Bible Books

:
9

1. ಯೆಹೋವನಿಗೆ ಸ್ತೋತ್ರವಾಗಲಿ!
ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
1. Praise H1984 ye the LORD H3050 . Praise H1984 ye H853 the LORD H3068 from H4480 the heavens H8064 : praise H1984 him in the heights H4791 .
2. ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ!
ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!
2. Praise H1984 ye him, all H3605 his angels H4397 : praise H1984 ye him, all H3605 his hosts H6635 .
3. ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ!
ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ!
ಆತನಿಗೆ ಸ್ತೋತ್ರಮಾಡಿರಿ!
ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
3. Praise H1984 ye him, sun H8121 and moon H3394 : praise H1984 him, all H3605 ye stars H3556 of light H216 .
4. ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು!
ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
4. Praise H1984 him , ye heavens H8064 of heavens H8064 , and ye waters H4325 that H834 be above H4480 H5921 the heavens H8064 .
5. ಅವು ಯೆಹೋವನ ಹೆಸರನ್ನು ಸ್ತುತಿಸಲಿ.
ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
5. Let them praise H1984 H853 the name H8034 of the LORD H3068 : for H3588 he H1931 commanded H6680 , and they were created H1254 .
6. ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು.
ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
6. He hath also established H5975 them forever H5703 and ever H5769 : he hath made H5414 a decree H2706 which shall not H3808 pass H5674 .
7. ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ!
ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
7. Praise H1984 H853 the LORD H3068 from H4480 the earth H776 , ye dragons H8577 , and all H3605 deeps H8415 :
8. ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ
ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
8. Fire H784 , and hail H1259 ; snow H7950 , and vapor H7008 ; stormy H5591 wind H7307 fulfilling H6213 his word H1697 :
9. ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ
ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
9. Mountains H2022 , and all H3605 hills H1389 ; fruitful H6529 trees H6086 , and all H3605 cedars H730 :
10. ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
10. Beasts H2416 , and all H3605 cattle H929 ; creeping things H7431 , and flying H3671 fowl H6833 :
11. ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ
ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
11. Kings H4428 of the earth H776 , and all H3605 people H3816 ; princes H8269 , and all H3605 judges H8199 of the earth H776 :
12. ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ
ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
12. Both young men H970 , and H1571 maidens H1330 ; old men H2205 , and H5973 children H5288 :
13. ಯೆಹೋವನ ಹೆಸರನ್ನು ಕೊಂಡಾಡಿರಿ!
ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ!
ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
13. Let them praise H1984 H853 the name H8034 of the LORD H3068 : for H3588 his name H8034 alone H905 is excellent H7682 ; his glory H1935 is above H5921 the earth H776 and heaven H8064 .
14. ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ.
ಆತನ ಭಕ್ತರನ್ನು ಜನರು ಹೊಗಳುವರು.
ಜನರು ಇಸ್ರೇಲರನ್ನು ಹೊಗಳುವರು.
ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ! PE
14. He also exalteth H7311 the horn H7161 of his people H5971 , the praise H8416 of all H3605 his saints H2623 ; even of the children H1121 of Israel H3478 , a people H5971 near H7138 unto him. Praise H1984 ye the LORD H3050 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×