Bible Books

2
:

1. {ಮರಣದಿಂದ ಜೀವಕ್ಕೆ} PS ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.
1. And G2532 you G5209 hath he quickened, who were G5607 dead G3498 in trespasses G3900 and G2532 sins G266
2. ಹೌದು, ಮೊದಲು ನೀವು ಪಾಪಗಳನ್ನೇ ಮಾಡುತ್ತಿದ್ದಿರಿ. ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.
2. Wherein G1722 G3739 in time past G4218 ye walked G4043 according G2596 to the G3588 course G165 of this G5127 world G2889 , according G2596 to the G3588 prince G758 of the G3588 power G1849 of the G3588 air G109 , the G3588 spirit G4151 that now worketh G1754 G3568 in G1722 the G3588 children G5207 of disobedience G543 :
3. ಮೊದಲು ನಾವೆಲ್ಲರೂ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ. PEPS
3. Among G1722 whom G3739 also G2532 we G2249 all G3956 had our conversation G390 in times past G4218 in G1722 the G3588 lusts G1939 of our G2257 flesh G4561 , fulfilling G4160 the G3588 desires G2307 of the G3588 flesh G4561 and G2532 of the G3588 mind G1271 ; and G2532 were G2258 by nature G5449 the children G5043 of wrath G3709 , even G2532 as G5613 others G3062 .
4. ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.
4. But G1161 God G2316 , who is G5607 rich G4145 in G1722 mercy G1656 , for G1223 his G848 great G4183 love G26 wherewith G3739 he loved G25 us G2248 ,
5. ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.
5. Even G2532 when we G2248 were G5607 dead G3498 in sins G3900 , hath quickened us together G4806 with Christ, by G5547 ( grace G5485 ye are G2075 saved G4982 ;)
6. ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.
6. And G2532 hath raised us up together G4891 , and G2532 made us sit together G4776 in G1722 heavenly G2032 places in G1722 Christ G5547 Jesus G2424 :
7. ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ. PEPS
7. That G2443 in G1722 the G3588 ages G165 to come G1904 he might show G1731 the G3588 exceeding G5235 riches G4149 of his G848 grace G5485 in G1722 his kindness G5544 toward G1909 us G2248 through G1722 Christ G5547 Jesus G2424 .
8. ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.
8. For G1063 by grace G5485 are G2075 ye saved G4982 through G1223 faith G4102 ; and G2532 that G5124 not G3756 of G1537 yourselves G5216 : it is the G3588 gift G1435 of God G2316 :
9. ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ.
9. Not G3756 of G1537 works G2041 , lest G3363 any man G5100 should boast G2744 .
10. ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು. PS
10. For G1063 we are G2070 his G846 workmanship G4161 , created G2936 in G1722 Christ G5547 Jesus G2424 unto G1909 good G18 works G2041 , which G3739 God G2316 hath before ordained G4282 that G2443 we should walk G4043 in G1722 them G846 .
11. {ಕ್ರಿಸ್ತನ ಮೂಲಕ ಸಮಾನತ್ವ} PS ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)
11. Wherefore G1352 remember G3421 , that G3754 ye G5210 being in time past G4218 Gentiles G1484 in G1722 the flesh G4561 , who G3588 are called G3004 Uncircumcision G203 by G5259 that which is called G3004 the Circumcision G4061 in G1722 the flesh G4561 made by hands G5499 ;
12. ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.
12. That G3754 at G1722 that G1565 time G2540 ye were G2258 without G5565 Christ G5547 , being aliens G526 from the G3588 commonwealth G4174 of Israel G2474 , and G2532 strangers G3581 from the G3588 covenants G1242 of promise G1860 , having G2192 no G3361 hope G1680 , and G2532 without God G112 in G1722 the G3588 world G2889 :
13. ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ. PEPS
13. But G1161 now G3570 in G1722 Christ G5547 Jesus G2424 ye G5210 who sometimes were G5607 G4218 far off G3112 are made G1096 nigh G1451 by G1722 the G3588 blood G129 of Christ G5547 .
14. ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಗೋಡೆಯನ್ನು ಕೆಡವಿದನು.
14. For G1063 he G846 is G2076 our G2257 peace G1515 , who hath made G4160 both G297 one G1520 , and G2532 hath broken down G3089 the G3588 middle wall G3320 of partition G5418 between us ;
15. ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
15. Having abolished G2673 in G1722 his G848 flesh G4561 the G3588 enmity G2189 , even the G3588 law G3551 of commandments G1785 contained in G1722 ordinances G1378 ; for to G2243 make G2936 in G1722 himself G1438 of twain G1417 G1519 one G1520 new G2537 man G444 , so making G4160 peace G1515 ;
16. ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಬಯಕೆಯನ್ನು ಪೂರೈಸಿದನು.
16. And G2532 that he might reconcile G604 both G297 unto God G2316 in G1722 one G1520 body G4983 by G1223 the G3588 cross G4716 , having slain G615 the G3588 enmity G2189 thereby G1722 G846 :
17. ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.
17. And G2532 came G2064 and preached G2097 peace G1515 to you G5213 which were afar off G3112 , and G2532 to them that were nigh G1451 .
18. ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ. PEPS
18. For G3754 through G1223 him G846 we both G297 have G2192 access G4318 by G1722 one G1520 Spirit G4151 unto G4314 the G3588 Father G3962 .
19. ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.
19. Now G686 therefore G3767 ye are G2075 no more G3765 strangers G3581 and G2532 foreigners G3941 , but G235 fellow citizens G4847 with the G3588 saints G40 , and G2532 of the household G3609 of God G2316 ;
20. ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.
20. And are built G2026 upon G1909 the G3588 foundation G2310 of the G3588 apostles G652 and G2532 prophets G4396 , Jesus G2424 Christ G5547 himself G846 being G5607 the chief corner G204 stone ;
21. ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ.
21. In G1722 whom G3739 all G3956 the G3588 building G3619 fitly framed together G4883 groweth G837 unto G1519 a holy G40 temple G3485 in G1722 the Lord G2962 :
22. ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ. PE
22. In G1722 whom G3739 ye G5210 also G2532 are builded together G4925 for G1519 a habitation G2732 of God G2316 through G1722 the Spirit G4151 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×