Bible Books

:
6

1. ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
1. Woe H1945 to them that go down H3381 to Egypt H4714 for help H5833 ; and stay H8172 on H5921 horses H5483 , and trust H982 in H5921 chariots H7393 , because H3588 they are many H7227 ; and in H5921 horsemen H6571 , because H3588 they are very strong H6105 H3966 ; but they look H8159 not H3808 unto H5921 the Holy One H6918 of Israel H3478 , neither H3808 seek H1875 the LORD H3068 !
2. ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಮತ್ತು ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು. PEPS
2. Yet he H1931 also H1571 is wise H2450 , and will bring H935 evil H7451 , and will not H3808 call back H5493 his words H1697 : but will arise H6965 against H5921 the house H1004 of the evildoers H7489 , and against H5921 the help H5833 of them that work H6466 iniquity H205 .
3. ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು. PEPS
3. Now the Egyptians H4714 are men H120 , and not H3808 God H410 ; and their horses H5483 flesh H1320 , and not H3808 spirit H7307 . When the LORD H3068 shall stretch out H5186 his hand H3027 , both he that helpeth H5826 shall fall H3782 , and he that is helped H5826 shall fall down H5307 , and they all H3605 shall fail H3615 together H3162 .
4. ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಸಮಯದಲ್ಲಿ ಯಾವುದೂ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” PEPS ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.
4. For H3588 thus H3541 hath the LORD H3068 spoken H559 unto H413 me , Like as H834 the lion H738 and the young lion H3715 roaring H1897 on H5921 his prey H2964 , when H834 a multitude H4393 of shepherds H7462 is called forth H7121 against H5921 him, he will not H3808 be afraid H2865 of their voice H4480 H6963 , nor H3808 abase H6031 himself for the noise H4480 H1995 of them: so H3651 shall the LORD H3068 of hosts H6635 come down H3381 to fight H6633 for H5921 mount H2022 Zion H6726 , and for H5921 the hill H1389 thereof.
5. ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು. PEPS
5. As birds H6833 flying H5774 , so H3651 will the LORD H3068 of hosts H6635 defend H1598 H5921 Jerusalem H3389 ; defending H1598 also he will deliver H5337 it; and passing over H6452 he will preserve H4422 it.
6. ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.
6. Turn H7725 ye unto him from whom H834 the children H1121 of Israel H3478 have deeply H6009 revolted H5627 .
7. ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ. PEPS
7. For H3588 in that H1931 day H3117 every man H376 shall cast away H3988 his idols H457 of silver H3701 , and his idols H457 of gold H2091 , which H834 your own hands H3027 have made H6213 unto you for a sin H2399 .
8. ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.
8. Then shall the Assyrian H804 fall H5307 with the sword H2719 , not H3808 of a mighty man H376 ; and the sword H2719 , not H3808 of a mean man H120 , shall devour H398 him : but he shall flee H5127 from H4480 H6440 the sword H2719 , and his young men H970 shall be H1961 discomfited H4522 .
9. ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. PEPS ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ. PE
9. And he shall pass over H5674 to his stronghold H5553 for fear H4480 H4032 , and his princes H8269 shall be afraid H2865 of the ensign H4480 H5251 , saith H5002 the LORD H3068 , whose H834 fire H217 is in Zion H6726 , and his furnace H8574 in Jerusalem H3389 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×