|
|
1. {#1ಮದುವೆ ಕುರಿತು ಬೋಧನೆ } PSನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.
|
1. Now G1161 concerning G4012 the things whereof G3739 ye wrote G1125 unto me G3427 : It is good G2570 for a man G444 not G3361 to touch G680 a woman G1135 .
|
2. ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.
|
2. Nevertheless G1161 , to avoid G1223 fornication G4202 , let every man G1538 have G2192 his own G1438 wife G1135 , and G2532 let every woman G1538 have G2192 her own G2398 husband G435 .
|
3. ಗಂಡನು ತನ್ನ ಹೆಂಡತಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಮತ್ತು ಹೆಂಡತಿಯು ತನ್ನ ಗಂಡನಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ.
|
3. Let the G3588 husband G435 render G591 unto the G3588 wife G1135 due G3784 benevolence G2133 : and G1161 likewise G3668 also G2532 the G3588 wife G1135 unto the G3588 husband G435 .
|
4. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.
|
4. The G3588 wife G1135 hath not power G1850 G3756 of her own G2398 body G4983 , but G235 the G3588 husband G435 : and G1161 likewise G3668 also G2532 the G3588 husband G435 hath not power G1850 G3756 of his own G2398 body G4983 , but G235 the G3588 wife G1135 .
|
5. ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
|
5. Defraud G650 ye not G3361 one the other G240 , except G1509 G302 it be with G1537 consent G4859 for G4314 a time G2540 , that G2443 ye may give yourselves G4980 to fasting G3521 and G2532 prayer G4335 ; and G2532 come together G4905 again G3825 , that G2443 Satan G4567 tempt G3985 you G5209 not G3361 for G1223 your G5216 incontinency G192 .
|
6. ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ.
|
6. But G1161 I speak G3004 this G5124 by G2596 permission G4774 , and not G3756 of G2596 commandment G2003 .
|
7. ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ. PE
|
7. For G1063 I would G2309 that all G3956 men G444 were G1511 even as G5613 G2532 I myself G1683 . But G235 every man G1538 hath G2192 his proper G2398 gift G5486 of G1537 God G2316 , one G3739 G3303 after this manner G3779 , and G1161 another G3739 after that G3779 .
|
8. PSವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.
|
8. I say G3004 therefore G1161 to the G3588 unmarried G22 and G2532 widows G5503 , It is G2076 good G2570 for them G846 if G1437 they abide G3306 even as I G2504 G5613 .
|
9. ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ. PE
|
9. But G1161 if G1487 they cannot contain G1467 G3756 , let them marry G1060 : for G1063 it is G2076 better G2909 to marry G1060 than G2228 to burn G4448 .
|
10. PSಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು.
|
10. And G1161 unto the G3588 married G1060 I command G3853 , yet not G3756 I G1473 , but G235 the G3588 Lord G2962 , Let not G3361 the wife G1135 depart G5563 from G575 her husband G435 :
|
11. ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು. PE
|
11. But G1161 and G2532 if G1437 she depart G5563 , let her remain G3306 unmarried G22 , or G2228 be reconciled G2644 to her husband G435 : and G2532 let not G3361 the husband G435 put away G863 his wife G1135 .
|
12. PSಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.
|
12. But G1161 to the G3588 rest G3062 speak G3004 I G1473 , not G3756 the G3588 Lord G2962 : If any G1536 brother G80 hath G2192 a wife G1135 that believeth not G571 , and G2532 she G846 be pleased G4909 to dwell G3611 with G3326 him G846 , let him not G3361 put her away G863 G846 .
|
13. ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.
|
13. And G2532 the woman G1135 which G3748 hath G2192 a husband G435 that believeth not G571 , and G2532 if he G846 be pleased G4909 to dwell G3611 with G3326 her G846 , let her not G3361 leave G863 him G846 .
|
14. ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ. PE
|
14. For G1063 the G3588 unbelieving G571 husband G435 is sanctified G37 by G1722 the G3588 wife G1135 , and G2532 the G3588 unbelieving G571 wife G1135 is sanctified G37 by G1722 the G3588 husband G435 : else G1893 G686 were G2076 your G5216 children G5043 unclean G169 ; but G1161 now G3568 are G2076 they holy G40 .
|
15. PSಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.
|
15. But G1161 if G1487 the G3588 unbelieving G571 depart G5563 , let him depart G5563 . A brother G80 or G2228 a sister G79 is not G3756 under bondage G1402 in G1722 such G5108 cases : but G1161 God G2316 hath called G2564 us G2248 to G1722 peace G1515 .
|
16. ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ. PE
|
16. For G1063 what G5101 knowest G1492 thou , O wife G1135 , whether G1487 thou shalt save G4982 thy husband G435 ? or G2228 how G5101 knowest G1492 thou , O man G435 , whether G1487 thou shalt save G4982 thy wife G1135 ?
|
17. {#1ದೇವರ ಕರೆಗೆ ತಕ್ಕಂತೆ ಜೀವಿಸಿರಿ } PSಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.
|
17. But G1508 as G5613 God G2316 hath distributed G3307 to every man G1538 , as G5613 the G3588 Lord G2962 hath called G2564 every one G1538 , so G3779 let him walk G4043 . And G2532 so G3779 ordain G1299 I in G1722 all G3956 churches G1577 .
|
18. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.
|
18. Is any man G5100 called G2564 being circumcised G4059 ? let him not G3361 become uncircumcised G1986 . Is any G5100 called G2564 in G1722 uncircumcision G203 ? let him not G3361 be circumcised G4059 .
|
19. ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.
|
19. Circumcision G4061 is G2076 nothing G3762 , and G2532 uncircumcision G203 is G2076 nothing G3762 , but G235 the keeping G5084 of the commandments G1785 of God G2316 .
|
20. ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಇರಬೇಕು.
|
20. Let every man G1538 G1722 G5026 abide G3306 in G1722 the same G3588 calling G2821 wherein G3739 he was called G2564 .
|
21. ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.
|
21. Art thou called G2564 being a servant G1401 ? care G3199 not G3361 for G4671 it: but G235 if G1487 thou mayest G1410 be made G1096 free G1658 , use G5530 it rather G3123 .
|
22. ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.
|
22. For G1063 he that is called G2564 in G1722 the Lord G2962 , being a servant G1401 , is G2076 the Lord G2962 's freeman G558 : likewise G3668 also G2532 he that is called G2564 , being free G1658 , is G2076 Christ G5547 's servant G1401 .
|
23. ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ.
|
23. Ye are bought G59 with a price G5092 ; be G1096 not G3361 ye the servants G1401 of men G444 .
|
24. ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು. PE
|
24. Brethren G80 , let every man G1538 , wherein G1722 G3739 he is called G2564 , therein G1722 G5129 abide G3306 with G3844 God G2316 .
|
25. {#1ಮದುವೆ ಮಾಡಿಕೊಳ್ಳುವುದರ ಬಗ್ಗೆ ಪ್ರಶ್ನೆಗಳು } PSಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.
|
25. Now G1161 concerning G4012 virgins G3933 I have G2192 no G3756 commandment G2003 of the Lord G2962 : yet G1161 I give G1325 my judgment G1106 , as G5613 one that hath obtained mercy G1653 of G5259 the Lord G2962 to be G1511 faithful G4103 .
|
26. ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.
|
26. I suppose G3543 therefore G3767 that this G5124 is G5225 good G2570 for G1223 the G3588 present G1764 distress G318 , I say , that G3754 it is good G2570 for a man G444 so G3779 to be G1511 .
|
27. ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ.
|
27. Art thou bound G1210 unto a wife G1135 ? seek G2212 not G3361 to be loosed G3080 . Art thou loosed G3089 from G575 a wife G1135 ? seek G2212 not G3361 a wife G1135 .
|
28. ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. PE
|
28. But G1161 and G2532 if G1437 thou marry G1060 , thou hast not G3756 sinned G264 ; and G2532 if G1437 a virgin G3933 marry G1060 , she hath not G3756 sinned G264 . Nevertheless G1161 such G5108 shall have G2192 trouble G2347 in the G3588 flesh G4561 : but G1161 I G1473 spare G5339 you G5216 .
|
29. PSಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.
|
29. But G1161 this G5124 I say G5346 , brethren G80 , the G3588 time G2540 is short G4958 : it remaineth G2076 G3063 , that G2443 both G2532 they that have G2192 wives G1135 be G5600 as though G5613 they had G2192 none G3361 ;
|
30. ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.
|
30. And G2532 they that weep G2799 , as though G5613 they wept G2799 not G3361 ; and G2532 they that rejoice G5463 , as though G5613 they rejoiced G5463 not G3361 ; and G2532 they that buy G59 , as though G5613 they possessed G2722 not G3361 ;
|
31. ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು. PE
|
31. And G2532 they that use G5530 this G5129 world G2889 , as G5613 not G3361 abusing G2710 it: for G1063 the G3588 fashion G4976 of this G5127 world G2889 passeth away G3855 .
|
32. PSನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
|
32. But G1161 I would G2309 have G1511 you G5209 without carefulness G275 . He that is unmarried G22 careth for G3309 the things G3588 that belong to the G3588 Lord G2962 , how G4459 he may please G700 the G3588 Lord G2962 :
|
33. ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
|
33. But G1161 he that is married G1060 careth for G3309 the things G3588 that are of the G3588 world G2889 , how G4459 he may please G700 his wife G1135 .
|
34. ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.
|
34. There is difference also between G3307 a wife G1135 and G2532 a virgin G3933 . The G3588 unmarried woman G22 careth for G3309 the things G3588 of the G3588 Lord G2962 , that G2443 she may be G5600 holy G40 both G2532 in body G4983 and G2532 in spirit G4151 : but G1161 she that is married G1060 careth for G3309 the things G3588 of the G3588 world G2889 , how G4459 she may please G700 her husband G435 .
|
35. ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. PE
|
35. And G1161 this G5124 I speak G3004 for G4314 your own G5216 G846 profit G4851 ; not G3756 that G2443 I may cast G1911 a snare G1029 upon you G5213 , but G235 for G4314 that which is comely G2158 , and G2532 that ye may attend upon G2145 the G3588 Lord G2962 without distraction G563 .
|
36. PSತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
|
36. But G1161 if G1487 any man G5100 think G3543 that he behaveth himself uncomely G807 toward G1909 his G848 virgin G3933 , if G1437 she pass the flower of her age G5600 G5230 , and G2532 need G3784 so G3779 require G1096 , let him do G4160 what G3739 he will G2309 , he sinneth G264 not G3756 : let them marry G1060 .
|
37. ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.
|
37. Nevertheless G1161 he G3739 that standeth G2476 steadfast G1476 in G1722 his heart G2588 , having G2192 no G3361 necessity G318 , but G1161 hath G2192 power G1849 over G4012 his own G2398 will G2307 , and G2532 hath so G5124 decreed G2919 in G1722 his G848 heart G2588 that he will keep G5083 his G1438 virgin G3933 , doeth G4160 well G2573 .
|
38. ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ* ಈ ವಚನಗಳನ್ನು ಈ ರೀತಿಯಾಗಿಯೂ ಅನುವಾದಿಸಬಹುದು: 36 “ಒಬ್ಬನು ತನಗೆ ನಿಶ್ಚಿತವಾದ ಕನ್ನಿಕೆಯೊಡನೆ ತಾನು ಸರಿಯಾದ ರೀತಿಯಲ್ಲಿ ವರ್ತಿಸುತ್ತಿಲ್ಲವೆಂದೂ ಆಕೆಗೆ ಮದುವೆಯ ವಯಸ್ಸು ಮೀರಿಹೋಗುತ್ತಿದೆಯೆಂದೂ, ಆದ್ದರಿಂದ, ಆಕೆಯನ್ನು ತಾನು ಮದುವೆಯಾಗಬೇಕೆಂದೂ ಯೋಚಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವರು ಮದುವೆಯಾಗಬೇಕು. ಅದು ಪಾಪವಲ್ಲ. 37 ಆದರೆ ಮತ್ತೊಬ್ಬನು ತನಗೆ ಮದುವೆಯ ಆಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಈ ವ್ಯಕ್ತಿಯು ತನಗೆ ನಿಶ್ಚಿತವಾದ ಕನ್ನಿಕೆಯೊಂದಿಗೆ ತಾನು ಮದುವೆಯಾಗುವುದಿಲ್ಲವೆಂದು ನಿರ್ಧರಿಸಿದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ. 38 ಆದ್ದರಿಂದ ತನಗೆ ನಿಶ್ಚಿತವಾದ ಕನ್ಯೆಯನ್ನು ಮದುವೆಯಾಗುವುದು ಒಳ್ಳೆಯದು; ಮದುವೆಯಾಗದಿರುವುದು ಮತ್ತಷ್ಟು ಒಳ್ಳೆಯದು.” PE
|
38. So then G5620 G2532 he that giveth her in marriage G1547 doeth G4160 well G2573 ; but G1161 he that giveth her not in marriage G1547 G3361 doeth G4160 better G2908 .
|
39. PSಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.
|
39. The wife G1135 is bound G1210 by the law G3551 as long as G1909 G3745 G5550 her G848 husband G435 liveth G2198 ; but G1161 if G1437 her G848 husband G435 be dead G2837 , she is G2076 at liberty G1658 to be married G1060 to whom G3739 she will G2309 ; only G3440 in G1722 the Lord G2962 .
|
40. ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ. PE
|
40. But G1161 she is G2076 happier G3107 if G1437 she so G3779 abide G3306 , after G2596 my G1699 judgment G1106 : and G1161 I think G1380 also that I G2504 have G2192 the Spirit G4151 of God G2316 .
|