|
|
1. {#1ದಾನಿಯೇಲನು ಕನಸಿನಲ್ಲಿ ಕಂಡ ಟಗರು ಮತ್ತು ಹೋತ } PSಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು.
|
1. In the third H7969 year H8141 of the reign H4438 of king H4428 Belshazzar H1112 a vision H2377 appeared H7200 unto H413 me, even unto me H589 Daniel H1840 , after that H310 which appeared H7200 unto H413 me at the first H8462 .
|
2. ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.
|
2. And I saw H7200 in a vision H2377 ; and it came to pass H1961 , when I saw H7200 , that I H589 was at Shushan H7800 in the palace H1002 , which H834 is in the province H4082 of Elam H5867 ; and I saw H7200 in a vision H2377 , and I H589 was H1961 by H5921 the river H180 of Ulai H195 .
|
3. ನಾನು ಕಣ್ಣೆತ್ತಿ ನೋಡಲಾಗಿ ಊಲಾ ನದಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಟಗರೊಂದು ನನ್ನ ಕಣ್ಣಿಗೆ ಬಿತ್ತು. ಟಗರಿಗೆ ಎರಡು ಉದ್ದವಾದ ಕೊಂಬುಗಳಿದ್ದವು. ಆ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದು ಕೊಂಬು ಇನ್ನೊಂದು ಕೊಂಬಿಗಿಂತ ಉದ್ದವಾಗಿತ್ತು. ಉದ್ದವಾದ ಕೊಂಬು ಇನ್ನೊಂದು ಕೊಂಬಿಗಿಂತ ಹಿಂದಕ್ಕೆ ಇತ್ತು.
|
3. Then I lifted up H5375 mine eyes H5869 , and saw H7200 , and, behold H2009 , there stood H5975 before H6440 the river H180 a H259 ram H352 which had two horns H7161 : and the two horns H7161 were high H1364 ; but one H259 was higher H1364 than H4480 the other H8145 , and the higher H1364 came up H5927 last H314 .
|
4. ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು. PE
|
4. I saw H7200 H853 the ram H352 pushing H5055 westward H3220 , and northward H6828 , and southward H5045 ; so that no H3808 H3605 beasts H2416 might stand H5975 before H6440 him, neither H369 was there any that could deliver H5337 out of his hand H4480 H3027 ; but he did H6213 according to his will H7522 , and became great H1431 .
|
25.
|
|
6. PSನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು. PEPSಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು.
|
6. And he came H935 to H5704 the ram H352 that had H1167 two horns H7161 , which H834 I had seen H7200 standing H5975 before H6440 the river H180 , and ran H7323 unto H413 him in the fury H2534 of his power H3581 .
|
7. ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. PE
|
7. And I saw H7200 him come close H5060 unto H681 the ram H352 , and he was moved with anger H4843 against H413 him , and smote H5221 H853 the ram H352 , and broke H7665 H853 his two H8147 horns H7161 : and there was H1961 no H3808 power H3581 in the ram H352 to stand H5975 before H6440 him , but he cast him down H7993 to the ground H776 , and stamped upon H7429 him : and there was H1961 none H3808 that could deliver H5337 the ram H352 out of his hand H4480 H3027 .
|
9. PSಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು. PEPSಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಆ ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ, ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು.
|
9. And out of H4480 one H259 of H4480 them came forth H3318 a H259 little H4480 H4704 horn H7161 , which waxed exceeding great H1431 H3499 , toward H413 the south H5045 , and toward H413 the east H4217 , and toward H413 the pleasant H6643 land .
|
10. ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು.
|
10. And it waxed great H1431 , even to H5704 the host H6635 of heaven H8064 ; and it cast down H5307 some of H4480 the host H6635 and of H4480 the stars H3556 to the ground H776 , and stamped upon H7429 them.
|
11. ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.
|
11. Yea , he magnified H1431 himself even to H5704 the prince H8269 of the host H6635 , and by H4480 him the daily H8548 sacrifice was taken away H7311 , and the place H4349 of his sanctuary H4720 was cast down H7993 .
|
12. ಆ ಚಿಕ್ಕ ಕೊಂಬು ನಿತ್ಯಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದೆಲ್ಲವನ್ನು ಮಾಡಿ ಆ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು. PE
|
12. And a host H6635 was given H5414 him against H5921 the daily H8548 sacrifice by reason of transgression H6588 , and it cast down H7993 the truth H571 to the ground H776 ; and it practiced H6213 , and prospered H6743 .
|
14. PSಆಗ ಒಬ್ಬ ಪವಿತ್ರನು* ಪವಿತ್ರನು ದೇವದೂತ. ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು. PE
|
14. And he said H559 unto H413 me, Unto H5704 two thousand H505 and three H7969 hundred H3967 days H6153 H1242 ; then shall the sanctuary H6944 be cleansed H6663 .
|
15. PSಇನ್ನೊಬ್ಬ ಪವಿತ್ರನು, “ಇದೆಲ್ಲಾ ಎರಡು ಸಾವಿರದ ಮುನ್ನೂರು ದಿನಗಳವರೆಗೆ ನಡೆಯುವುದು. ಆಮೇಲೆ ಪವಿತ್ರಾಲಯಕ್ಕೆ ಪುನಃ ನ್ಯಾಯ ಸಿಕ್ಕುವುದು” ಎಂದು ಉತ್ತರಿಸಿದನು. PE{#1ದಾನಿಯೇಲನಿಗೆ ದರ್ಶನದ ಅರ್ಥವನ್ನು ವಿವರಿಸಲಾಯಿತು } PSದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆ ಮತ್ತು ಅದರ ಅರ್ಥವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದೆ. ನಾನು ಈ ದರ್ಶನದ ಬಗ್ಗೆ ವಿಚಾರ ಮಾಡುತ್ತಿದ್ದಾಗ ಮನುಷ್ಯನಂತಿದ್ದವನೊಬ್ಬನು ನನ್ನ ಎದುರಿಗೆ ನಿಂತಿದ್ದನು.
|
15. And it came to pass H1961 , when I, even I H589 Daniel H1840 , had seen H7200 H853 the vision H2377 , and sought H1245 for the meaning H998 , then, behold H2009 , there stood H5975 before H5048 me as the appearance H4758 of a man H1397 .
|
16. ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು. PE
|
16. And I heard H8085 a man H120 's voice H6963 between H996 the banks of Ulai H195 , which called H7121 , and said H559 , Gabriel H1403 , make this H1975 man to understand H995 H853 the vision H4758 .
|
18. PSಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು. PEPSಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,
|
18. Now as he was speaking H1696 with H5973 me , I was in a deep sleep H7290 on H5921 my face H6440 toward the ground H776 : but he touched H5060 me , and set H5975 me upright H5921 H5977 .
|
19. “ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು. PE
|
19. And he said H559 , Behold H2009 , I will make thee know H3045 H853 what H834 shall be H1961 in the last end H319 of the indignation H2195 : for H3588 at the time appointed H4150 the end H7093 shall be .
|
20. PS“ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು.
|
20. The ram H352 which H834 thou sawest H7200 having H1167 two horns H7161 are the kings H4428 of Media H4074 and Persia H6539 .
|
21. ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.
|
21. And the rough H8163 goat H6842 is the king H4428 of Greece H3120 : and the great H1419 horn H7161 that H834 is between H996 his eyes H5869 is the first H7223 king H4428 .
|
22. ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ. PE
|
22. Now that being broken H7665 , whereas four H702 stood up H5975 for H8478 it, four H702 kingdoms H4438 shall stand up H5975 out of the nation H4480 H1471 , but not H3808 in his power H3581 .
|
23. PS“ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು.
|
23. And in the latter time H319 of their kingdom H4438 , when the transgressors H6586 are come to the full H8552 , a king H4428 of fierce H5794 countenance H6440 , and understanding H995 dark sentences H2420 , shall stand up H5975 .
|
24. ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು. PE
|
24. And his power H3581 shall be mighty H6105 , but not H3808 by his own power H3581 : and he shall destroy H7843 wonderfully H6381 , and shall prosper H6743 , and practice H6213 , and shall destroy H7843 the mighty H6099 and the holy H6918 people H5971 .
|
26. PS“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ. PE
|
26. And the vision H4758 of the evening H6153 and the morning H1242 which H834 was told H559 is true H571 : wherefore shut thou up H859 H5640 the vision H2377 ; for H3588 it shall be for many H7227 days H3117 .
|
27. PS“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು. PEPSದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ. PE
|
27. And I H589 Daniel H1840 fainted H1961 , and was sick H2470 certain days H3117 ; afterward I rose up H6965 , and did H6213 H853 the king H4428 's business H4399 ; and I was astonished H8074 at H5921 the vision H4758 , but none H369 understood H995 it .
|