Bible Versions
Bible Books

Psalms 101 (KNV) Kannadam Old BSI Version

1 ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
2 ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
3 ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
4 ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
5 ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
6 ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
8 ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
1 A Psalm H4210 of David. H1732 I will sing H7891 of mercy H2617 and judgment: H4941 unto thee , O LORD, H3068 will I sing. H2167
2 I will behave myself wisely H7919 in a perfect H8549 way. H1870 O when H4970 wilt thou come H935 unto H413 me? I will walk H1980 within H7130 my house H1004 with a perfect H8537 heart. H3824
3 I will set H7896 no H3808 wicked H1100 thing H1697 before H5048 mine eyes: H5869 I hate H8130 the work H6213 of them that turn aside; H7750 it shall not H3808 cleave H1692 to me.
4 A froward H6141 heart H3824 shall depart H5493 from H4480 me : I will not H3808 know H3045 a wicked H7451 person .
5 Whoso privily H5643 slandereth H3960 his neighbor, H7453 him will I cut off: H6789 him that hath a high H1362 look H5869 and a proud H7342 heart H3824 will not H3808 I suffer. H3201
6 Mine eyes H5869 shall be upon the faithful H539 of the land, H776 that they may dwell H3427 with H5978 me : he that walketh H1980 in a perfect H8549 way, H1870 he H1931 shall serve H8334 me.
7 He that worketh H6213 deceit H7423 shall not H3808 dwell H3427 within H7130 my house: H1004 he that telleth H1696 lies H8267 shall not H3808 tarry H3559 in H5048 my sight. H5869
8 I will early H1242 destroy H6789 all H3605 the wicked H7563 of the land; H776 that I may cut off H3772 all H3605 wicked H205 doers H6466 from the city H4480 H5892 of the LORD. H3068
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×