|
|
1. ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು. PS
|
1. And it came to pass H1961 , when all H3605 the kings H4428 of the Amorites H567 , which H834 were on the side H5676 of Jordan H3383 westward H3220 , and all H3605 the kings H4428 of the Canaanites H3669 , which H834 were by H5921 the sea H3220 , heard H8085 H853 that H834 the LORD H3068 had dried up H3001 H853 the waters H4325 of Jordan H3383 from before H4480 H6440 the children H1121 of Israel H3478 , until H5704 we were passed over H5674 , that their heart H3824 melted H4549 , neither H3808 was H1961 there spirit H7307 in them any more H5750 , because H4480 H6440 of the children H1121 of Israel H3478 .
|
2. {ಇಸ್ರೇಲಿನ ಜನರಿಗೆ ಸುನ್ನತಿ ಮಾಡಲಾಯಿತು} PS ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು. PEPS
|
2. At that H1931 time H6256 the LORD H3068 said H559 unto H413 Joshua H3091 , Make H6213 thee sharp H6864 knives H2719 , and circumcise H4135 again H7725 H853 the children H1121 of Israel H3478 the second H8145 time.
|
3. ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ *ಗಿಬೆಯತ್ ಹಾರಲೋತ್ ಈ ಹೆಸರಿನ ಅರ್ಥ, “ಸುನ್ನತಿ ಗುಡ್ಡ.” ಸುನ್ನತಿಯನ್ನು ಮಾಡಿದನು. PEPS
|
3. And Joshua H3091 made H6213 him sharp H6864 knives H2719 , and circumcised H4135 H853 the children H1121 of Israel H3478 at H413 the hill H1389 of the foreskins H6190 .
|
4. (4-7) ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು. PEPS
|
4. And this H2088 is the cause H1697 why H834 Joshua H3091 did circumcise H4135 : All H3605 the people H5971 that came out H3318 of Egypt H4480 H4714 , that were males H2145 , even all H3605 the men H376 of war H4421 , died H4191 in the wilderness H4057 by the way H1870 , after they came out H3318 of Egypt H4480 H4714 .
|
7.
|
|
8. ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು. PS
|
8. And it came to pass H1961 , when H834 they had done H8552 circumcising H4135 all H3605 the people H1471 , that they abode H3427 in their places H8478 in the camp H4264 , till H5704 they were whole H2421 .
|
9. {ಕಾನಾನಿನಲ್ಲಿ ಮೊದಲನೆಯ ಪಸ್ಕಹಬ್ಬ} PS ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ. PEPS
|
9. And the LORD H3068 said H559 unto H413 Joshua H3091 , This day H3117 have I rolled away H1556 H853 the reproach H2781 of Egypt H4714 from off H4480 H5921 you . Wherefore the name H8034 of the place H4725 is called H7121 Gilgal H1537 unto H5704 this H2088 day H3117 .
|
10. ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.
|
10. And the children H1121 of Israel H3478 encamped H2583 in Gilgal H1537 , and kept H6213 H853 the passover H6453 on the fourteenth H702 H6240 day H3117 of the month H2320 at even H6153 in the plains H6160 of Jericho H3405 .
|
11. ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು.
|
11. And they did eat H398 of the old corn H4480 H5669 of the land H776 on the morrow after H4480 H4283 the passover H6453 , unleavened cakes H4682 , and parched H7033 corn in the selfsame H6106 H2088 day H3117 .
|
12. ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ. PS
|
12. And the manna H4478 ceased H7673 on the morrow H4480 H4283 after they had eaten H398 of the old corn H4480 H5669 of the land H776 ; neither H3808 had H1961 the children H1121 of Israel H3478 manna H4478 any more H5750 ; but they did eat H398 of the fruit H4480 H8393 of the land H776 of Canaan H3667 that H1931 year H8141 .
|
13. {ಯೆಹೋವನ ಸೇನಾಧಿಪತಿ} PS ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು. PEPS
|
13. And it came to pass H1961 , when Joshua H3091 was H1961 by Jericho H3405 , that he lifted up H5375 his eyes H5869 and looked H7200 , and, behold H2009 , there stood H5975 a man H376 over against H5048 him with his sword H2719 drawn H8025 in his hand H3027 : and Joshua H3091 went H1980 unto him H413 , and said H559 unto him, Art thou H859 for us, or H518 for our adversaries H6862 ?
|
14. ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. PEPS ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು. PEPS
|
14. And he said H559 , Nay H3808 ; but H3588 as captain H8269 of the host H6635 of the LORD H3068 am I H589 now H6258 come H935 . And Joshua H3091 fell H5307 on H413 his face H6440 to the earth H776 , and did worship H7812 , and said H559 unto him, What H4100 saith H1696 my lord H113 unto H413 his servant H5650 ?
|
15. ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು. PE
|
15. And the captain H8269 of the LORD H3068 's host H6635 said H559 unto H413 Joshua H3091 , Loose H5394 thy shoe H5275 from off H4480 H5921 thy foot H7272 ; for H3588 the place H4725 whereon H834 H5921 thou H859 standest H5975 is holy H6944 . And Joshua H3091 did H6213 so H3651 .
|