|
|
1. {ಅಧಿಪತಿಗಳು ನ್ಯಾಯನೀತಿಯುಳ್ಳವರಾಗಿರಬೇಕು} PS ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.
|
1. Behold H2005 , a king H4428 shall reign H4427 in righteousness H6664 , and princes H8269 shall rule H8323 in judgment H4941 .
|
2. ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.
|
2. And a man H376 shall be H1961 as a hiding place H4224 from the wind H7307 , and a covert H5643 from the tempest H2230 ; as rivers H6388 of water H4325 in a dry place H6724 , as the shadow H6738 of a great H3515 rock H5553 in a weary H5889 land H776 .
|
3. ಜನರು ಸಹಾಯಕ್ಕಾಗಿ ರಾಜನ ಕಡೆಗೆ ನೋಡುವರು. ಅವನು ಹೇಳಿದ್ದನ್ನು ಅವರು ಕೇಳುವರು.
|
3. And the eyes H5869 of them that see H7200 shall not H3808 be dim H8159 , and the ears H241 of them that hear H8085 shall hearken H7181 .
|
4. ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು.
|
4. The heart H3824 also of the rash H4116 shall understand H995 knowledge H3045 , and the tongue H3956 of the stammerers H5926 shall be ready H4116 to speak H1696 plainly H6703 .
|
5. ದುಷ್ಟರನ್ನು ಮಹಾವ್ಯಕ್ತಿಗಳೆಂದು ಕರೆಯುವದಿಲ್ಲ. ನೀಚನನ್ನು ಘನವಂತನೆಂದು ಕರೆಯುವದಿಲ್ಲ. PEPS
|
5. The vile person H5036 shall be no H3808 more H5750 called H7121 liberal H5081 , nor H3808 the churl H3596 said H559 to be bountiful H7771 .
|
6. ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.
|
6. For H3588 the vile person H5036 will speak H1696 villainy H5039 , and his heart H3820 will work H6213 iniquity H205 , to practice H6213 hypocrisy H2612 , and to utter H1696 error H8442 against H413 the LORD H3068 , to make empty H7324 the soul H5315 of the hungry H7457 , and he will cause the drink H4945 of the thirsty H6771 to fail H2637 .
|
7. ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ. PEPS
|
7. The instruments H3627 also of the churl H3596 are evil H7451 : he H1931 deviseth H3289 wicked devices H2154 to destroy H2254 the poor H6041 with lying H8267 words H561 , even when the needy H34 speaketh H1696 right H4941 .
|
8. ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು. PS
|
8. But the liberal H5081 deviseth H3289 liberal things H5081 ; and by H5921 liberal things H5081 shall he stand H6965 .
|
9. {ಸಂಕಟದ ದಿವಸಗಳು ಬರುವವು} PS ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು.
|
9. Rise up H6965 , ye women H802 that are at ease H7600 ; hear H8085 my voice H6963 , ye careless H982 daughters H1323 ; give ear H238 unto my speech H565 .
|
10. ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ. PEPS
|
10. Many days H3117 and years H8141 shall ye be troubled H7264 , ye careless women H982 : for H3588 the vintage H1210 shall fail H3615 , the gathering H625 shall not H1097 come H935 .
|
11. ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.
|
11. Tremble H2729 , ye women that are at ease H7600 ; be troubled H7264 , ye careless ones H982 : strip H6584 you , and make you bare H6209 , and gird H2290 sackcloth upon H5921 your loins H2504 .
|
12. ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ.
|
12. They shall lament H5594 for H5921 the teats H7699 , for H5921 the pleasant H2531 fields H7704 , for H5921 the fruitful H6509 vine H1612 .
|
13. ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ. PEPS
|
13. Upon H5921 the land H127 of my people H5971 shall come up H5927 thorns H6975 and briers H8068 ; yea H3588 , upon H5921 all H3605 the houses H1004 of joy H4885 in the joyous H5947 city H7151 :
|
14. ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು. PEPS
|
14. Because H3588 the palaces H759 shall be forsaken H5203 ; the multitude H1995 of the city H5892 shall be left H5800 ; the forts H6076 and towers H975 shall be H1961 for H1157 dens H4631 forever H5704 H5769 , a joy H4885 of wild asses H6501 , a pasture H4829 of flocks H5739 ;
|
15. (15-16) ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.
|
15. Until H5704 the spirit H7307 be poured H6168 upon H5921 us from on high H4480 H4791 , and the wilderness H4057 be H1961 a fruitful field H3759 , and the fruitful field H3759 be counted H2803 for a forest H3293 .
|
16.
|
|
17. ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.
|
17. And the work H4639 of righteousness H6666 shall be H1961 peace H7965 ; and the effect H5656 of righteousness H6666 quietness H8252 and assurance H983 forever H5704 H5769 .
|
18. ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು. PEPS
|
18. And my people H5971 shall dwell H3427 in a peaceable H7965 habitation H5116 , and in sure H4009 dwellings H4908 , and in quiet H7600 resting places H4496 ;
|
19. ಇವು ಸಂಭವಿಸುವ ಮೊದಲು ಅರಣ್ಯವು ಆಲಿಕಲ್ಲುಗಳಿಂದ ನಾಶವಾಗಬೇಕು. ಪಟ್ಟಣವು ನೆಲಸಮವಾಗಬೇಕು.
|
19. When it shall hail H1258 , coming down H3381 on the forest H3293 ; and the city H5892 shall be low H8213 in a low place H8218 .
|
20. ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ. PE
|
20. Blessed H835 are ye that sow H2232 beside H5921 all H3605 waters H4325 , that send forth H7971 thither the feet H7272 of the ox H7794 and the ass H2543 .
|