|
|
1.
|
|
2. PSಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು. PEPSಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.
|
2. In that H1931 day H3117 shall the branch H6780 of the LORD H3068 be H1961 beautiful H6643 and glorious H3519 , and the fruit H6529 of the earth H776 shall be excellent H1347 and comely H8597 for them that are escaped H6413 of Israel H3478 .
|
3. ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು. PE
|
3. And it shall come to pass H1961 , that he that is left H7604 in Zion H6726 , and he that remaineth H3498 in Jerusalem H3389 , shall be called H559 holy H6918 , even every one H3605 that is written H3789 among the living H2416 in Jerusalem H3389 :
|
4. PSಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.
|
4. When H518 the Lord H136 shall have washed away H7364 H853 the filth H6675 of the daughters H1323 of Zion H6726 , and shall have purged H1740 the blood H1818 of Jerusalem H3389 from the midst H4480 H7130 thereof by the spirit H7307 of judgment H4941 , and by the spirit H7307 of burning H1197 .
|
5. ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.
|
5. And the LORD H3068 will create H1254 upon H5921 every H3605 dwelling place H4349 of mount H2022 Zion H6726 , and upon H5921 her assemblies H4744 , a cloud H6051 and smoke H6227 by day H3119 , and the shining H5051 of a flaming H3852 fire H784 by night H3915 : for H3588 upon H5921 all H3605 the glory H3519 shall be a defense H2646 .
|
6. ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು. PE
|
6. And there shall be H1961 a tabernacle H5521 for a shadow H6738 in the daytime H3119 from the heat H4480 H2721 , and for a place of refuge H4268 , and for a covert H4563 from storm H4480 H2230 and from rain H4480 H4306 .
|