Bible Versions
Bible Books

Psalms 141:9 (KNV) Kannadam Old BSI Version

1 ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
2 ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
3 ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
4 ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
5 ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
6 ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
7 ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
8 ಕರ್ತನಾದ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
9 ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
10 ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
1 A Psalm H4210 of David. H1732 LORD, H3068 I cry H7121 unto thee : make haste H2363 unto me ; give ear H238 unto my voice, H6963 when I cry H7121 unto thee.
2 Let my prayer H8605 be set forth H3559 before H6440 thee as incense; H7004 and the lifting up H4864 of my hands H3709 as the evening H6153 sacrifice. H4503
3 Set H7896 a watch, H8108 O LORD, H3068 before my mouth; H6310 keep H5341 H5921 the door H1817 of my lips. H8193
4 Incline H5186 not H408 my heart H3820 to any evil H7451 thing, H1697 to practice H5953 wicked H7562 works H5949 with H854 men H376 that work H6466 iniquity: H205 and let me not H1077 eat H3898 of their dainties. H4516
5 Let the righteous H6662 smite H1986 me; it shall be a kindness: H2617 and let him reprove H3198 me; it shall be an excellent H7218 oil, H8081 which shall not H408 break H5106 my head: H7218 for H3588 yet H5750 my prayer H8605 also shall be in their calamities. H7451
6 When their judges H8199 are overthrown H8058 in stony H5553 places, H3027 they shall hear H8085 my words; H561 for H3588 they are sweet. H5276
7 Our bones H6106 are scattered H6340 at the grave's H7585 mouth, H6310 as when H3644 one cutteth H6398 and cleaveth H1234 wood upon the earth. H776
8 But H3588 mine eyes H5869 are unto H413 thee , O GOD H3069 the Lord: H136 in thee is my trust; H2620 leave not my soul destitute H6168 H408. H5315
9 Keep H8104 me from H4480 H3027 the snares H6341 which they have laid H3369 for me , and the gins H4170 of the workers H6466 of iniquity. H205
10 Let the wicked H7563 fall H5307 into their own nets, H4364 whilst H5704 that I H595 withal H3162 escape. H5674
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×