Bible Versions
Bible Books

Psalms 126:1 (KNV) Kannadam Old BSI Version

1 ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
2 ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
3 ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
4 ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
5 ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
6 ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
1 A Song H7892 of degrees. H4609 When the LORD H3068 turned again H7725 H853 the captivity H7870 of Zion, H6726 we were H1961 like them that dream. H2492
2 Then H227 was our mouth H6310 filled H4390 with laughter, H7814 and our tongue H3956 with singing: H7440 then H227 said H559 they among the heathen, H1471 The LORD H3068 hath done H6213 great things H1431 for H5973 them. H428
3 The LORD H3068 hath done H6213 great things H1431 for H5973 us; whereof we are H1961 glad. H8056
4 Turn again H7725 H853 our captivity, H7622 O LORD, H3068 as the streams H650 in the south. H5045
5 They that sow H2232 in tears H1832 shall reap H7114 in joy. H7440
6 He that goeth forth H1980 H1980 and weepeth, H1058 bearing H5375 precious H4901 seed, H2233 shall doubtless come again H935 H935 with rejoicing, H7440 bringing H5375 his sheaves H485 with him .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×