Bible Books

:
2

1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ.
ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
1. To the chief Musician H5329 , A Psalm H4210 of David H1732 . The LORD H3068 hear H6030 thee in the day H3117 of trouble H6869 ; the name H8034 of the God H430 of Jacob H3290 defend H7682 thee;
2. ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ.
ಚೀಯೋನಿನಿಂದ ನಿನಗೆ ಆಧಾರ ನೀಡಲಿ.
2. Send H7971 thee help H5828 from the sanctuary H4480 H6944 , and strengthen H5582 thee out of Zion H4480 H6726 ;
3. ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ.
ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
3. Remember H2142 all H3605 thy offerings H4503 , and accept H1878 thy burnt sacrifice H5930 ; Selah H5542 .
4. ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ.
ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
4. Grant H5414 thee according to thine own heart H3824 , and fulfill H4390 all H3605 thy counsel H6098 .
5. ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು.
ಆತನ ಹೆಸರನ್ನು ಕೊಂಡಾಡೋಣ.
ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
5. We will rejoice H7442 in thy salvation H3444 , and in the name H8034 of our God H430 we will set up our banners H1713 : the LORD H3068 fulfill H4390 all H3605 thy petitions H4862 .
6. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು.
ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು;
ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
6. Now H6258 know H3045 I that H3588 the LORD H3068 saveth H3467 his anointed H4899 ; he will hear H6030 him from his holy H6944 heaven H4480 H8064 with the saving H3468 strength H1369 of his right hand H3225 .
7. ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು.
ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು.
ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
7. Some H428 trust in chariots H7393 , and some H428 in horses H5483 : but we H587 will remember H2142 the name H8034 of the LORD H3068 our God H430 .
8. ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು;
ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
8. They H1992 are brought down H3766 and fallen H5307 : but we H587 are risen H6965 , and stand upright H5749 .
9. ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು!
ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು. PE
9. Save H3467 , LORD H3068 : let the king H4428 hear H6030 us when H3117 we call H7121 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×