|
|
1. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
|
1. A Song H7892 of degrees H4609 . In my distress H6869 I cried H7121 unto H413 the LORD H3068 , and he heard H6030 me.
|
2. ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
|
2. Deliver H5337 my soul H5315 , O LORD H3068 , from lying H8267 lips H4480 H8193 , and from a deceitful H7423 tongue H4480 H3956 .
|
3. ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
|
3. What H4100 shall be given H5414 unto thee? or what H4100 shall be done H3254 unto thee , thou false H7423 tongue H3956 ?
|
4. ಶೂರನ * ಶೂರನ ಬಲಿಷ್ಠನ. ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
|
4. Sharp H8150 arrows H2671 of the mighty H1368 , with H5973 coals H1513 of juniper H7574 .
|
5. ಅಯ್ಯೋ, ನಾನು ಮೇಷೆಕಿನವರಲ್ಲಿ † ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
|
5. Woe H190 is me, that H3588 I sojourn H1481 in Mesech H4902 , that I dwell H7931 in H5973 the tents H168 of Kedar H6938 !
|
6. ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
|
6. My soul H5315 hath long H7227 dwelt H7931 with H5973 him that hateth H8130 peace H7965 .
|
7. ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ. PE
|
7. I H589 am for peace H7965 : but when H3588 I speak H1696 , they H1992 are for war H4421 .
|