|
|
1. {ಯೆಹೂದ್ಯರು ಸಹ ಪಾಪಿಗಳು} PS “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
|
1. Therefore G1352 thou art G1488 inexcusable G379 , O G5599 man G444 , whosoever G3956 thou art that judgest G2919 : for G1063 wherein G1722 G3739 thou judgest G2919 another G2087 , thou condemnest G2632 thyself G4572 ; for G1063 thou that judgest G2919 doest G4238 the G3588 same things G846 .
|
2. ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.
|
2. But G1161 we are sure G1492 that G3754 the G3588 judgment G2917 of God G2316 is G2076 according G2596 to truth G225 against G1909 them which commit G4238 such things G5108 .
|
3. ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.
|
3. And G1161 thinkest G3049 thou this G5124 , O G5599 man G444 , that judgest G2919 them which do G4238 such things G5108 , and G2532 doest G4160 the same G846 , that G3754 thou G4771 shalt escape G1628 the G3588 judgment G2917 of God G2316 ?
|
4. ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ. PEPS
|
4. Or G2228 despisest G2706 thou the G3588 riches G4149 of his G848 goodness G5544 and G2532 forbearance G463 and G2532 longsuffering G3115 ; not knowing G50 that G3754 the G3588 goodness G5543 of God G2316 leadeth G71 thee G4571 to G1519 repentance G3341 ?
|
5. ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.
|
5. But G1161 after G2596 thy G4675 hardness G4643 and G2532 impenitent G279 heart G2588 treasurest up G2343 unto thyself G4572 wrath G3709 against G1722 the day G2250 of wrath G3709 and G2532 revelation G602 of the righteous judgment G1341 of God G2316 ;
|
6. ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.
|
6. Who G3739 will render G591 to every man G1538 according G2596 to his G846 deeds G2041 :
|
7. ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.
|
7. To them who G3303 by G2596 patient continuance G5281 in well G18 doing G2041 seek for G2212 glory G1391 and G2532 honor G5092 and G2532 immortality G861 , eternal G166 life G2222 :
|
8. ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.
|
8. But G1161 unto them that are contentious G1537 G2052 , and G2532 do not obey G544 G3303 the G3588 truth G225 , but G1161 obey G3982 unrighteousness G93 , indignation G2372 and G2532 wrath G3709 ,
|
9. ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.
|
9. Tribulation G2347 and G2532 anguish G4730 , upon G1909 every G3956 soul G5590 of man G444 that doeth G2716 evil G2556 , of the G5037 Jew G2453 first G4412 , and G2532 also of the Gentile G1672 ;
|
10. ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.
|
10. But G1161 glory G1391 , honor G5092 , and G2532 peace G1515 , to every man G3956 that worketh G2038 good G18 , to the G5037 Jew G2453 first G4412 , and G2532 also to the Gentile G1672 :
|
11. ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ. PEPS
|
11. For G1063 there is G2076 no G3756 respect of persons G4382 with G3844 God G2316 .
|
12. ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
|
12. For G1063 as many as G3745 have sinned G264 without law G460 shall also G2532 perish G622 without law G460 : and G2532 as many as G3745 have sinned G264 in G1722 the law G3551 shall be judged G2919 by G1223 the law G3551 ;
|
13. ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ. PEPS
|
13. ( For G1063 not G3756 the G3588 hearers G202 of the G3588 law G3551 are just G1342 before G3844 God G2316 , but G235 the G3588 doers G4163 of the G3588 law G3551 shall be justified G1344 .
|
14. ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.
|
14. For G1063 when G3752 the Gentiles G1484 , which have G2192 not G3361 the law G3551 , do G4160 by nature G5449 the things G3588 contained in the G3588 law G3551 , these G3778 , having G2192 not G3361 the law G3551 , are G1526 a law G3551 unto themselves G1438 :
|
15. ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ. PEPS
|
15. Which G3748 show G1731 the G3588 work G2041 of the G3588 law G3551 written G1123 in G1722 their G848 hearts G2588 , their G848 conscience G4893 also bearing witness G4828 , and G2532 their thoughts G3053 the mean while G3342 accusing G2723 or G2228 else G2532 excusing G626 one another G240 ;)
|
16. ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ. PS
|
16. In G1722 the day G2250 when G3753 God G2316 shall judge G2919 the G3588 secrets G2927 of men G444 by G1223 Jesus G2424 Christ G5547 according G2596 to my G3450 gospel G2098 .
|
17. {ಯೆಹೂದ್ಯರು ಮತ್ತು ಧರ್ಮಶಾಸ್ತ್ರ} PS “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.
|
17. Behold G2396 , thou G4771 art called G2028 a Jew G2453 , and G2532 restest in G1879 the G3588 law G3551 , and G2532 makest thy boast G2744 of G1722 God G2316 ,
|
18. ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.
|
18. And G2532 knowest G1097 his will G2307 , and G2532 approvest G1381 the things that are more excellent G1308 , being instructed G2727 out of G1537 the G3588 law G3551 ;
|
19. ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ.
|
19. And G5037 art confident G3982 that thou thyself G4572 art G1511 a guide G3595 of the blind G5185 , a light G5457 of them G3588 which are in G1722 darkness G4655 ,
|
20. ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.
|
20. An instructor G3810 of the foolish G878 , a teacher G1320 of babes G3516 , which hast G2192 the G3588 form G3446 of knowledge G1108 and G2532 of the G3588 truth G225 in G1722 the G3588 law G3551 .
|
21. ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.
|
21. Thou therefore which teachest G1321 G3767 another G2087 , teachest G1321 thou not G3756 thyself G4572 ? thou that preachest G2784 a man should not G3361 steal G2813 , dost thou steal G2813 ?
|
22. ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.
|
22. Thou that sayest G3004 a man should not G3361 commit adultery G3431 , dost thou commit adultery G3431 ? thou that abhorrest G948 idols G1497 , dost thou commit sacrilege G2416 ?
|
23. ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ.
|
23. Thou that G3739 makest thy boast G2744 of G1722 the law G3551 , through G1223 breaking G3847 the G3588 law G3551 dishonorest G818 thou God G2316 ?
|
24. “ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ✡ಉಲ್ಲೇಖನ: ಯೆಶಾಯ 52:5; ಯೆಹೆಜ್ಕೇಲ 36:20. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. PEPS
|
24. For G1063 the G3588 name G3686 of God G2316 is blasphemed G987 among G1722 the G3588 Gentiles G1484 through G1223 you G5209 , as G2531 it is written G1125 .
|
25. ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
|
25. For G1063 circumcision G4061 verily G3303 profiteth G5623 , if G1437 thou keep G4238 the law G3551 : but G1161 if G1437 thou be a breaker G3848 of the law G3551 , thy G4675 circumcision G4061 is made G1096 uncircumcision G203 .
|
26. ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.
|
26. Therefore G3767 if G1437 the G3588 uncircumcision G203 keep G5442 the G3588 righteousness G1345 of the G3588 law G3551 , shall not G3780 his G848 uncircumcision G203 be counted G3049 for G1519 circumcision G4061 ?
|
27. ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ. PEPS
|
27. And G2532 shall not uncircumcision G203 which is by G1537 nature G5449 , if it fulfill G5055 the G3588 law G3551 , judge G2919 thee G4571 , who by G1223 the letter G1121 and G2532 circumcision G4061 dost transgress G3848 the law G3551 ?
|
28. ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.
|
28. For G1063 he is G2076 not G3756 a Jew G2453 , which is one outwardly G1722 G5318 ; neither G3761 is that circumcision G4061 , which is outward G1722 G5318 in G1722 the flesh G4561 :
|
29. ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ. PE
|
29. But G235 he is a Jew G2453 , which is one inwardly G1722 G2927 ; and G2532 circumcision G4061 is that of the heart G2588 , in G1722 the spirit G4151 , and not G3756 in the letter G1121 ; whose G3739 praise G1868 is not G3756 of G1537 men G444 , but G235 of G1537 God G2316 .
|