|
|
1. {ದೇವರಿಗೆ ನಿಮ್ಮನ್ನು ಒಪ್ಪಿಸಿಕೊಳ್ಳಿ} PS ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.
|
1. From whence G4159 come wars G4171 and G2532 fightings G3163 among G1722 you G5213 ? come they not G3756 hence G1782 , even of G1537 your G5216 lusts G2237 that war G4754 in G1722 your G5216 members G3196 ?
|
2. ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.
|
2. Ye lust G1937 , and G2532 have G2192 not G3756 : ye kill G5407 , and G2532 desire to have G2206 , and G2532 cannot G1410 G3756 obtain G2013 : ye fight G3164 and G2532 war G4170 , yet G1161 ye have G2192 not G3756 , because ye G5209 ask G154 not G3361 .
|
3. ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ. PEPS
|
3. Ye ask G154 , and G2532 receive G2983 not G3756 , because G1360 ye ask G154 amiss G2560 , that G2443 ye may consume G1159 it upon G1722 your G5216 lusts G2237 .
|
4. ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.
|
4. Ye adulterers G3432 and G2532 adulteresses G3428 , know G1492 ye not G3756 that G3754 the G3588 friendship G5373 of the G3588 world G2889 is G2076 enmity G2189 with God G2316 ? whosoever G3739 G302 therefore G3767 will G1014 be G1511 a friend G5384 of the G3588 world G2889 is G2525 the enemy G2190 of God G2316 .
|
5. ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” *ದೇವರು … ಇರಬೇಕೆಂದಷ್ಟೇ ನೋಡಿರಿ: ವಿಮೋಚನ. 20:5. ಎಂದು ಪವಿತ್ರ ಗ್ರಂಥವು ಹೇಳುತ್ತದೆ.
|
5. Do ye G2228 think G1380 that G3754 the G3588 Scripture G1124 saith G3004 in vain G2761 , The G3588 spirit G4151 that G3739 dwelleth G2730 in G1722 us G2254 lusteth G1971 to G4314 envy G5355 ?
|
6. ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.” ✡ಉಲ್ಲೇಖನ: ಜ್ಞಾನೋಕ್ತಿಗಳು 3:34. PEPS
|
6. But G1161 he giveth G1325 more G3187 grace G5485 . Wherefore G1352 he saith G3004 , God G2316 resisteth G498 the proud G5244 , but G1161 giveth G1325 grace G5485 unto the humble G5011 .
|
7. ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.
|
7. Submit G5293 yourselves therefore G3767 to God G2316 . Resist G436 the G3588 devil G1228 , and G2532 he will flee G5343 from G575 you G5216 .
|
8. ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.
|
8. Draw nigh G1448 to God G2316 , and G2532 he will draw nigh G1448 to you G5213 . Cleanse G2511 your hands G5495 , ye sinners G268 ; and G2532 purify G48 your hearts G2588 , ye double minded G1374 .
|
9. ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ.
|
9. Be afflicted G5003 , and G2532 mourn G3996 , and G2532 weep G2799 : let your G5216 laughter G1071 be turned G3344 to G1519 mourning G3997 , and G2532 your joy G5479 to G1519 heaviness G2726 .
|
10. ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ. PS
|
10. Humble yourselves G5013 in the sight G1799 of the G3588 Lord G2962 , and G2532 he shall lift you up G5312 G5209 .
|
11. {ನೀವು ತೀರ್ಪುಗಾರರಲ್ಲ} PS ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
|
11. Speak not evil G2635 G3361 one of another G240 , brethren G80 . He that speaketh evil G2635 of his brother G80 , and G2532 judgeth G2919 his G848 brother G80 , speaketh evil G2635 of the law G3551 , and G2532 judgeth G2919 the law G3551 : but G1161 if G1487 thou judge G2919 the law G3551 , thou art G1488 not G3756 a doer G4163 of the law G3551 , but G235 a judge G2923 .
|
12. ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದ್ದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ. PS
|
12. There is G2076 one G1520 lawgiver G3550 , who is able G1410 to save G4982 and G2532 to destroy G622 : who G5101 art G1488 thou G4771 that G3739 judgest G2919 another G2087 ?
|
13. {ದೇವರೇ ನಿನ್ನ ಜೀವನದ ಬಗ್ಗೆ ಯೋಚಿಸಲಿ} PS ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:
|
13. Go to G33 now G3568 , ye that say G3004 , Today G4594 or G2532 tomorrow G839 we will go G4198 into G1519 such G3592 a city G4172 , and G2532 continue G4160 there G1563 a G1520 year G1763 , and G2532 buy and sell G1710 , and G2532 get gain G2770 :
|
14. ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು.
|
14. Whereas G3748 ye know G1987 not G3756 what G3588 shall be on the G3588 morrow G839 . For G1063 what G4169 is your G5216 life G2222 ? It is G2076 even G1063 a vapor G822 , that appeareth G5316 for G4314 a little time G3641 , and G1161 then G1899 vanisheth away G853 .
|
15. ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”
|
15. For G473 that ye G5209 ought to say G3004 , If G1437 the G3588 Lord G2962 will G2309 , we shall G2532 live G2198 , and G2532 do G4160 this G5124 , or G2228 that G1565 .
|
16. ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.
|
16. But G1161 now G3568 ye rejoice G2744 in G1722 your G5216 boastings G212 : all G3956 such G5108 rejoicing G2746 is G2076 evil G4190 .
|
17. ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ. PE
|
17. Therefore G3767 to him that knoweth G1492 to do G4160 good G2570 , and G2532 doeth G4160 it not G3361 , to him G846 it is G2076 sin G266 .
|