Bible Versions
Bible Books

Psalms 142 (KNV) Kannadam Old BSI Version

1 ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
2 ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
4 ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
5 ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
6 ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
7 ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
1 Maschil H4905 of David; H1732 A Prayer H8605 when he was H1961 in the cave. H4631 I cried H2199 unto H413 the LORD H3068 with my voice; H6963 with my voice H6963 unto H413 the LORD H3068 did I make my supplication. H2603
2 I poured out H8210 my complaint H7879 before H6440 him ; I showed H5046 before H6440 him my trouble. H6869
3 When my spirit H7307 was overwhelmed H5848 within H5921 me , then thou H859 knewest H3045 my path. H5410 In the way H734 wherein H2098 I walked H1980 have they privily laid H2934 a snare H6341 for me.
4 I looked H5027 on my right hand, H3225 and beheld, H7200 but there was no man H369 that would know H5234 me: refuge H4498 failed H6 H4480 me ; no man H369 cared H1875 for my soul. H5315
5 I cried H2199 unto H413 thee , O LORD: H3068 I said, H559 Thou H859 art my refuge H4268 and my portion H2506 in the land H776 of the living. H2416
6 Attend H7181 unto H413 my cry; H7440 for H3588 I am brought very low H1809 H3966 : deliver H5337 me from my persecutors H4480 H7291 ; for H3588 they are stronger H553 than H4480 I.
7 Bring my soul out H3318 H5315 of prison H4480 H4525 , that I may praise H3034 H853 thy name: H8034 the righteous H6662 shall compass me about; H3803 for H3588 thou shalt deal bountifully H1580 with H5921 me.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×