Bible Books

4
:
-

1. {ಸುಖವನ್ನು ಆಶಿಸುವ ಹೆಂಗಸರು} PS ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ. PEPS
1. Hear H8085 this H2088 word H1697 , ye kine H6510 of Bashan H1316 , that H834 are in the mountain H2022 of Samaria H8111 , which oppress H6231 the poor H1800 , which crush H7533 the needy H34 , which say H559 to their masters H113 , Bring H935 , and let us drink H8354 .
2. ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.
2. The Lord H136 GOD H3069 hath sworn H7650 by his holiness H6944 , that H3588 , lo H2009 , the days H3117 shall come H935 upon H5921 you , that he will take you away H5375 H853 with hooks H6793 , and your posterity H319 with fishhooks H5518 H1729 .
3. ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ *ಹೆಣಗಳ ರಾಶಿ ಅಕ್ಷರಶಃ, “ನಿಮ್ಮನ್ನು ಅಂತಃಪುರಕ್ಕೆ ಎಸೆಯಲಾಗುವುದು.” ಮೇಲೆ ಬೀಳುವರು. PEPS
3. And ye shall go out H3318 at the breaches H6556 , every H802 cow at that which is before H5048 her ; and ye shall cast H7993 them into the palace H2038 , saith H5002 the LORD H3068 .
4. ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.
4. Come H935 to Bethel H1008 , and transgress H6586 ; at Gilgal H1537 multiply H7235 transgression H6586 ; and bring H935 your sacrifices H2077 every morning H1242 , and your tithes H4643 after three H7969 years H3117 :
5. ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ. PEPS
5. And offer a sacrifice H6999 of thanksgiving H8426 with H4480 leaven H2557 , and proclaim H7121 and publish H8085 the free offerings H5071 : for H3588 this H3651 liketh H157 you , O ye children H1121 of Israel H3478 , saith H5002 the Lord H136 GOD H3069 .
6. “ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ. PEPS
6. And I H589 also H1571 have given H5414 you cleanness H5356 of teeth H8127 in all H3605 your cities H5892 , and want H2640 of bread H3899 in all H3605 your places H4725 : yet have ye not H3808 returned H7725 unto H5704 me, saith H5002 the LORD H3068 .
7. “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.
7. And also H1571 I H595 have withheld H4513 H853 the rain H1653 from H4480 you , when there were yet H5750 three H7969 months H2320 to the harvest H7105 : and I caused it to rain H4305 upon H5921 one H259 city H5892 , and caused it not to rain H4305 H3808 upon H5921 another H259 city H5892 : one H259 piece H2513 was rained upon H4305 , and the piece H2513 whereupon H834 H5921 it rained H4305 not H3808 withered H3001 .
8. ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು. PEPS
8. So two H8147 or three H7969 cities H5892 wandered H5128 unto H413 one H259 city H5892 , to drink H8354 water H4325 ; but they were not H3808 satisfied H7646 : yet have ye not H3808 returned H7725 unto H5704 me, saith H5002 the LORD H3068 .
9. “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ. PEPS
9. I have smitten H5221 you with blasting H7711 and mildew H3420 : when your gardens H1593 and your vineyards H3754 and your fig trees H8384 and your olive trees H2132 increased H7235 , the palmerworm H1501 devoured H398 them : yet have ye not H3808 returned H7725 unto H5704 me, saith H5002 the LORD H3068 .
10. “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ. PEPS
10. I have sent H7971 among you the pestilence H1698 after the manner H1870 of Egypt H4714 : your young men H970 have I slain H2026 with the sword H2719 , and have taken away H5973 H7628 your horses H5483 ; and I have made the stink H889 of your camps H4264 to come up H5927 unto your nostrils H639 : yet have ye not H3808 returned H7725 unto H5704 me, saith H5002 the LORD H3068 .
11. “ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ. PEPS
11. I have overthrown H2015 some of you , as God H430 overthrew H4114 H853 Sodom H5467 and Gomorrah H6017 , and ye were H1961 as a firebrand H181 plucked H5337 out of the burning H4480 H8316 : yet have ye not H3808 returned H7725 unto H5704 me, saith H5002 the LORD H3068 .
12. “ಆದ್ದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೊ.”
12. Therefore H3651 thus H3541 will I do H6213 unto thee , O Israel H3478 : and because H6118 H3588 I will do H6213 this H2063 unto thee, prepare H3559 to meet H7125 thy God H430 , O Israel H3478 .
13. ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು.
ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ.
ನಾನು ಜನರಿಗೆ ಮಾತನಾಡಲು ಕಲಿಸಿದೆನು.
ಕತ್ತಲೆಯನ್ನು ಬೆಳಕು ಮಾಡಿದೆನು.
ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ.
ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು. PE
13. For H3588 , lo H2009 , he that formeth H3335 the mountains H2022 , and createth H1254 the wind H7307 , and declareth H5046 unto man H120 what H4100 is his thought H7808 , that maketh H6213 the morning H7837 darkness H5890 , and treadeth H1869 upon H5921 the high places H1116 of the earth H776 , The LORD H3068 , The God H430 of hosts H6635 , is his name H8034 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×