Bible Books

4
:

1. ದೇವರು ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.
1. Let us therefore G3767 fear G5399 , lest G3379 , a promise G1860 being left G2641 us of entering G1525 into G1519 his G846 rest G2663 , any G5100 of G1537 you G5216 should seem G1380 to come short G5302 of it.
2. ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
2. For G1063 unto us G2532 was the gospel preached G2070 G2097 , as well as G2509 unto them G2548 : but G235 the G3588 word G3056 preached G189 did not G3756 profit G5623 them G1565 , not G3361 being mixed with G4786 faith G4102 in them that heard G191 it.
3. ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು
ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ. 95:11 ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.
3. For G1063 we which have believed G4100 do enter G1525 into G1519 rest G2663 , as G2531 he said G2046 , As G5613 I have sworn G3660 in G1722 my G3450 wrath G3709 , if G1487 they shall enter G1525 into G1519 my G3450 rest G2663 : although G2543 the G3588 works G2041 were finished G1096 from G575 the foundation G2602 of the world G2889 .
4. ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.” ✡ಉಲ್ಲೇಖನ: ಆದಿಕಾಂಡ 2:2.
4. For G1063 he spake G2046 in a certain place G4225 of G4012 the G3588 seventh G1442 day on this wise G3779 , And G2532 God G2316 did rest G2664 the G3588 seventh G1442 day G2250 from G575 all G3956 his G848 works G2041 .
5. ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ✡ಉಲ್ಲೇಖನ: ಕೀರ್ತನೆ. 95:11. ವೆಂದೂ ಹೇಳಿದ್ದಾನೆ. PEPS
5. And G2532 in G1722 this G5129 place again G3825 , If G1487 they shall enter G1525 into G1519 my G3450 rest G2663 .
6. ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.
6. Seeing G1893 therefore G3767 it remaineth G620 that some G5100 must enter G1525 therein G1519 G846 , and G2532 they to whom it was first preached G2097 G4386 entered not in G1525 G3756 because G1223 of unbelief G543 :
7. ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು: “ನೀವು ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ. 95:7-8
7. Again G3825 , he limiteth G3724 a certain G5100 day G2250 , saying G3004 in G1722 David G1138 , Today G4594 , after G3326 so long G5118 a time G5550 ; as G2531 it is said G2046 , Today G4594 if G1437 ye will hear G191 his G846 voice G5456 , harden G4645 not G3361 your G5216 hearts G2588 .
8. ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.
8. For G1063 if G1487 Joshua G2424 had given them rest G2664 G846 , then would he not G3756 G302 afterward G3326 G5023 have spoken G2980 of G4012 another G243 day G2250 .
9. ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
9. There remaineth G620 therefore G686 a rest G4520 to the G3588 people G2992 of God G2316 .
10. ಆತನು ತನ್ನ ಕಾರ್ಯವನ್ನು ಮುಗಿಸಿದ ನಂತರ ವಿಶ್ರಾಂತಿ ಹೊಂದಿದನು. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸುವವನು ಆತನು ಮಾಡಿದಂತೆ ತನ್ನ ಕಾರ್ಯವನ್ನು ಮುಗಿಸಿದವನಾಗಿರಬೇಕು.
10. For G1063 he that is entered G1525 into G1519 his G846 rest G2663 , he G846 also G2532 hath ceased G2664 from G575 his own G848 works G2041 , as G5618 God G2316 did from G575 his G2398 .
11. ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ. PEPS
11. Let us labor G4704 therefore G3767 to enter G1525 into G1519 that G1565 rest G2663 , lest G3363 any man G5100 fall G4098 after G1722 the G3588 same G846 example G5262 of unbelief G543 .
12. ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.
12. For G1063 the G3588 word G3056 of God G2316 is quick G2198 , and G2532 powerful G1756 , and G2532 sharper G5114 than G5228 any G3956 two G1366 -edged sword G3162 , piercing G1338 even G2532 to G891 the dividing asunder G3311 of G5037 soul G5590 and G2532 spirit G4151 , and G5037 of the joints G719 and G2532 marrow G3452 , and G2532 is a discerner G2924 of the thoughts G1761 and G2532 intents G1771 of the heart G2588 .
13. ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ. PS
13. Neither G2532 G3756 is G2076 there any creature G2937 that is not manifest G852 in his sight G1799 G846 : but G1161 all things G3956 are naked G1131 and G2532 opened G5136 unto the G3588 eyes G3788 of him G846 with G4314 whom G3739 we have to do G2254 G3056 .
14. {ದೇವರ ಸನ್ನಿಧಿಗೆ ಬರಲು ಯೇಸುವಿನ ಸಹಾಯ} PS ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
14. Seeing then G3767 that we have G2192 a great G3173 high priest G749 , that is passed into G1330 the G3588 heavens G3772 , Jesus G2424 the G3588 Son G5207 of God G2316 , let us hold fast G2902 our profession G3671 .
15. ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.
15. For G1063 we have G2192 not G3756 a high priest G749 which cannot G1410 G3361 be touched with the feeling of G4834 our G2257 infirmities G769 ; but G1161 was in G2596 all points G3956 tempted G3985 like as G2596 G3665 we are, yet without G5565 sin G266 .
16. ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು. PE
16. Let us therefore G3767 come G4334 boldly G3326 G3954 unto the G3588 throne G2362 of grace G5485 , that G2443 we may obtain G2983 mercy G1656 , and G2532 find G2147 grace G5485 to help in time of need G1519 G2121 G996 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×