|
|
1. {ಯೆಹೋಶುವನು ವಂದನೆಗಳನ್ನು ಹೇಳಿದನು} PS ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು. PEPS
|
1. And Joshua H3091 gathered H622 H853 all H3605 the tribes H7626 of Israel H3478 to Shechem H7927 , and called H7121 for the elders H2205 of Israel H3478 , and for their heads H7218 , and for their judges H8199 , and for their officers H7860 ; and they presented themselves H3320 before H6440 God H430 .
|
2. ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
|
2. And Joshua H3091 said H559 unto H413 all H3605 the people H5971 , Thus H3541 saith H559 the LORD H3068 God H430 of Israel H3478 , Your fathers H1 dwelt H3427 on the other side H5676 of the flood H5104 in old time H4480 H5769 , even Terah H8646 , the father H1 of Abraham H85 , and the father H1 of Nachor H5152 : and they served H5647 other H312 gods H430 .
|
3. ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.
|
3. And I took H3947 H853 your father H1 H853 Abraham H85 from the other side H4480 H5676 of the flood H5104 , and led H1980 him throughout all H3605 the land H776 of Canaan H3667 , and multiplied H7235 H853 his seed H2233 , and gave H5414 him H853 Isaac H3327 .
|
4. ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು. PEPS
|
4. And I gave H5414 unto Isaac H3327 H853 Jacob H3290 and Esau H6215 : and I gave H5414 unto Esau H6215 H853 mount H2022 Seir H8165 , to possess H3423 it ; but Jacob H3290 and his children H1121 went down H3381 into Egypt H4714 .
|
5. “ ‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.
|
5. I sent H7971 H853 Moses H4872 also and Aaron H175 , and I plagued H5062 H853 Egypt H4714 , according to that which H834 I did H6213 among H7130 them : and afterward H310 I brought you out H3318 H853 .
|
6. ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.
|
6. And I brought your fathers out H3318 H853 H1 of Egypt H4480 H4714 : and ye came H935 unto the sea H3220 ; and the Egyptians H4714 pursued H7291 after H310 your fathers H1 with chariots H7393 and horsemen H6571 unto the Red H5488 sea H3220 .
|
7. ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. PEPS “ ‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.
|
7. And when they cried H6817 unto H413 the LORD H3068 , he put H7760 darkness H3990 between H996 you and the Egyptians H4713 , and brought H935 H853 the sea H3220 upon H5921 them , and covered H3680 them ; and your eyes H5869 have seen H7200 H853 what H834 I have done H6213 in Egypt H4714 : and ye dwelt H3427 in the wilderness H4057 a long H7227 season H3117 .
|
8. ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ. PEPS
|
8. And I brought H935 you into H413 the land H776 of the Amorites H567 , which dwelt H3427 on the other side H5676 Jordan H3383 ; and they fought H3898 with H854 you : and I gave H5414 them into your hand H3027 , that ye might possess H3423 H853 their land H776 ; and I destroyed H8045 them from before H4480 H6440 you.
|
9. “ ‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
|
9. Then Balak H1111 the son H1121 of Zippor H6834 , king H4428 of Moab H4124 , arose H6965 and warred H3898 against Israel H3478 , and sent H7971 and called H7121 Balaam H1109 the son H1121 of Beor H1160 to curse H7043 you:
|
10. ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ. PEPS
|
10. But I would H14 not H3808 hearken H8085 unto Balaam H1109 ; therefore he blessed H1288 H1288 you still : so I delivered H5337 you out of his hand H4480 H3027 .
|
11. “ ‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.
|
11. And ye went over H5674 H853 Jordan H3383 , and came H935 unto H413 Jericho H3405 : and the men H1167 of Jericho H3405 fought H3898 against you , the Amorites H567 , and the Perizzites H6522 , and the Canaanites H3669 , and the Hittites H2850 , and the Girgashites H1622 , the Hivites H2340 , and the Jebusites H2983 ; and I delivered H5414 them into your hand H3027 .
|
12. ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ. PEPS
|
12. And I sent H7971 H853 the hornet H6880 before H6440 you , which drove them out H1644 H853 from before H4480 H6440 you, even the two H8147 kings H4428 of the Amorites H567 ; but not H3808 with thy sword H2719 , nor H3808 with thy bow H7198 .
|
13. “ ‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’ ” PEPS
|
13. And I have given H5414 you a land H776 for which H834 ye did not H3808 labor H3021 , and cities H5892 which H834 ye built H1129 not H3808 , and ye dwell H3427 in them ; of the vineyards H3754 and oliveyards H2132 which H834 ye planted H5193 not H3808 do ye H859 eat H398 .
|
14. ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು. PEPS
|
14. Now therefore H6258 fear H3372 H853 the LORD H3068 , and serve H5647 him in sincerity H8549 and in truth H571 : and put away H5493 H853 the gods H430 which H834 your fathers H1 served H5647 on the other side H5676 of the flood H5104 , and in Egypt H4714 ; and serve H5647 ye H853 the LORD H3068 .
|
15. “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು. PEPS
|
15. And if H518 it seem evil H7489 unto you H5869 to serve H5647 H853 the LORD H3068 , choose H977 you this day H3117 H853 whom H4310 ye will serve H5647 ; whether H518 H853 the gods H430 which H834 your fathers H1 served H5647 that H834 were on the other side H5676 of the flood H5104 , or H518 H853 the gods H430 of the Amorites H567 , in whose land H776 ye H859 dwell H3427 : but as for me H595 and my house H1004 , we will serve H5647 H853 the LORD H3068 .
|
16. ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.
|
16. And the people H5971 answered H6030 and said H559 , God forbid H2486 that we should forsake H4480 H5800 H853 the LORD H3068 , to serve H5647 other H312 gods H430 ;
|
17. ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.
|
17. For H3588 the LORD H3068 our God H430 , he H1931 it is that brought H5927 us up and our fathers H1 out of the land H4480 H776 of Egypt H4714 , from the house H4480 H1004 of bondage H5650 , and which H834 did H6213 those H428 great H1419 H853 signs H226 in our sight H5869 , and preserved H8104 us in all H3605 the way H1870 wherein H834 we went H1980 , and among all H3605 the people H5971 through H7130 whom we passed H5674 :
|
18. ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು. PEPS
|
18. And the LORD H3068 drove out H1644 from before H4480 H6440 us H853 all H3605 the people H5971 , even the Amorites H567 which dwelt H3427 in the land H776 : therefore will we H587 also H1571 serve H5647 H853 the LORD H3068 ; for H3588 he H1931 is our God H430 .
|
19. ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.
|
19. And Joshua H3091 said H559 unto H413 the people H5971 , Ye cannot H3808 H3201 serve H5647 H853 the LORD H3068 : for H3588 he H1931 is a holy H6918 God H430 ; he H1931 is a jealous H7072 God H410 ; he will not H3808 forgive H5375 your transgressions H6588 nor your sins H2403 .
|
20. ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು. PEPS
|
20. If H3588 ye forsake H5800 H853 the LORD H3068 , and serve H5647 strange H5236 gods H430 , then he will turn H7725 and do you hurt H7489 , and consume H3615 you, after H310 that H834 he hath done you good H3190 .
|
21. ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು. PEPS
|
21. And the people H5971 said H559 unto H413 Joshua H3091 , Nay H3808 ; but H3588 we will serve H5647 H853 the LORD H3068 .
|
22. ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. PEPS ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು. PEPS
|
22. And Joshua H3091 said H559 unto H413 the people H5971 , Ye H859 are witnesses H5707 against yourselves that H3588 ye H859 have chosen H977 you H853 the LORD H3068 , to serve H5647 him . And they said H559 , We are witnesses H5707 .
|
23. ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು. PEPS
|
23. Now H6258 therefore put away H5493 , said he , the H853 strange H5236 gods H430 which H834 are among H7130 you , and incline H5186 H853 your heart H3824 unto H413 the LORD H3068 God H430 of Israel H3478 .
|
24. ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು. PEPS
|
24. And the people H5971 said H559 unto H413 Joshua H3091 , H853 The LORD H3068 our God H430 will we serve H5647 , and his voice H6963 will we obey H8085 .
|
25. ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.
|
25. So Joshua H3091 made H3772 a covenant H1285 with the people H5971 that H1931 day H3117 , and set H7760 them a statute H2706 and an ordinance H4941 in Shechem H7927 .
|
26. ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು. PEPS
|
26. And Joshua H3091 wrote H3789 these H428 H853 words H1697 in the book H5612 of the law H8451 of God H430 , and took H3947 a great H1419 stone H68 , and set it up H6965 there H8033 under H8478 an oak H427 , that H834 was by the sanctuary H4720 of the LORD H3068 .
|
27. ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು. PEPS
|
27. And Joshua H3091 said H559 unto H413 all H3605 the people H5971 , Behold H2009 , this H2063 stone H68 shall be H1961 a witness H5713 unto us; for H3588 it H1931 hath heard H8085 H853 all H3605 the words H561 of the LORD H3068 which H834 he spoke H1696 unto H5973 us : it shall be H1961 therefore a witness H5713 unto you, lest H6435 ye deny H3584 your God H430 .
|
28. ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು. PS
|
28. So Joshua H3091 let H853 the people H5971 depart H7971 , every man H376 unto his inheritance H5159 .
|
29. {ಯೆಹೋಶುವನ ಮರಣ} PS ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.
|
29. And it came to pass H1961 after H310 these H428 things H1697 , that Joshua H3091 the son H1121 of Nun H5126 , the servant H5650 of the LORD H3068 , died H4191 , being a hundred H3967 and ten H6235 years old H8141 .
|
30. ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ. PEPS
|
30. And they buried H6912 him in the border H1366 of his inheritance H5159 in Timnathserah H8556 , which H834 is in mount H2022 Ephraim H669 , on the north side H4480 H6828 of the hill H2022 of Gaash H1608 .
|
31. ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು. PS
|
31. And Israel H3478 served H5647 H853 the LORD H3068 all H3605 the days H3117 of Joshua H3091 , and all H3605 the days H3117 of the elders H2205 that H834 overlived H748 H3117 H310 Joshua H3091 , and which H834 had known H3045 H853 all H3605 the works H4639 of the LORD H3068 , that H834 he had done H6213 for Israel H3478 .
|
32. {ಯೋಸೇಫನ ಎಲುಬುಗಳನ್ನು ಸ್ವದೇಶದಲ್ಲಿ ಹೂಳಿಟ್ಟದ್ದು} PS ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು. PEPS
|
32. And the bones H6106 of Joseph H3130 , which H834 the children H1121 of Israel H3478 brought up H5927 out of Egypt H4480 H4714 , buried H6912 they in Shechem H7927 , in a parcel H2513 of ground H7704 which H834 Jacob H3290 bought H7069 of H4480 H854 the sons H1121 of Hamor H2544 the father H1 of Shechem H7928 for a hundred H3967 pieces of silver H7192 : and it became H1961 the inheritance H5159 of the children H1121 of Joseph H3130 .
|
33. ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು. PE
|
33. And Eleazar H499 the son H1121 of Aaron H175 died H4191 ; and they buried H6912 him in a hill H1389 that pertained to Phinehas H6372 his son H1121 , which H834 was given H5414 him in mount H2022 Ephraim H669 .
|