Bible Books

3
:

1. {#1ಕ್ರಿಸ್ತನಲ್ಲಿ ನಿಮ್ಮ ಹೊಸಜೀವನ } PSನೀವು ಕ್ರಿಸ್ತನ ಜೊತೆಯಲ್ಲಿ ಜೀವಂತವಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ.
1. If G1487 ye then G3767 be risen with G4891 Christ G5547 , seek G2212 those things which are above G507 , where G3757 Christ G5547 sitteth G2076 G2521 on G1722 the right hand G1188 of God G2316 .
2. ಪರಲೋಕದವುಗಳನ್ನು ಮಾತ್ರ ಆಲೋಚಿಸಿ, ಭೂಲೋಕದವುಗಳನ್ನು ಆಲೋಚಿಸಬೇಡಿ.
2. Set your affection on G5426 things above G507 , not G3361 on things G3588 on G1909 the G3588 earth G1093 .
3. ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.
3. For G1063 ye are dead G599 , and G2532 your G5216 life G2222 is hid G2928 with G4862 Christ G5547 in G1722 God G2316 .
4. ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ. PE
4. When G3752 Christ G5547 , who is our G2257 life G2222 , shall appear G5319 , then G5119 shall ye G5210 also G2532 appear G5319 with G4862 him G846 in G1722 glory G1391 .
5. PSಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.
5. Mortify G3499 therefore G3767 your G5216 members G3196 which G3588 are upon G1909 the G3588 earth G1093 ; fornication G4202 , uncleanness G167 , inordinate affection G3806 , evil G2556 concupiscence G1939 , and G2532 covetousness G4124 , which G3748 is G2076 idolatry G1495 :
6. ಇವು ದೇವರನ್ನು ಕೋಪಗೊಳಿಸುತ್ತವೆ.
6. For which things' sake G1223 G3739 the G3588 wrath G3709 of God G2316 cometh G2064 on G1909 the G3588 children G5207 of disobedience G543 :
7. ಪೂರ್ವಕಾಲದ ನಿಮ್ಮ ದುಷ್ಟಜೀವನದಲ್ಲಿ ಕಾರ್ಯಗಳನ್ನೆಲ್ಲ ನೀವು ಮಾಡಿರುವಿರಿ. PE
7. In G1722 the which G3739 ye G5210 also G2532 walked G4043 some time G4218 , when G3753 ye lived G2198 in G1722 them G846 .
8. PSಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.
8. But G1161 now G3570 ye G5210 also G2532 put off G659 all these G3956 ; anger G3709 , wrath G2372 , malice G2549 , blasphemy G988 , filthy communication G148 out of G1537 your G5216 mouth G4750 .
9. ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.
9. Lie G5574 not G3361 one to another G240 G1519 , seeing that ye have put off G554 the G3588 old G3820 man G444 with G4862 his G846 deeds G4234 ;
10. ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಹೊಸ ಜೀವನ ಕೊಡುತ್ತದೆ.
10. And G2532 have put on G1746 the G3588 new G3501 man, which is renewed G341 in G1519 knowledge G1922 after G2596 the image G1504 of him that created G2936 him G846 :
11. ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ. PE
11. Where G3699 there is G1762 neither G3756 Greek G1672 nor G2532 Jew G2453 , circumcision G4061 nor G2532 uncircumcision G203 , Barbarian G915 , Scythian G4658 , bond G1401 nor free G1658 : but G235 Christ G5547 is all G3956 , and G2532 in G1722 all G3956 .
12. {#1ಇತರರೊಂದಿಗೆ ನಿಮ್ಮ ಹೊಸ ಜೀವನ } PSದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
12. Put on G1746 therefore G3767 , as G5613 the elect G1588 of God G2316 , holy G40 and G2532 beloved G25 , bowels G4698 of mercies G3628 , kindness G5544 , humbleness of mind G5012 , meekness G4236 , longsuffering G3115 ;
13. ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.
13. Forbearing G430 one another G240 , and G2532 forgiving G5483 one another G1438 , if G1437 any man G5100 have G2192 a quarrel G3437 against G4314 any G5100 : even G2532 as G2531 Christ G5547 forgave G5483 you G5213 , so G3779 also G2532 do ye G5210 .
14. ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು.
14. And G1161 above G1909 all G3956 these things G5125 put on charity G26 , which G3748 is G2076 the bond G4886 of perfectness G5047 .
15. ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ. PE
15. And G2532 let the G3588 peace G1515 of God G2316 rule G1018 in G1722 your G5216 hearts G2588 , to G1519 the which G3739 also G2532 ye are called G2564 in G1722 one G1520 body G4983 ; and G2532 be G1096 ye thankful G2170 .
16. PSಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.
16. Let the G3588 word G3056 of Christ G5547 dwell G1774 in G1722 you G5213 richly G4146 in G1722 all G3956 wisdom G4678 ; teaching G1321 and G2532 admonishing G3560 one another G1438 in psalms G5568 and G2532 hymns G5215 and G2532 spiritual G4152 songs G5603 , singing G103 with G1722 grace G5485 in G1722 your G5216 hearts G2588 to the G3588 Lord G2962 .
17. ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. PE
17. And G2532 whatsoever G3748 G302 ye do G4160 in G1722 word G3056 or G2228 deed G2041 , do all G3956 in G1722 the name G3686 of the Lord G2962 Jesus G2424 , giving thanks G2168 to God G2316 and G2532 the Father G3962 by G1223 him G846 .
18. {#1ಮನೆಯವರೊಂದಿಗೆ ನಿಮ್ಮ ಹೊಸ ಜೀವನ }
18. Wives G1135 , submit yourselves G5293 unto your own G2398 husbands G435 , as G5613 it is fit G433 in G1722 the Lord G2962 .
19. PSಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ. PE
19. Husbands G435 , love G25 your wives G1135 , and G2532 be not bitter G4087 G3361 against G4314 them G846 .
20. PSಪುರುಷರೇ, ನಿಮ್ಮ ಪತ್ನಿಯರನ್ನು ಪ್ರೀತಿಸಿ, ಅವರೊಡನೆ ಸಾತ್ವಿಕರಾಗಿರಿ. PE
20. Children G5043 , obey G5219 your parents G1118 in G2596 all things G3956 : for G1063 this G5124 is G2076 well pleasing G2101 unto the G3588 Lord G2962 .
21. PSಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು. PE
21. Fathers G2962 , provoke G2042 not G3361 your G5216 children G5043 to anger, lest G3363 they be discouraged G120 .
22. PSತಂದೆಗಳೇ, ನಿಮ್ಮ ಮಕ್ಕಳಿಗೆ ಕಿರುಕುಳ ಕೊಡಬೇಡಿ. ಇಲ್ಲವಾದರೆ ಅವರು ಕುಂದಿಹೋಗುವರು. PEPSಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.
22. Servants G1401 , obey G5219 in G2596 all things G3956 your masters G2962 according G2596 to the flesh G4561 ; not G3361 with G1722 eyeservice G3787 , as G5613 menpleasers G441 ; but G235 in G1722 singleness G572 of heart G2588 , fearing G5399 God G2316 :
23. ಎಲ್ಲಾ ಕಾರ್ಯಗಳನ್ನು ನಿಮ್ಮಿಂದಾದಷ್ಟು ಅತ್ಯುತ್ತಮವಾಗಿಯೇ ಮಾಡಿರಿ. ಯಾವುದೇ ಕಾರ್ಯವನ್ನಾಗಲಿ ಜನರಿಗಾಗಿ ಮಾಡದೆ ಪ್ರಭುವಿಗಾಗಿ ಮಾಡಿರಿ.
23. And G2532 whatsoever G3748 G1437 ye do G4160 , do G2038 it heartily G1537 G5590 , as G5613 to the G3588 Lord G2962 , and G2532 not G3756 unto men G444 ;
24. ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ.
24. Knowing G1492 that G3754 of G575 the Lord G2962 ye shall receive G618 the G3588 reward G469 of the inheritance G2817 ; for G1063 ye serve G1398 the G3588 Lord G2962 Christ G5547 .
25. ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ. PE
25. But G1161 he that doeth wrong G91 shall receive G2865 for the wrong which he hath done G91 G3739 ; and G2532 there is G2076 no G3756 respect of persons G4382 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×