮುಖ್ಯ} PS ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ. PEPS
|
1. Finally G3063 , my G3450 brethren G80 , rejoice G5463 in G1722 the Lord G2962 . To write G1125 the G3588 same things G846 to you G5213 , to me G1698 indeed G3303 is not G3756 grievous G3636 , but G1161 for you G5213 it is safe G804 .
|
2. ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
|
2. Beware G991 of dogs G2965 , beware G991 of evil G2556 workers G2040 , beware G991 of the G3588 concision G2699 .
|
3. ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. *ನಾವಾದರೋ … ಆರಾಧಿಸುವವರಾಗಿದ್ದೇವೆ ಅಂದರೆ, ದೇವರನ್ನು ಆತ್ಮದಿಂದ ಆರಾಧಿಸುವುದು. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
|
3. For G1063 we G2249 are G2070 the G3588 circumcision G4061 , which worship G3000 God G2316 in the spirit G4151 , and G2532 rejoice G2744 in G1722 Christ G5547 Jesus G2424 , and G2532 have no confidence G3982 G3756 in G1722 the flesh G4561 .
|
4. ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ.
|
4. Though G2539 I G1473 might also G2532 have G2192 confidence G4006 in G1722 the flesh G4561 . If any G1536 other man G243 thinketh G1380 that he hath whereof he might trust G3982 in G1722 the flesh G4561 , I G1473 more G3123 :
|
5. ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;
|
5. Circumcised G4061 the eighth day G3637 , of G1537 the stock G1085 of Israel G2474 , of the tribe G5443 of Benjamin G958 , a Hebrew G1445 of G1537 the Hebrews G1445 ; as touching G2596 the law G3551 , a Pharisee G5330 ;
|
6. ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ. PEPS
|
6. Concerning G2596 zeal G2205 , persecuting G1377 the G3588 church G1577 ; touching G2596 the righteousness G1343 which G3588 is in G1722 the law G3551 , blameless G273 .
|
7. ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ.
|
7. But G235 what things G3748 were G2258 gain G2771 to me G3427 , those G5023 I counted G2233 loss G2209 for G1223 Christ G5547 .
|
8. ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.
|
8. Yea G235 doubtless G3304 , and G2532 I count G2233 all things G3956 but G1511 loss G2209 for G1223 the G3588 excellency G5242 of the G3588 knowledge G1108 of Christ G5547 Jesus G2424 my G3450 Lord G2962 : for G1223 whom G3739 I have suffered the loss G2210 of all things G3956 , and G2532 do count G2233 them G1511 but dung G4657 , that G2443 I may win G2770 Christ G5547 ,
|
9. ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.
|
9. And G2532 be found G2147 in G1722 him G846 , not G3361 having G2192 mine own G1699 righteousness G1343 , which G3588 is of G1537 the law G3551 , but G235 that G3588 which is through G1223 the faith G4102 of Christ G5547 , the G3588 righteousness G1343 which is of G1537 God G2316 by G1909 faith G4102 :
|
10. ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.
|
10. That I may know G1097 him G846 , and G2532 the G3588 power G1411 of his G846 resurrection G386 , and G2532 the G3588 fellowship G2842 of his G846 sufferings G3804 , being made conformable G4833 unto his G846 death G2288 ;
|
11. ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ. PS
|
11. If by any means G1513 I might attain G2658 unto G1519 the G3588 resurrection G1815 of the G3588 dead G3498 .
|
12. {ಗುರಿಮುಟ್ಟಲು ಪ್ರಯತ್ನ} PS ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.
|
12. Not G3756 as though G3754 I had already G2235 attained G2983 , either G2228 were already perfect G5048 G2235 : but G1161 I follow after G1377 , if that G1499 I may apprehend G2638 that for G1909 which G3739 also G2532 I am apprehended G2638 of G5259 Christ G5547 Jesus G2424 .
|
13. ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.
|
13. Brethren G80 , I G1473 count G3049 not G3756 myself G1683 to have apprehended G2638 : but G1161 this one thing G1520 I do, forgetting G1950 those things which are behind G3694 G3303 , and G1161 reaching forth G1901 unto those things which are before G1715 ,
|
14. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. PEPS
|
14. I press G1377 toward G2596 the mark G4649 for G1909 the G3588 prize G1017 of the G3588 high G507 calling G2821 of God G2316 in G1722 Christ G5547 Jesus G2424 .
|
15. ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.
|
15. Let us therefore G3767 , as many as G3745 be perfect G5046 , be thus minded G5426 G5124 : and G2532 if in any thing G1536 ye be otherwise minded G5426 G2088 , God G2316 shall reveal G601 even G2532 this G5124 unto you G5213 .
|
16. ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ. PEPS
|
16. Nevertheless G4133 , whereto G1519 G3739 we have already attained G5348 , let us walk G4748 by the G3588 same G846 rule G2583 , let us mind G5426 the G3588 same thing G846 .
|
17. ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.
|
17. Brethren G80 , be G1096 followers together G4831 of me G3450 , and G2532 mark G4648 them which walk G4043 so G3779 as G2531 ye have G2192 us G2248 for an example G5179 .
|
18. ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.
|
18. ( For G1063 many G4183 walk G4043 , of whom G3739 I have told G3004 you G5213 often G4178 , and G1161 now G3568 tell G3004 you even G2532 weeping G2799 , that they are the G3588 enemies G2190 of the G3588 cross G4716 of Christ G5547 :
|
19. ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.
|
19. Whose G3739 end G5056 is destruction G684 , whose G3739 God G2316 is their belly G2836 , and G2532 whose glory G1391 is in G1722 their G846 shame G152 , who mind G5426 earthly things G1919 .)
|
20. ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.
|
20. For G1063 our G2257 conversation G4175 is G5225 in G1722 heaven G3772 ; from G1537 whence G3739 also G2532 we look for G553 the Savior G4990 , the Lord G2962 Jesus G2424 Christ G5547 :
|
21. ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ. PE
|
21. Who G3739 shall change G3345 our G2257 vile G5014 body G4983 , that it G846 may be fashioned G1096 like unto G4832 his G846 glorious G1391 body G4983 , according G2596 to the G3588 working G1753 whereby G3588 he G846 is able G1410 even G2532 to subdue G5293 all things G3956 unto himself G1438 .
|