Bible Books

:
9

1. {ತೃಪ್ತಿಗೊಳಿಸುವ ಆಹಾರವನ್ನು ದೇವರು ಕೊಡುತ್ತಾನೆ} PS “ಎಲೈ ಬಾಯಾರಿದ ಜನರೆಲ್ಲರೇ,
ಬಂದು ನೀರನ್ನು ಕುಡಿಯಿರಿ.
ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ.
ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ.
ನೀವು ಹಣ ಕೊಡಬೇಕಿಲ್ಲ.
ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.
1. Ho H1945 , every one H3605 that thirsteth H6771 , come H1980 ye to the waters H4325 , and he that H834 hath no H369 money H3701 ; come H1980 ye, buy H7666 , and eat H398 ; yea, come H1980 , buy H7666 wine H3196 and milk H2461 without H3808 money H3701 and without H3808 price H4242 .
2. ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ?
ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ?
ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ.
ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.
2. Wherefore H4100 do ye spend H8254 money H3701 for that which is not H3808 bread H3899 ? and your labor H3018 for that which satisfieth H7654 not H3808 ? hearken diligently H8085 H8085 unto H413 me , and eat H398 ye that which is good H2896 , and let your soul H5315 delight itself H6026 in fatness H1880 .
3. ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ.
ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ.
ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು.
ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
3. Incline H5186 your ear H241 , and come H1980 unto H413 me: hear H8085 , and your soul H5315 shall live H2421 ; and I will make H3772 an everlasting H5769 covenant H1285 with you, even the sure H539 mercies H2617 of David H1732 .
4. ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು.
ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”
4. Behold H2005 , I have given H5414 him for a witness H5707 to the people H3816 , a leader H5057 and commander H6680 to the people H3816 .
5. ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ.
ದೇಶಗಳನ್ನು ನೀನು ಕರೆಯುವೆ.
ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ.
ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು.
ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ.
ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.
5. Behold H2005 , thou shalt call H7121 a nation H1471 that thou knowest H3045 not H3808 , and nations H1471 that knew H3045 not H3808 thee shall run H7323 unto H413 thee because H4616 of the LORD H3068 thy God H430 , and for the Holy One H6918 of Israel H3478 ; for H3588 he hath glorified H6286 thee.
6. ಆದ್ದರಿಂದ ಸಮಯವು ದಾಟುವ ಮೊದಲು
ನೀವು ಯೆಹೋವನಿಗಾಗಿ ಹುಡುಕಿರಿ.
ಆತನು ಹತ್ತಿರವಿರುವಾಗಲೇ ಕರೆಯಿರಿ.
6. Seek H1875 ye the LORD H3068 while he may be found H4672 , call H7121 ye upon him while he is H1961 near H7138 :
7. ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ.
ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ.
ಅವರು ಯೆಹೋವನ ಬಳಿಗೆ ಹಿಂತಿರುಗಲಿ.
ಆಗ ಯೆಹೋವನು ಅವರನ್ನು ಆದರಿಸುವನು.
ದೇವರಾದ ಯೆಹೋವನು ಕ್ಷಮಿಸುವುದರಿಂದ
ಅವರು ಆತನ ಬಳಿಗೆ ಬರಲಿ.
7. Let the wicked H7563 forsake H5800 his way H1870 , and the unrighteous H205 man H376 his thoughts H4284 : and let him return H7725 unto H413 the LORD H3068 , and he will have mercy H7355 upon him ; and to H413 our God H430 , for H3588 he will abundantly H7235 pardon H5545 .
8. {ಜನರು ದೇವರನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ} PS ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ.
ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
8. For H3588 my thoughts H4284 are not H3808 your thoughts H4284 , neither H3808 are your ways H1870 my ways H1870 , saith H5002 the LORD H3068 .
9. ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ;
ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.
9. For H3588 as the heavens H8064 are higher H1361 than the earth H4480 H776 , so H3651 are my ways higher H1361 H1870 than your ways H4480 H1870 , and my thoughts H4284 than your thoughts H4480 H4284 .
10. “ಮಳೆಯೂ ಹಿಮವೂ ಆಕಾಶದಿಂದ ಬೀಳುವವು.
ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ.
ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು.
ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.
10. For H3588 as H834 the rain H1653 cometh down H3381 , and the snow H7950 from H4480 heaven H8064 , and returneth H7725 not H3808 thither H8033 , but H3588 H518 watereth H7301 H853 the earth H776 , and maketh it bring forth H3205 and bud H6779 , that it may give H5414 seed H2233 to the sower H2232 , and bread H3899 to the eater H398 :
11. ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು
ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ.
ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು.
ನನ್ನ ಮಾತುಗಳು ತಮಗೆ ನೇಮಕವಾದ ಕಾರ್ಯಗಳನ್ನು ಮಾಡಿಮುಗಿಸುವವು.
11. So H3651 shall my word H1697 be H1961 that H834 goeth forth H3318 out of my mouth H4480 H6310 : it shall not H3808 return H7725 unto H413 me void H7387 , but H3588 H518 it shall accomplish H6213 H853 that which H834 I please H2654 , and it shall prosper H6743 in the thing whereto H834 I sent H7971 it.
12. “ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ
ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ.
ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು.
ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.
12. For H3588 ye shall go out H3318 with joy H8057 , and be led forth H2986 with peace H7965 : the mountains H2022 and the hills H1389 shall break forth H6476 before H6440 you into singing H7440 , and all H3605 the trees H6086 of the field H7704 shall clap H4222 their hands H3709 .
13. ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು.
ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು.
ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು.
ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.” PE
13. Instead H8478 of the thorn H5285 shall come up H5927 the fir tree H1265 , and instead H8478 of the brier H5636 shall come up H5927 the myrtle tree H1918 : and it shall be H1961 to the LORD H3068 for a name H8034 , for an everlasting H5769 sign H226 that shall not H3808 be cut off H3772 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×