Bible Books

12
:
6

1. {ಯೆಹೋವನು ಇಸ್ರೇಲಿಗೆ ವಿರುದ್ಧವಾಗಿದ್ದಾನೆ} PS ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ. PEPS
1. Ephraim H669 feedeth H7462 on wind H7307 , and followeth after H7291 the east wind H6921 : he daily H3605 H3117 increaseth H7235 lies H3577 and desolation H7701 ; and they do make H3772 a covenant H1285 with H5973 the Assyrians H804 , and oil H8081 is carried H2986 into Egypt H4714 .
2. ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.
2. The LORD H3068 hath also a controversy H7379 with H5973 Judah H3063 , and will punish H6485 H5921 Jacob H3290 according to his ways H1870 ; according to his doings H4611 will he recompense H7725 him.
3. ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.
3. He took his brother by the heel H6117 H853 H251 in the womb H990 , and by his strength H202 he had power H8280 with H854 God H430 :
4. ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
4. Yea , he had power H8280 over H413 the angel H4397 , and prevailed H3201 : he wept H1058 , and made supplication H2603 unto him : he found H4672 him in Bethel H1008 , and there H8033 he spoke H1696 with H5973 us;
5. ಹೌದು ಯೆಹೋವನು ಸೈನ್ಯಗಳ ದೇವರಾಗಿದ್ದಾನೆ. ಆತನ ಹೆಸರು ಯೆಹೋವನು.
5. Even the LORD H3068 God H430 of hosts H6635 ; the LORD H3068 is his memorial H2143 .
6. ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು. PEPS
6. Therefore turn H7725 thou H859 to thy God H430 : keep H8104 mercy H2617 and judgment H4941 , and wait H6960 on H413 thy God H430 continually H8548 .
7. “ಯಾಕೋಬನು ಒಬ್ಬ ವ್ಯಾಪಾರಿ. *ವ್ಯಾಪಾರಿ ಇಸ್ರೇಲರು ಕಾನಾನಿನಲ್ಲಿ ವಾಸವಾಗಿರುವಾಗ ಅಲ್ಲಿಯ ನಿವಾಸಿಗಳ ದುಷ್ಟಮಾರ್ಗಗಳನ್ನು ಅನುಸರಿಸುವರು. ಉದಾ: ಮೋಸದ ತಕ್ಕಡಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,
7. He is a merchant H3667 , the balances H3976 of deceit H4820 are in his hand H3027 : he loveth H157 to oppress H6231 .
8. ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ. PEPS
8. And Ephraim H669 said H559 , Yet H389 I am become rich H6238 , I have found me out H4672 substance H202 : in all H3605 my labors H3018 they shall find H4672 none H3808 iniquity H5771 in me that H834 were sin H2399 .
9. “ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.
9. And I H595 that am the LORD H3068 thy God H430 from the land H4480 H776 of Egypt H4714 will yet H5750 make thee to dwell H3427 in tabernacles H168 , as in the days H3117 of the solemn feast H4150 .
10. ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.
10. I have also spoken H1696 by H5921 the prophets H5030 , and I H595 have multiplied H7235 visions H2377 , and used similitudes H1819 , by the ministry H3027 of the prophets H5030 .
11. ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ. PEPS
11. Is there iniquity H205 in Gilead H1568 ? surely H389 they are H1961 vanity H7723 : they sacrifice H2076 bullocks H7794 in Gilgal H1537 ; yea H1571 , their altars H4196 are as heaps H1530 in H5921 the furrows H8525 of the fields H7704 .
12. “ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.
12. And Jacob H3290 fled H1272 into the country H7704 of Syria H758 , and Israel H3478 served H5647 for a wife H802 , and for a wife H802 he kept H8104 sheep .
13. ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.
13. And by a prophet H5030 the LORD H3068 brought H5927 H853 Israel H3478 out of Egypt H4480 H4714 , and by a prophet H5030 was he preserved H8104 .
14. ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.” PE
14. Ephraim H669 provoked him to anger H3707 most bitterly H8563 : therefore shall he leave H5203 his blood H1818 upon H5921 him , and his reproach H2781 shall his Lord H113 return H7725 unto him.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×